ಸಿನಿಮಾ

ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್‌ ದರ ತಗ್ಗಿಸಿದ ʼಡೇರ್‌ಡೆವಿಲ್‌ ಮುಸ್ತಾಫಾʼ ಚಿತ್ರತಂಡ

ಮೂರನೇ ವಾರವೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರ ವಿದೇಶಗಳಲ್ಲೂ ಸದ್ದು ಮಾಡಿದ ಪೂರ್ಣಚಂದ್ರ ತೇಜಸ್ವಿ ಕಥೆ ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕತೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಮೂರನೇ...

ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಿಶೋರ್‌ ಆಗ್ರಹ ಹಳ್ಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದ ನಟ ಒಡಿಶಾದ ಬಾಲಸೋರ್‌ ಬಳಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಬಹುಭಾಷಾ ನಟ...

ʻಅಜ್ಮೀರ್ 92’ ಚಲನಚಿತ್ರ ನಿಷೇಧಕ್ಕೆ ಜಮೀಯತ್ ಉಲಮಾ ಹಿಂದ್ ಆಗ್ರಹ

ʻದಿ ಕೇರಳ ಸ್ಟೋರಿʼ ಬಳಿಕ ಮುಸ್ಲಿಮ್‌ ಸಮುದಾಯವನ್ನು ಕೆಟ್ಟದಾಗಿ ಚಿತ್ರೀಕರಿಸಿರುವ ಮತ್ತೊಂದು ಬಾಲಿವುಡ್‌ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗಿದೆ.   30 ವರ್ಷಗಳ ಹಿಂದೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದನ್ನು ಆಧರಿಸಿ...

ಸುಮ್ಮನಿದ್ದರೆ ಐನ್‌ಸ್ಟೈನ್‌ ಪಠ್ಯವನ್ನೂ ಕಿತ್ತೆಸೆಯುತ್ತಾರೆ ; ʼಎನ್‌ಸಿಆರ್‌ಟಿʼ ನಡೆಗೆ ನಾಸೀರುದ್ದೀನ್‌ ಶಾ ಆಕ್ರೋಶ

10ನೇ ತರಗತಿಯ ಪಠ್ಯಕ್ರಮದಿಂದ ಪ್ರಮುಖ ವಿಷಯಗಳನ್ನು ತೆಗೆದು ಹಾಕಿರುವ ಕೇಂದ್ರ ಸರ್ಕಾರದ ನಡೆಯನ್ನು ಬಾಲಿವುಡ್‌ನ ಹಿರಿಯ ನಟ ನಾಸೀರುದ್ದೀನ್‌ ಶಾ ವಿರೋಧಿಸಿದ್ದಾರೆ. ಜೊತೆಗೆ ʼಇಸ್ರೋʼ ಮುಖ್ಯಸ್ಥರ ಮೇಲೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ...

ಕೋಟಿ ಭುಜಗಳ ಶಕ್ತಿ ಸೂಲಿಬೆಲೆ ಬೆನ್ನಿಗಿದೆ : ನಟ ಜಗ್ಗೇಶ್‌

ಎಚ್ಚರಿಕೆ ನೀಡಿದ ಬಳಿಕವೂ ವಿವಾದಾತ್ಮಕ ಹೇಳಿಕೆ ನೀಡಿದ ಸೂಲಿಬೆಲೆ ಸಿಎಂ ಸಿದ್ದರಾಮಯ್ಯ ಹಿಟ್ಲರ್‌ ವಂಶಸ್ಥರು ಎಂದ ಬಿಜೆಪಿ ಬೆಂಬಲಿಗ ಕೋಮು ಭಾವನೆಯ ಹೆಸರಲ್ಲಿ ನಾಟಕವಾಡಿದರೆ ಸೂಲಿಬೆಲೆ ಕಂಬಿ ಎಣಿಸಬೇಕಾಗುತ್ತದೆ ಎಂಬ ಸಚಿವ ಎಂ.ಬಿ ಪಾಟೀಲ್‌ ಅವರ...

ಬಾಲಿವುಡ್‌ನ ಹಿರಿಯ ನಟ ಗೂಫಿ ಪೈಂತಲ್‌ ಇನ್ನಿಲ್ಲ

ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಗೂಫಿ ಪೈಂತಲ್‌ ಹಿರಿಯ ನಟನ ಅಗಲಿಕೆಗೆ ಕಂಬನಿ ಮಿಡಿದ ತಾರೆಯರು ಬಾಲಿವುಡ್‌ನ ಹಿರಿಯ ನಟ ಗೂಫಿ ಪೈಂತಲ್‌ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಹಿರಿಯ ನಟನ ಸಾವಿನ ಬಗ್ಗೆ ಕುಟುಂಬಸ್ಥರು ಮಾಧ್ಯಮಗಳಿಗೆ ಮಾಹಿತಿ...

