ಸಿನಿಮಾ

ಜಾಕ್ವೆಲಿನ್‌ಗೆ ಜೈಲಿನಿಂದ ಪ್ರೇಮಪತ್ರ ಬರೆದ ಸುಕೇಶ್‌

200 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಹೋಳಿ ಹಬ್ಬದ ಸಂದರ್ಭದಲ್ಲೂ ನಟಿಗೆ ಪತ್ರ ಬರೆದಿದ್ದ ಆರೋಪಿ ಬಹುಕೋಟಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಎನ್ನಿಸಿಕೊಂಡು ಜೈಲು ಸೇರಿರುವ...

ರಾಹುಲ್‌ ಗಾಂಧಿ ಅನರ್ಹ | ವಿನಾಶಕಾಲೇ ವಿಪರೀತ ಬುದ್ಧಿ ಎಂದ ಕವಿರಾಜ್‌

ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಕನ್ನಡ ಚಿತ್ರರಂಗದ...

ರಮ್ಯಾಗೆ ಕನ್ನಡದಲ್ಲಿ ಪತ್ರ ಬರೆದ ಪೂಜಾ ಗಾಂಧಿ

ಪೂಜಾ ಗಾಂಧಿ ಚುನಾವಣೆಯಲ್ಲಿ ಸೋತಾಗ ಸಮಾಧಾನ ಹೇಳಿದ್ದ ರಮ್ಯಾ ಸಹನಟಿಯರ ಬೆಂಬಲಕ್ಕೆ ನಿಲ್ಲುವ ರಮ್ಯಾ ಅವರ ಗುಣ ಇಷ್ಟ ಎಂದ ಪೂಜಾ ಗಾಂಧಿ ಹಲವು ವರ್ಷಗಳ ಕಾಲ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ ರಮ್ಯಾ...

ಸೆಟ್ಟೇರಿತು ರಶ್ಮಿಕಾ ನಟನೆಯ ಹೊಸ ತೆಲುಗು ಸಿನಿಮಾ

ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಯ್ತು ʼಭೀಷ್ಮʼ ಚಿತ್ರತಂಡ ನೂತನ ಚಿತ್ರಕ್ಕೆ ಶುಭ ಹಾರೈಸಿದ ಮೆಗಾ ಸ್ಟಾರ್‌ ಚಿರಂಜೀವಿ ಕನ್ನಡದ ಸ್ಟಾರ್‌ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲೂ ಗುರುತಿಸಿಕೊಂಡಿರುವ ರಶ್ಮಿಕಾ,...

ರಾಹುಲ್ ಗಾಂಧಿ ಅನರ್ಹ | ಕೀಳುಮಟ್ಟದ ರಾಜಕಾರಣ ಎಂದ ಪ್ರಕಾಶ್ ರಾಜ್

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿದ ಪ್ರಕಾಶ್ ರಾಜ್ ದೇಶಕ್ಕಾಗಿ ಧ್ವನಿ ಎತ್ತಬೇಕಿರುವ ಸಂದರ್ಭವಿದು ಎಂದ ನಟ ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಆಡಳಿತಾರೂಢ ಬಿಜೆಪಿಯ...

ಹಣದಾಸೆಗೆ ಸೌಂಡ್‌ ತಗ್ಗಿಸುವ ʻಮಲ್ಟಿಪ್ಲೆಕ್ಸ್‌ʼಗಳು; ಆರ್‌ ಚಂದ್ರು ಆರೋಪ

'ಕಬ್ಜʼ ಸಿನಿಮಾ ಪ್ರದರ್ಶನದ ವೇಳೆ 'ಸೌಂಡ್‌ʼ ತಗ್ಗಿಸಿದ 'ಮಲ್ಟಿಪ್ಲೆಕ್ಸ್‌ʼ ಸಿಬ್ಬಂದಿ 'ಮಲ್ಟಿಪ್ಲೆಕ್ಸ್‌ʼನವರಿಗೆ ಚಿತ್ರೋದ್ಯಮದ ಬಗ್ಗೆ ಕಾಳಜಿ ಇಲ್ಲ ಎಂದ ಚಂದ್ರು ಆರ್‌ ಚಂದ್ರು ಮತ್ತು ಉಪೇಂದ್ರ ಕಾಂಬಿನೇಶನ್‌ನಲ್ಲಿ ತೆರೆಕಂಡಿರುವ ʼಕಬ್ಜʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ...

