ಸಿನಿಮಾ

‘ದಿ ಕೇರಳ ಸ್ಟೋರಿ’ ಸಿನಿಮಾ ಬಹಿಷ್ಕರಿಸಿ; ಸಿನಿಪ್ರೇಮಿಗಳಿಗೆ ಸಚಿವರ ಮನವಿ

ಕೋಮು ಸೌಹಾರ್ಧಕ್ಕೆ ಹೆಸರಾಗಿರುವ ಕೇರಳದ ಹೆಸರು ಕೆಡಿಸಲು ಸಂಚು 'ಕೋಮು ಭಾವನೆ ಬಿತ್ತಿ ಸಮಾಜ ಒಡೆಯುವ ದುರುದ್ಧೇಶದ ಸಿನಿಮಾ' ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ಸಿದ್ದವಾಗಿದೆ. ಸಿನಿಮಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ...

ಬಿಡುಗಡೆ ದಿನ | ₹38 ಕೋಟಿ ಬಾಚಿದ ಪೊನ್ನಿಯನ್ ಸೆಲ್ವನ್-2

ತಮಿಳುನಾಡಿನಲ್ಲಿ 25 ಕೋಟಿ ರೂಪಾಯಿ ಗಳಿಕೆ ನೆಗೆಟಿವ್ ರೋಲ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ ಬಚ್ಚನ್‌ ಮಣಿರತ್ನಂ ನಿರ್ದೇಶನದ 'ಪೊನ್ನಿಯನ್ ಸೆಲ್ವನ್-2' ಚಿತ್ರ ಶುಕ್ರವಾರ ಭರ್ಜರಿಯಾಗಿ ತೆರೆಕಂಡಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್​ನಲ್ಲಿ ₹38 ಕೋಟಿ...

ಪ್ರತಿಭಟನಾನಿರತ ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿನಿಮಾ ತಾರೆಯರು

ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹ ʼಬೇಟಿ ಬಚಾವೋʼ ಎಂದ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ...

ಕಟ್ಟುಪಾಡು ದಾಟಿ ಹೃದಯ ಸ್ಪರ್ಶಿಸುವ ಬ್ರಹ್ಮಚರ್ಯದ ಗೋಳಿನ ಕತೆ ‘ರಾಘವೇಂದ್ರ ಸ್ಟೋರ್ಸ್‌’

ಚಿತ್ರ: 'ರಾಘವೇಂದ್ರ ಸ್ಟೋರ್ಸ್‌' | ನಿರ್ದೇಶನ: ಸಂತೋಷ್‌ ಆನಂದ್‌ರಾಮ್‌ | ತಾರಾಗಣ: ಜಗ್ಗೇಶ್‌, ಶ್ವೇತಾ ಶ್ರೀವಾತ್ಸವ್, ದತ್ತಣ್ಣ, ರವಿಶಂಕರ್‌ ಗೌಡ, ಅಚ್ಯುತ್‌ ಕುಮಾರ್‌, ಮಿತ್ರ | ಭಾಷೆ: ಕನ್ನಡ | ಸಂಗೀತ ನಿರ್ದೇಶನ:...

ಕೋಲಾರ | ಬಿಜೆಪಿ ಅಭ್ಯರ್ಥಿಗಳ ಪರ ನಟ ದರ್ಶನ್ ಪ್ರಚಾರ

ಬಿಜೆಪಿ ಪರವಾಗಿ ನಟ ಸುದೀಪ್‌ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ನಡುವೆ, ನಟ ದರ್ಶನ್‌ ಕೂಡ ಬಿಜೆಪಿಯ ವಿವಿಧ ಅಭ್ಯರ್ಥಿಗಳ ಪರವಾಗಿ ