ಡಿ.29ರಂದು ಕನ್ನಡದಲ್ಲಿ ತೆರೆಕಂಡಿದ್ದ ನಟ ದರ್ಶನ್ ಅಭಿನಯದ 'ಕಾಟೇರ' ಸಿನಿಮಾ ಸದ್ಯ ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುವ ಮೂಲಕ ಸುದ್ದಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ 'ಲೇಟ್ ನೈಟ್ ಪಾರ್ಟಿ' ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ...
70ರ ದಶಕದ ಇದೇ ಕಥೆ ನನ್ನ ಅಜ್ಜಂದಿರಿಗೆ ಹೋಲುತ್ತದೆ. ಇದಕ್ಕೆ ಕಾರಣ 90ರ ದಶಕದಲ್ಲಿ ನನ್ನ ಅಜ್ಜ, ಅಪ್ಪ ಭೂಮಿಯ ಒಡೆಯರಾಗಿದ್ದು. ನನ್ನ ಅಜ್ಜನಿಗೆ ಭೂಮಿಯ ಒಡೆತನ ಸಿಕ್ಕಾಗ ನಾನಿನ್ನು ಹುಟ್ಟಿರಲಿಲ್ಲ. 3-4...
ಆಹಾರ ಅಸ್ಪೃಶ್ಯತೆ, ಕರ್ಮಠತನ ಮತ್ತು ಮತೀಯವಾದಿಗಳ ಕ್ಷುಲ್ಲಕ ರಾಜಕಾರಣಕ್ಕೆ ’ಅನ್ನಪೂರ್ಣಿ’ ಸಿನಿಮಾ ಸಶಕ್ತ ಉತ್ತರವನ್ನೇ ನೀಡಿದೆ
ಲೇಡಿ ಸೂಪರ್ ಸ್ಟಾರ್ ನಯನತಾರಾ ಮುಖ್ಯಭೂಮಿಯಲ್ಲಿ ಅಭಿನಯಿಸಿರುವ ’ಅನ್ನಪೂರ್ಣಿ’ ಸಿನಿಮಾ ನೆಟ್‌ಪ್ಲಿಕ್ಸ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಬಳಿಕ ವಿವಾದ...
ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ನಯನತಾರ ನಟನೆಯ ‘ಅನ್ನಪೂರ್ಣಿ’ ಸಿನಿಮಾ ವಿವಾದಕ್ಕೀಡಗಿದೆ. ಹಿಂದೂ ದಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ ಒಳಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡರೊಬ್ಬರು...
ಡಿ.29ರಂದು ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾದ ಸದ್ದು ಜೋರಾಗಿದೆ. ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಪದಾರ್ಪಣೆ ಮಾಡಿರುವ ಈ ಸಿನಿಮಾ ಮೊದಲ ದಿನವೇ 19 ಕೋಟಿ 79 ಲಕ್ಷ...
ಕಾಡಿನ ಸಂರಕ್ಷಣೆ, ಸಂವಿಧಾನದ ಮಹತ್ವ ಹಾಗೂ ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷವನ್ನು ತೆರೆದಿಡುವ 'ಅಡವಿ' ಚಿತ್ರದ ಲಿರಿಕಲ್ ಹಾಡನ್ನು ತಮಿಳಿನ ಸ್ಟಾರ್ ನಿರ್ದೇಶಕ ಪ ರಂಜಿತ್ ಬಿಡುಗಡೆ ಮಾಡಿದ್ದಾರೆ.
ಕೋಲಾರ ಜಿಲ್ಲೆಯ...
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಹೆಸರಾಂತ ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಇಹಲೋಕ ತ್ಯಜಿಸಿದ್ದಾರೆ.
ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...
ಖ್ಯಾತ ದಕ್ಷಿಣ ಕೊರಿಯಾದ ನಟ, ಆಸ್ಕರ್ ಪ್ರಶಸ್ತಿ ಚಿತ್ರ ‘ಪ್ಯಾರಸೈಟ್’ನ ಪ್ರಮುಖ ಪಾತ್ರಧಾರಿ ಲೀ ಸನ್ ಕ್ಯುನ್ ಶವ ಅನುಮಾನಸ್ಪದವಾಗಿ ಕಾರಿನಲ್ಲಿ ಪತ್ತೆಯಾಗಿದೆ.
ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಲವು ದಿನಗಳ...
ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ.
ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್...
ಖ್ಯಾತ ಚಿತ್ರ ನಿರ್ದೇಶಕ ರಾಮಗೋಪಾಲ್ ವರ್ಮಾ ನಿರ್ದೇಶನದ ಇತ್ತೀಚಿನ ಚಿತ್ರ 'ವ್ಯೂಹಂ' ವಿವಾದಕ್ಕೆ ಕಾರಣವಾಗುತ್ತಿದೆ. ಈ ಚಿತ್ರದಲ್ಲಿ ತಮ್ಮ ನೆಚ್ಚಿನ ನಾಯಕರನ್ನು ಆಕ್ಷೇಪಾರ್ಹವಾಗಿ ತೋರಿಸಲಾಗಿದೆ ಎಂದು ಟಿಡಿಪಿ ಮತ್ತು ಜನಸೇನಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ....
'ಸಲಾರ್' ಸಿನಿಮಾ ನೋಡಿದ ಬಹುತೇಕರು, ಒಂಬತ್ತು ವರ್ಷಗಳ ಹಿಂದೆ ಕನ್ನಡದಲ್ಲಿ ಬಿಡುಗಡೆಯಾಗಿದ್ದ ‘ಉಗ್ರಂ’ ಸಿನಿಮಾದ ರೀಮೇಕ್ ಇದು ಎನ್ನುತ್ತಿದ್ದಾರೆ. ಈ ವಿಷಯವನ್ನು ಸಿನಿಮಾ ಬಿಡುಗಡೆಗೆ ಕೆಲವೇ ಗಂಟೆಗಳ ಮುಂಚೆ ನಿರ್ದೇಶಕರಾದ ಪ್ರಶಾಂತ್ ನೀಲ್...
ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮಾಮಣ್ಣನ್’ ಚಿತ್ರದ ಅಭಿಯನಕ್ಕಾಗಿ ನಟ ವಡಿವೇಲು ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಡಿಸೆಂಬರ್ 21 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಡಿವೇಲು ಅವರು ಪ್ರಶಸ್ತಿಯನ್ನು ಚಿತ್ರದ...