ಸಿನಿಮಾ

19ನೇ ಸಿನಿಮಾ ಘೋಷಣೆಗೆ ಸಜ್ಜಾದ ಯಶ್‌

ಸಿನಿಮಾದ ಸ್ಕ್ರಿಪ್ಟ್‌ ಸಿದ್ಧವಾಗಿದೆ ಎಂದ ಸ್ಟಾರ್‌ ನಟ ಸದ್ಯದಲ್ಲೇ ತಿಳಿಯಲಿದೆ ಯಶ್‌ ಮುಂದಿನ ಚಿತ್ರದ ಮಾಹಿತಿ ಕೆಜಿಎಫ್‌-2 ಸಿನಿಮಾ ತೆರೆಕಂಡು ಒಂದು ವರ್ಷ ಕಳೆದರೂ ಯಶ್‌ ಮಾತ್ರ ತಮ್ಮ ಮುಂದಿನ ಸಿನಿಮಾ ಯಾವುದು ಎಂಬ...

ಆದಿಪುರುಷ್‌ ಅವಾಂತರ | ತಿರುಗು ಬಾಣವಾದ ಪ್ರಚಾರ ತಂತ್ರ

ಪ್ರಭಾಸ್‌ ನಟನೆಯ ʼಆದಿಪುರುಷ್‌ʼ ಚಿತ್ರವನ್ನು ದೇಶವ್ಯಾಪಿಯಾಗಿ ನಿಷೇಧಿಸುವಂತೆ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲೂ ಚಿತ್ರದ ನಿಷೇಧಕ್ಕೆ ಆಗ್ರಹಿಸಿ ಅಭಿಯಾನ ನಡೆಸಲಾಗುತ್ತಿದೆ. ನೆರೆಯ ನೇಪಾಳದಲ್ಲಿ ಈಗಾಗಲೇ ಈ ಚಿತ್ರವನ್ನು ನಿಷೇಧಿಸಲಾಗಿದೆ. ಇಡೀ...

ಅಸಹಕಾರ ಆರೋಪ : ವಿಶಾಲ್‌, ಸಿಲಂಬರಸನ್‌ ವಿರುದ್ಧ ಕ್ರಮಕ್ಕೆ ಆಗ್ರಹ

ʼರೆಡ್‌ ಕಾರ್ಡ್‌ʼ ಸುದ್ದಿ ತಳ್ಳಿ ಹಾಕಿದ ನಿರ್ಮಾಪಕರ ಪರಿಷತ್ತಿನ ಅಧ್ಯಕ್ಷ ಮುರಳಿ ಕಲಾವಿದರ ಸಂಘದ ಚುನಾವಣೆ ಹೊಸ್ತಿಲಲ್ಲೇ ಮುನ್ನೆಲೆಗೆ ಬಂದ ಅಸಹಕಾರ ಪ್ರಕರಣ ಕಾಲಿವುಡ್‌ನ ಸ್ಟಾರ್‌ ನಟರಾದ ವಿಶಾಲ್‌, ಸಿಲಂಬರಸನ್‌ ಸೇರಿದಂತೆ 5 ಮಂದಿ ಖ್ಯಾತನಾಮರಿಗೆ...

ಆದಿಪುರುಷ್‌ ವಿವಾದ | ಚಿತ್ರ ಸಾಹಿತಿ ಮನೋಜ್‌ ಮುಂತಾಶಿರ್‌ಗೆ ಬಲಪಂಥೀಯರಿಂದ ಜೀವ ಬೆದರಿಕೆ

ʼಆದಿಪುರುಷ್‌ʼ ಸಿನಿಮಾ ನಿಷೇಧಿಸುವಂತೆ ಬಲಪಂಥೀಯರ ಆಗ್ರಹ ಹನುಮಂತನ ಪಾತ್ರಕ್ಕೆ ಆಕ್ಷೇಪಾರ್ಹ ಸಂಭಾಷಣೆ ಬರೆದಿರುವ ಮನೋಜ್‌ ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶಾದ್ಯಂತ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಬಲಪಂಥೀಯ...

ʻಬ್ಯಾಡ್‌ ಮ್ಯಾನರ್ಸ್‌ʼ ಬಿಡುಗಡೆ ದಿನಾಂಕ ಮುಂದೂಡಿಕೆ

ಜೂನ್‌ 23ಕ್ಕೆ ಬಿಡುಗಡೆಯಾಗಬೇಕಿದ್ದ ಸಿನಿಮಾ ಸದ್ಯದಲ್ಲೇ ಘೋಷಣೆಯಾಗಲಿದೆ ಹೊಸ ದಿನಾಂಕ ಅಭಿಷೇಕ್‌ ಅಂಬರೀಶ್‌ ಮತ್ತು ದುನಿಯಾ ಸೂರಿ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ʼಬ್ಯಾಡ್‌ ಮ್ಯಾನರ್ಸ್‌ʼ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ನಿರ್ದೇಶಕ ಸೂರಿ ಮತ್ತು...

