ಸಿನಿಮಾ

ನೂರರ ನೆನಪು | ಸ್ಮರಿಸಲೇಬೇಕಾದ ಶೈಲೇಂದ್ರ ಎಂಬ ಜೀವಪರ ದನಿ

ಶೈಲೇಂದ್ರ ಅವರ ಕವಿತೆಗಳು ಬಡಜನರ ದುಃಖ ದುಮ್ಮಾನದ ಕುರಿತು ಹೇಳುತ್ತಲೇ ಅವು ಗದ್ಯವಾಗದಂತೆ ಗೇಯತೆಯನ್ನು ಸಹ ಸಾಧಿಸಿವೆ (ನಮ್ಮ ಸಿದ್ಧಲಿಂಗಯ್ಯನವರ ಹೋರಾಟದ ಹಾಡುಗಳಲ್ಲಿ ಗೇಯತೆಯೂ ಸಹ ಇದೇ ಮಾದರಿ). ಶೈಲೇಂದ್ರ ಅವರನ್ನು ಹೀಗೆ...

ಪ್ರಧಾನಿ ಮೋದಿ ಕೊಟ್ಟ ಹದಿನೈದು ಲಕ್ಷ ರೂಪಾಯಿ ಮತ್ತು ‘ಭೀಮದೇವರಪಲ್ಲಿ ಬ್ರಾಂಚಿ’!

ಭೀಮದೇವರಪಲ್ಲಿ ಬ್ರಾಂಚಿ ಚಿತ್ರವು ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ ತಂದು ಎಲ್ಲರ ಖಾತೆಗಳಿಗೆ 15 ಲಕ್ಷ ಹಾಕುತ್ತೇನೆ ಎಂದು ನೀಡಿದ್ದ ಭರವಸೆಯನ್ನು ವ್ಯಂಗ್ಯ ಮಾಡುತ್ತದೆ. ಬಿಜೆಪಿಯ ಹುಸಿಘೋಷಣೆಗಳು ಹೇಗೆ ಜನರನ್ನು ಮೋಸ...

ಸಾವಿರ ದರೋಡೆ, ಇನ್ನೂರು ಉಡುಗೊರೆ : ಇದು ಹೊಸ ಜುಮ್ಲಾ ಎಂದ ನಟ ಪ್ರಕಾಶ್ ರಾಜ್

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರ ರೂ. 200 ಇಳಿಸಿದ ಕೇಂದ್ರ ಸರ್ಕಾರ ತಿಂಗಳ ಹಿಂದೆ ಆನ್‌ಲೈನ್ ತರಗತಿಯಲ್ಲಿ ಶಿಕ್ಷಕ ನೀಡಿದ್ದ ಹೇಳಿಕೆ ಕೂಡ ವೈರಲ್ 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ...

ಕನ್ನಡ ಭಾಷೆಯ ಮೂಲಕ ದಕ್ಷಿಣ ಭಾರತವನ್ನು ಭದ್ರ ಪಡಿಸಿಕೊಳ್ಳಬೇಕು: ಹಂಸಲೇಖ

ಕನ್ನಡ ಭಾಷೆಯ ಮೂಲಕ ದಕ್ಷಿಣವನ್ನು ನಾವು ಭದ್ರಪಡಿಸಿಕೊಳ್ಳುವ ಕಾಲ ಬಂದಿದೆ. ತೆಂಕಣದಿಂದ ಉತ್ತರವನ್ನು ಕೂಡ ನಾವು ಪ್ರಶ್ನಿಸಬೇಕು. ಇದಕ್ಕೆಲ್ಲ ಬೇಕಾದ ಪ್ರಮುಖ ಅಂಶವೇ ಕನ್ನಡ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ದಸರಾ...

ಬಿಎಂಟಿಸಿ ಡಿಪೋಗೆ ದಿಢೀರ್ ಭೇಟಿ ನೀಡಿದ ತಲೈವಾ ರಜನಿಕಾಂತ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜಯನಗರದ ಡಿಪೋ 4ಕ್ಕೆ ಖ್ಯಾತ ನಟ ರಜನಿಕಾಂತ್ ಮಂಗಳವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿದ್ದು, ಸಿಬ್ಬಂದಿ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಹಿಂದೆ ಬಿಎಂಟಿಸಿ ನಿರ್ವಾಹಕನಾಗಿ ಕೆಲಸ...

ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ : ನಟ ಕಿಶೋರ್ ಕುಮಾರ್ ಹೀಗೆ ಅಂದಿದ್ದೇಕೆ?

ಕೇಂದ್ರ ಸರ್ಕಾರದ ಕೆಲ ನಡೆಗಳನ್ನು ನೇರವಾಗಿ ಖಂಡಿಸುತ್ತಿರುವ ಬಹುಭಾಷಾ ನಟ, ಕಿಶೋರ್‌ ಕುಮಾರ್‌ ಅವರು, 'ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ' ಎಂದು ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ. ಕಾರಣ ಇಷ್ಟೇ. ದೇಶದಲ್ಲಿ...

