ಸಿನಿಮಾ

ಜೂನ್ ತಿಂಗಳಲ್ಲಿ ತೆರೆ ಕಾಣಲಿದೆ ಸತ್ಯಪ್ರಕಾಶ್ ನಿರ್ದೇಶಿಸಿ, ನಟಿಸಿರುವ ‘X&Y’ ಸಿನಿಮಾ

'ರಾಮಾ ರಾಮಾ ರೇ' ಖ್ಯಾತಿಯ ಡಿ ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ 'X&Y' ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಜೂನ್ ತಿಂಗಳಲ್ಲೇ ಸಿನಿಮಾವನ್ನು ಪ್ರೇಕ್ಷಕರ ಮುಂದೆ...

‘ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್’

'ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ' ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಮಲ್ ವಿರುದ್ಧ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕಮಲ್ ಅವರಿಗೆ ಹಲವರು ಭಾಷಾ ಇತಿಹಾಸದ...

ಕಮಲ್‌ ಹಾಸನ್‌ ಎಂಬ ಅಜ್ಞಾನಿಯಿಂದ ಕನ್ನಡಕ್ಕೆ ಅವಮಾನ: ಇಂಥವರಿಗೆ ನಿರ್ಲಕ್ಷ್ಯವೇ ಮದ್ದು

ನಟ ಶಿವರಾಜ್ ಕುಮಾರ್‌ ಅವರಿಗೆ ಕನ್ನಡ ಭಾಷಾ ಜ್ಞಾನದ ತಿಳಿವಳಿಕೆ ಇದ್ದಿದ್ದರೆ ತಮಿಳು ನಟ ಕಮಲ್‌ ಹಾಸನ್‌ ಹೇಳಿಕೆಯನ್ನು ಅದೇ ವೇದಿಕೆಯಲ್ಲಿ ಖಂಡಿಸಬಹುದಿತ್ತು. ಆದರೆ, ನಕ್ಕು, ಅಪ್ಪಿ ಬಂದಿದ್ದಾರೆ. ಚೆನ್ನೈನಲ್ಲಿ ಇತ್ತೀಚೆಗೆ ನಡೆದ ತಮಿಳು...

ನಟ ಕಮಲ್ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ...

ನಟ ಅನಂತನಾಗ್ ಸೇರಿ 71 ಮಂದಿಗೆ ‘ಪದ್ಮ ಪ್ರಶಸ್ತಿ’ ಪ್ರದಾನ

ಕನ್ನಡ ಚಿತ್ರರಂದ ನಟ ಅನಂತನಾಗ್, ಕರ್ನಾಟಕದ ವಯಲಿನ್ ವಾದಕ ಎಲ್ ಸುಬ್ರಹ್ಮಣ್ಯಂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 71 ಮಂದಿ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 'ಪದ್ಮ ಪ್ರಶಸ್ತಿ' ಪ್ರದಾನ...

ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ತಮಿಳು ನಟ ಕಮಲ್‌ ಹಾಸನ್‌ ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಇಂದು ಬೆಂಗಳೂರಿಗೆ...

BREAKING NEWS| ‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ

ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಪಾರು ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶ್ರೀಧರ್ ನಾಯಕ್ ಅವರಿಗೆ 47 ವರ್ಷ...

ಮೈಸೂರು ಸ್ಯಾಂಡಲ್ ಸೋಪ್‍: ತಮನ್ನಾ ಆಯ್ಕೆಗೆ ರಮ್ಯಾ ಕಿಡಿ

ಮೈಸೂರು ಸ್ಯಾಂಡಲ್ ಸೋಪ್‍ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿಕೊಂಡಿದೆ. ಅದಕ್ಕಾಗಿ ತಮನ್ನಾ 6.20 ಕೋಟಿ ರೂ. ಸಂಭಾವನೆ ಪಡೆದಿದ್ದು, ಎರಡು ವರ್ಷಗಳ ಕಾಲ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್‌ನ...

ಬಾಲಿವುಡ್ ನಟ ಮುಕುಲ್ ದೇವ್ ನಿಧನ

ಸನ್ ಆಫ್ ಸರ್ದಾರ್, ಜೈ ಹೋ ಮೊದಲಾದ ಸಿನಿಮಾಗಳಲ್ಲಿ ನಟಿಸಿದ ಬಾಲಿವುಡ್ ನಟ ಮುಕುಲ್ ದೇವ್ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 54 ವರ್ಷವಾಗಿತ್ತು. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬ...

ಮೈಸೂರು ಸ್ಯಾಂಡಲ್ ಸೋಪ್‌ ಅನ್ನು ವಿಶ್ವಮಟ್ಟದ ಉತ್ಪನ್ನ ಮಾಡಲು ನಟಿ ತಮನ್ನಾ ನೇಮಕ: ಸಚಿವ ಎಂ ಬಿ ಪಾಟೀಲ್

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್‌ನ ಅಧಿಕೃತ ರಾಯಭಾರಿಯನ್ನಾಗಿ 2 ವರ್ಷಗಳ ಅವಧಿಗೆ ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಇದಕ್ಕೆ ಕರವೇ ಸೇರಿದಂತೆ ಕನ್ನಡಪರ...

ಕಿರುತೆರೆ ನಟಿಯ ಮೇಲೆ ಅತ್ಯಾಚಾರ ಆರೋಪ; ‘ಕಾಮಿಡಿ ಕಿಲಾಡಿಗಳು’ ನಟನ ವಿರುದ್ಧ ಎಫ್​ಐಆರ್

'ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದಿರುವ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ಮಡೆನೂರು ಮನು ವಿರುದ್ಧ...

ನಟಿ ಶಿಲ್ಪಾ ಶಿರೋಡ್ಕರ್‌ಗೆ ಕೋವಿಡ್ ದೃಢ

ನಟಿ ಶಿಲ್ಪಾ ಶಿರೋಡ್ಕರ್‌ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಶಿರೋಡ್ಕರ್‌ ಅವರೇ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸದ್ಯ ಮತ್ತೆ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ಹಾಂಗ್ ಕಾಂಗ್, ಸಿಂಗಾಪುರ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X