ನಟಿ ರಶ್ಮಿಕಾಗೆ ಆಪ್ತ ಸಹಾಯಕನಿಂದಲೇ ₹80 ಲಕ್ಷ ವಂಚನೆ

ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ವ್ಯಕ್ತಿಯಿಂದಲೇ ವಂಚನೆ ವಿಚಾರ ತಿಳಿಯುತ್ತಲೇ ಆಪ್ತ ಸಹಾಯಕನನ್ನು ಕೆಲಸದಿಂದ ವಜಾಗೊಳಿಸಿದ ನಟಿ ಖ್ಯಾತ ನಟಿ ರಶ್ಮಿಕಾ ಮಂದಣ್ಣ ತಮ್ಮ ಆಪ್ತ ಸಹಾಯಕನಿಂದಲೇ ವಂಚನೆಗೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ಕೆಲ...

ʼಆದಿಪುರುಷ್‌ʼ ನಿಷೇಧಕ್ಕೆ ಹೆಚ್ಚಿದ ಆಗ್ರಹ

ಚಿತ್ರತಂಡದ ವಿರುದ್ಧ ಬಲಪಂಥೀಯ ಸಂಘಟನೆಗಳ ಪ್ರತಿಭಟನೆ ವಿವಾದಾತ್ಮಕ ಸಂಭಾಷಣೆ ತೆಗೆದು ಹಾಕಲು ಒತ್ತಾಯ ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ, ಓಂ ರಾವತ್‌ ನಿರ್ದೇಶನದ ಆದಿಪುರುಷ್‌ ಸಿನಿಮಾಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ. ರಾಮಾಯಣದ ಕತೆಯನ್ನು...

ಬಿಜೆಪಿ ಬೆಂಬಲಿಸಿದ್ದ ಸುದೀಪ್‌ಗೆ ಸಚಿವ ಕೆ.ಎನ್‌ ರಾಜಣ್ಣ ಕಿವಿಮಾತು

ನಟರಿಗೆ ರಾಜಕಾರಣದಲ್ಲಿ ಗೌರವ ಇರಲ್ಲ ಎಂದ ರಾಜಣ್ಣ ವಿರೋಧ ಕಟ್ಟಿಕೊಳ್ಳಬೇಡಿ ಎಂದ ವಾಲ್ಮೀಕಿ ಸಮುದಾಯದ ನಾಯಕ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಕಿಚ್ಚ ಸುದೀಪ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು...

ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

ನಟಿ ಹಾಗೂ ರಾಜಕಾರಣಿ ಖುಷ್ಬು ಸುಂದರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ...

ಜನರ ಭಾವನೆಗಳಿಗೆ ಧಕ್ಕೆ; ‘ಆದಿಪುರುಷ್’ ಚಿತ್ರದ ವಿರುದ್ಧ ಕಾಂಗ್ರೆಸ್, ಎಎಪಿ, ಶಿವಸೇನೆ ಆಕ್ರೋಶ

'ಆದಿಪುರುಷ್' ಸಿನಿಮಾದಲ್ಲಿ ಹನುಮಂತನ ಪಾತ್ರಕ್ಕೆ ಕೀಳು ಮಟ್ಟದ ಸಂಭಾಷಣೆ ಬಳಸಿ ಜನರ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕಾಗಿ ಕಾಂಗ್ರೆಸ್, ಎಎಪಿ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆಕ್ರೋಶ ವ್ಯಕ್ತಪಡಿಸಿದೆ. 'ಆದಿಪುರುಷ್' ಚಿತ್ರದ ಸಂಭಾಷಣೆಗಾರ ಮನೋಜ್...

ಆದಿಪುರುಷ್‌ ಚಿತ್ರತಂಡದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ʼಹಿಂದೂ ಸೇನಾʼ ಮುಖಂಡ

ಆಕ್ಷೇಪಾರ್ಹ ಸಂಭಾಷಣೆ ತೆಗೆಯಲು ಆಗ್ರಹ ಚಿತ್ರತಂಡದ ವಿರುದ್ಧ ವ್ಯಾಪಕ ಆಕ್ರೋಶ ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಮುಖ್ಯಭೂಮಿಕೆಯ, ಓಂ ರಾವತ್‌ ನಿರ್ದೇಶನದ ʼಆದಿಪುರುಷ್‌ʼ ಸಿನಿಮಾ ಜಗತ್ತಿನಾದ್ಯಂತ ಪ್ರದರ್ಶನ ಕಾಣುತ್ತಿದೆ. ರಾಮಾಯಣದ ಕಥೆಯನ್ನು ಆಧರಿಸಿ ತೆರೆಗೆ ಬಂದಿರುವ...

ಅಂಬೇಡ್ಕರ್‌, ಪೆರಿಯಾರ್‌ ಬಗ್ಗೆ ತಿಳಿದುಕೊಳ್ಳಿ : ವಿದ್ಯಾರ್ಥಿಗಳಿಗೆ ದಳಪತಿ ವಿಜಯ್‌ ಕಿವಿಮಾತು

ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾದ ಸ್ಟಾರ್‌ ನಟ ವಿದ್ಯೆ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದ ವಿಜಯ್‌ ತಮಿಳಿನ ಖ್ಯಾತ ನಟ ದಳಪತಿ ವಿಜಯ್‌, ಈ ವರ್ಷದ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರುವ ತಮಿಳುನಾಡಿನ...

ಈ ಹೊತ್ತಿನ ಪ್ರಮುಖ ಸುದ್ದಿ