ಆಸಕ್ತರು ಗಮನಿಸಿ | ಶಿವಣ್ಣನ ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ

ಆಡಿಷನ್‌ಗೆ ಕರೆ ನೀಡಿದ ʼ45ʼ ಚಿತ್ರತಂಡ ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಮತ್ತು ಅರ್ಜುನ್‌ ಜನ್ಯ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ʼ45ʼ ಚಿತ್ರದ 'ಪ್ರೀ ಪ್ರೊಡಕ್ಷನ್‌' ಕೆಲಸಗಳು ಭರದಿಂದ...

ಸಲ್ಮಾನ್‌ ಖಾನ್‌ ಜೀವ ಬೆದರಿಕೆ ಪ್ರಕರಣಕ್ಕೆ ಲಂಡನ್‌ ನಂಟು

ಜೀವ ಬೆದರಿಕೆ ಸಂದೇಶದ ಬೆನ್ನಲ್ಲೇ ಸಲ್ಮಾನ್‌ ಭದ್ರತೆ ಹೆಚ್ಚಳ ಲಂಡನ್‌ ಮೂಲದ ವ್ಯಕ್ತಿಯ ಇ-ಮೇಲ್‌ ಬಳಸಿ ಬೆದರಿಕೆ ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್‌ ಖಾನ್‌ ಅವರಿಗೆ ಇತ್ತೀಚೆಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಈ...

ಬಾಲಿವುಡ್‌ನ ಹಿರಿಯ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ಇನ್ನಿಲ್ಲ

ಬಾಲಿವುಡ್‌ನ ಹಿರಿಯ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. 66 ವರ್ಷದ ಹಿರಿಯ ನಿರ್ದೇಶಕ ದೀರ್ಘ ಕಾಲದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗುರುವಾರ ತಡರಾತ್ರಿ ಪ್ರದೀಪ್‌...

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ

ಈ ಬಾರಿಯ ಚಿತ್ರೋತ್ಸವದಲ್ಲಿ ಕನ್ನಡದ ಚಿತ್ರಗಳಿಗೆ ಹೆಚ್ಚು ಆದ್ಯತೆ ಪ್ರದರ್ಶನ ಕಾಣಲಿವೆ 50 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 14ನೇ ಆವೃತ್ತಿಗೆ ಗುರುವಾರ (ಮಾರ್ಚ್‌ 23) ಸಂಜೆ ಅದ್ದೂರಿ ಚಾಲನೆ ದೊರೆತಿದೆ....

ʻಲವ್‌ ಮಾಕ್‌ಟೇಲ್‌-3ʼ ಘೋಷಿಸಿದ ಡಾರ್ಲಿಂಗ್‌ ಕೃಷ್ಣ : ಬೇಡ ಗುರು ಸಾಕು ಎಂದ ಅಭಿಮಾನಿಗಳು

ಪ್ರೇಕ್ಷಕರನ್ನು ಲಘುವಾಗಿ ಪರಿಗಣಿಸಬೇಡಿ ಎಂದ ನೆಟ್ಟಿಗರು ಅಭಿಪ್ರಾಯ ತಿಳಿಸಿದ್ದಕ್ಕೆ ಬ್ಲಾಕ್‌ ಮಾಡಿದ ಮಿಲನ ನಾಗರಾಜ್‌ ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ಡಾರ್ಲಿಂಗ್‌ ಕೃಷ್ಣ ಯುಗಾದಿ ಹಬ್ಬದ ಪ್ರಯುಕ್ತ ʼಲವ್‌ ಮಾಕ್‌ಟೇಲ್‌-3ʼ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಹೊಸ...

ಹಿಂದುತ್ವ ಕುರಿತ ಟ್ವೀಟ್‌ ಪ್ರಕರಣ : ನಟ ಚೇತನ್‌ಗೆ ಜಾಮೀನು

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಎಂದಿದ್ದ ಚೇತನ್‌ ಹಿಂದುತ್ವದ ಅವಹೇಳನ ಎಂದು ದೂರು ದಾಖಲಿಸಿದ್ದ ಬಲಪಂಥೀಯರು ಹಿಂದುತ್ವದ ಬಗ್ಗೆ ಟ್ವೀಟ್‌ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸ್ಯಾಂಡಲ್‌ವುಡ್‌ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X