ಭಿನ್ನಾಭಿಪ್ರಾಯವನ್ನು ಗೌರವಿಸುವುದು ಆರೋಗ್ಯವಂತ ಸಮಾಜದ ಲಕ್ಷಣ : ದಯಾನಂದ್ ಟಿ ಕೆ

'ಟೋಬಿ ಚಿತ್ರ ಚೆನ್ನಾಗಿಲ್ಲ' ಎಂದ ಯುವತಿಗೆ ಬೆದರಿಕೆ ಹಾಕಿದ್ದ ಯುವಕನ ವಿಡಿಯೋ ವೈರಲ್ ಹಿನ್ನೆಲೆ ಸಿನಿಮಾದ ಮೂಲ ಕಥೆಗಾರ ದಯಾನಂದ್ ಟಿ ಕೆ ಫೇಸ್‌ಬುಕ್ ಪೋಸ್ಟ್‌ ಶುಕ್ರವಾರ ಬಿಡುಗಡೆಯಾಗಿದ್ದ ರಾಜ್ ಬಿ ಶೆಟ್ಟಿ ಮುಖ್ಯಪಾತ್ರಧಾರಿಯಾಗಿ ನಟಿಸಿದ್ದ...

‘ಟೋಬಿ ಚಿತ್ರ ಚೆನ್ನಾಗಿಲ್ಲ’ ಎಂದ ಯುವತಿಗೆ ಬೆದರಿಕೆ ಹಾಕಿದ ಯುವಕ : ವಿಡಿಯೋ ವೈರಲ್

ಯುವತಿ ದೂರು ನೀಡಿಲ್ಲ, ನೀಡಿದರೆ ಸೂಕ್ತ ಕ್ರಮ : ಮೈಸೂರು ಕಮಿಷನರ್ ರಮೇಶ್ ಬಾನೋತ್ ಮೈಸೂರಿನ ಸಂಗಂ ಥಿಯೇಟರ್ ಬಳಿ ನಡೆದ ಘಟನೆ; ಯುವಕನಿಗೆ ಸಾಥ್ ನೀಡಿದ ಥಿಯೇಟರ್ ವ್ಯವಸ್ಥಾಪಕ ನಿರ್ದೇಶಕ, ನಟ ರಾಜ್ ಬಿ...

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಅಲ್ಲು ಅರ್ಜುನ್‌ಗೆ ‘ಅತ್ಯುತ್ತಮ ನಟ’ ಪ್ರಶಸ್ತಿ

ದೆಹಲಿಯಲ್ಲಿ ಇಂದು 2021ನೇ ಸಾಲಿನ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಅತ್ಯುತ್ತಮ ನಟ ಪ್ರಶಸ್ತಿ 'ಪುಷ್ಪ-ದಿ ರೈಸ್' ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್ ಅವರ ಪಾಲಾಗಿದೆ. ಅತ್ಯುತ್ತಮ ನಟಿ ಪ್ರಶಸ್ತಿಯು ಆಲಿಯಾ ಭಟ್...

ಪತ್ರಕರ್ತೆಯ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸಂದರ್ಶನ ನಿಲ್ಲಿಸಿದ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ!

ಪತ್ರಕರ್ತೆಯ ಕಠಿಣ ಪ್ರಶ್ನೆಗಳಿಗೆ ಉತ್ತರಿಸಲಾಗದೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಂದರ್ಶನ ನಿಲ್ಲಿಸಿರುವ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯಾದ ರಾಷ್ಟ್ರೀಯ ಪ್ರಸಾರ ಮಾಧ್ಯಮ ABC TVಯ ದಕ್ಷಿಣ...

ಹೃದಯಾಘಾತ ತಡೆಯಲು ಪುನೀತ್ ಹೆಸರಲ್ಲಿ ‘ಅಪ್ಪು ಯೋಜನೆ’ ಜಾರಿ : ಸಚಿವ ದಿನೇಶ್ ಗುಂಡೂರಾವ್

ಸಾರ್ವಜನಿಕ ಸ್ಥಳಗಳಲ್ಲಿ ಹೃದಯಾಘಾತವಾದರೆ ತುರ್ತು ಚಿಕಿತ್ಸೆ ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆ ಈ ಯೋಜನೆಗೆ ಹಬ್ ಹಠಾತ್ ಹೃದಯಾಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರೋಗ್ಯ ಸಚಿವ...

ಸಾಮಾಜಿಕ ನ್ಯಾಯ, ಸಾಮಾಜಿಕ ಜವಾಬ್ದಾರಿ ಅರಿಯದ ‘ಹೀರೋ’ಗಳು; ಸ್ಟಾರ್‌ಗಳಿಗೆ ಬೇಕು ಟ್ರೈನಿಂಗ್!

ತೆರೆ ಮೇಲಷ್ಟೇ ಅವರು ಹೀರೋಗಳು. ಅವರ ಪೈಕಿ ಬಹುತೇಕರಿಗೆ ಸಾಮಾಜಿಕ ನ್ಯಾಯ, ಸಾಮಾಜಿಕ ಜವಾಬ್ದಾರಿ ಎಂದರೆ ಏನೆಂದು ಗೊತ್ತಿರುವುದಿಲ್ಲ. ಇಡೀ ಜಗತ್ತೇ ತಮ್ಮ ಸುಖಕ್ಕಾಗಿ ಇರುವ ತಾಣ ಎಂದು ಅವರು ಅಂದುಕೊಂಡಿರುತ್ತಾರೆ. ತಾವು...

ಈ ಹೊತ್ತಿನ ಪ್ರಮುಖ ಸುದ್ದಿ