ನಾಸೀರುದ್ದೀನ್‌ ಶಾ ಮನೆಯ ಬಚ್ಚಲು ಕೋಣೆ ಬಾಗಿಲಿಗೆ ಹಿಡಿಕೆಯಾದ ʼಫಿಲ್ಮ್‌ ಫೇರ್‌ʼ ಪ್ರಶಸ್ತಿ

ಫಿಲ್ಮ್ ಫೇರ್‌ ಪ್ರಶಸ್ತಿಗಳ ಹಿಂದೆ ದೊಡ್ಡ ರಾಜಕೀಯವಿದೆ ಪೈಪೋಟಿಗಾಗಿ ಕೊಡುವ ಪ್ರಶಸ್ತಿಗಳಿಗೆ ಯಾವುದೇ ಬೆಲೆ ಇಲ್ಲ ಬಾಲಿವುಡ್‌ನ ಹಿರಿಯ ನಟ ನಾಸೀರುದ್ದೀನ್‌ ಶಾ ತಮಗೆ ಬಂದ ʼಫಿಲ್ಮ್‌ ಫೇರ್‌ʼ ಪ್ರಶಸ್ತಿಗಳನ್ನು ತೋಟದ ಮನೆಯ ಬಚ್ಚಲು...

ಅಭಿ-ಅವಿ ಮದುವೆ | ನೂತನ ವಧು-ವರರಿಗೆ ಆಶೀರ್ವದಿಸಿದ ಗಣ್ಯರು

ಕಳೆದ ವರ್ಷ ಡಿ.11ರಂದು ನಿಶ್ವಿತಾರ್ಥ ಮಾಡಿಕೊಂಡಿದ್ದ ಅವಿ-ಅಭಿ ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ಪುತ್ರ ನಟ ಅಭಿಷೇಕ ಅಂಬರೀಶ ಸೋಮವಾರ ಮಾಡೆಲ್...

ಕರ್ನಾಟಕ ಮೂಲದ ಬಾಲಿವುಡ್ ನಟಿ ಸುಲೋಚನಾ ಲಾತ್ಕರ್ ನಿಧನ

ಬಾಲಿವುಡ್ ಹಾಗೂ ಮರಾಠಿ ಸಿನಿಮಾ ರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ. 94 ವರ್ಷದ ಸುಲೋಚನಾ ಲಾತ್ಕರ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಲೋಚನಾ ಅವರನ್ನು ಮೇ ತಿಂಗಳಿನಿಂದ...

ಒಡಿಶಾ ರೈಲು ದುರಂತ : ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಬೇಡಿಕೆ ಇಟ್ಟ ಸೋನು ಸೂದ್‌

ಒಡಿಶಾದ ಬಾಲಾಸೋರ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡಿರುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ. ಆದರೆ, ಈ ತಾತ್ಕಾಲಿಕ ಪರಿಹಾರದಿಂದ ಬರುವ ಹಣ ಮೂರ್ನಾಲ್ಕು...

ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಜೆಕೆ; ಕಾರಣವೇನು?

ಕಿರುತೆರೆಯಲ್ಲಿ ಮಿಂಚಿ, ಅಭಿಮಾನಿಗಳನ್ನು ಸಂಪಾದಿಸಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಜಯರಾಮ್ ಕಾರ್ತಿಕ್ (ಜೆಕೆ) ಸಿನಿರಂಗ ತೊರೆಯಲು ನಿರ್ಧರಿಸಿದ್ದಾರೆ. ತಮಗೆ ಗೌರವ ಇಲ್ಲದ ಕಡೆ ಇರುವುದಿಲ್ಲ. ಚೆನ್ನಾಗಿದ್ದಾಗಲೇ ಚಿತ್ರರಂಗವನ್ನು ಬಿಟ್ಟು ಹೊರಹೋಗುತ್ತೇನೆ ಎಂದು ಅವರು...

ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್‌ನಿಂದ ತಡೆಯಾಜ್ಞೆ ವಿಸ್ತರಣೆ

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ - ಹೋರಾಟಗಾರ ಚೇತನ್​ ಅಹಿಂಸಾಗೆ ಕರ್ನಾಟಕ ಹೈಕೋರ್ಟ್ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