ʼಕೇಡಿʼ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್‌ಗಾಗಿ ಬಳಸುವ ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ಬಾಲಿವುಡ್‌ನ ಸ್ಟಾರ್ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜೋಗಿ ಪ್ರೇಮ್ ಮತ್ತು...
ಸುದೀಪ್ ಕುರಿತ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆ
ಕಿಡಿಗೇಡಿಗಳ ವಿರುದ್ಧದ ಮುನ್ನೆಚ್ಚರಿಕೆ ಕ್ರಮ ಎಂದ ಸುದೀಪ್
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್, ತಮ್ಮ ಬಗ್ಗೆ ಯಾವುದೇ ರೀತಿಯ ಮಾನಹಾನಿ ಸುದ್ದಿಗಳನ್ನು ಪ್ರಸಾರ ಮಾಡದಂತೆ...
ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡು ತಂಡಕ್ಕೆ ಶುಭಕೋರಿದ ಧೋನಿ
ಸದ್ಯದಲ್ಲೇ ತೆರೆಗೆ ಬರಲಿದೆ ʼಲೆಟ್ಸ್ ಗೆಟ್ ಮ್ಯಾರೀಡ್ʼ ಸಿನಿಮಾ
ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಎಲ್ಲರಿಗೂ ತಿಳಿದಿದೆ. ತಮ್ಮ ಪತ್ನಿ...
ತೆರೆಕಂಡ ಒಂದೇ ವಾರಕ್ಕೆ 100 ಕೋಟಿ ಕ್ಲಬ್ ಸೇರಿದ್ದ ʼದಸರಾʼ
ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿರುವ ಶ್ರೀಕಾಂತ್ ಒಡೆಲಾ
ತೆಲುಗಿನ ಸ್ಟಾರ್ ನಟ ನಾನಿ ಅಭಿನಯದ ʼದಸರಾʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ...
ಏಪ್ರಿಲ್ 30ರಂದು ಸಲ್ಮಾನ್ ಖಾನ್ ಕೊಲ್ಲುವುದಾಗಿ ಬೆದರಿಕೆ
ಪೊಲೀಸರ ಎದುರು ಗೋರಕ್ಷಕನೆಂದು ಪರಿಚಯಿಸಿಕೊಂಡ ವ್ಯಕ್ತಿ
ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್‌ಗೆ ದುಷ್ಕರ್ಮಿಗಳು ಮತ್ತೆ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟನ ಆಪ್ತ...
ಆ್ಯಕ್ಷನ್ ಹೀರೋ ಪಾತ್ರದಲ್ಲಿ ಮಿಂಚಿದ ಸಲ್ಮಾನ್ ಖಾನ್
ʼಕಿಸಿ ಕಾ ಭಾಯ್ ಕಿಸಿ ಕಿ ಜಾನ್ʼ ಸಿನಿಮಾ ಏಪ್ರಿಲ್ 21ಕ್ಕೆ ತೆರೆಗೆ
ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್ ಅಭಿನಯದ ʼಕಿಸಿ ಕಾ ಭಾಯ್ ಕಿಸಿ...
ಹಳ್ಳಿ ಹೈದನ ಪಾತ್ರದಲ್ಲಿ ಮಿಂಚಿದ ರಿಷಿ
ಗಮನ ಸೆಳೆಯುತ್ತಿದೆ ಚಿತ್ರದ ಟೀಸರ್
ʼಆಪರೇಶನ್ ಅಲಮೇಲಮ್ಮʼ ಖ್ಯಾತಿಯ ನಟ ರಿಷಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼರಾಮನ ಅವತಾರʼ ಚಿತ್ರದ ಟೀಸರ್ ಸೋಮವಾರ ಬಿಡುಗಡೆಯಾಗಿದೆ. ಪ್ರತಿ ಚಿತ್ರಗಳಲ್ಲೂ ಭಿನ್ನ...
ಮೇ 12ರಂದು ತೆರೆಕಾಣಲಿರುವ ʼಕಸ್ಟಡಿʼ ಸಿನಿಮಾ
ಸಿನಿಮಾಗಾಗಿ ಪರೀಕ್ಷೆ ಮುಂದೂಡಲು ಸಜ್ಜಾದ ಸಚಿವ
ತೆಲುಗಿನ ಸ್ಟಾರ್ ನಟ ನಾಗ ಚೈತನ್ಯ ಮುಖ್ಯಭೂಮಿಕೆಯ ʼಕಸ್ಟಡಿʼ ಸಿನಿಮಾ ಮೇ 12ರಂದು ತೆರೆಗೆ ಬರಲಿದೆ. ಕ್ಲಾಸ್ ಬಂಕ್ ಮಾಡಿಯಾದರೂ ಈ...
ನ್ಯಾಯಮೂರ್ತಿ ಎಸ್ ಮುರಳಿಧರ್ ಕುರಿತು ಟ್ವೀಟ್ ಮಾಡಿದ್ದ ವಿವೇಕ್
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಹೈಕೋರ್ಟ್
ನ್ಯಾಯಾಂಗ ನಿಂದನೆಯ ಆರೋಪ ಎದುರಿಸುತ್ತಿದ್ದ ವಿವಾದಾತ್ಮಕ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಸೋಮವಾರ...
ಬ್ಯಾಂಕುಗಳನ್ನು ಇತಿಹಾಸದ ಪುಟ ಸೇರಿಸಿದ ನೋವು ಮಾಸಿಲ್ಲ ಎಂದ ಕವಿರಾಜ್
ರಾಜ್ಯದಲ್ಲಿ ʼಅಮುಲ್ʼ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಭಾರೀ ಜನ ವಿರೋಧ
ರಾಜ್ಯ ಸರ್ಕಾರ, ಗುಜರಾತ್ ಮೂಲದ ʼಅಮುಲ್ʼ ಬ್ರ್ಯಾಂಡ್‌ನ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು...
ʼಅಜ್ಞಾತವಾಸಿʼ ಟೀಸರ್ ಮೆಚ್ಚಿಕೊಂಡ ಸಿನಿಮಾ ಮಂದಿ
ಎರಡು ಲಕ್ಷ ವೀಕ್ಷಣೆ ಪಡೆದ ಕುತೂಹಲಕಾರಿ ಟೀಸರ್
ʼಗುಲ್ಟೂʼ ಖ್ಯಾತಿಯ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ʼಅಜ್ಞಾತವಾಸಿʼ ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಉತ್ತಮ ಪ್ರತಿಕ್ರಿಯೆ...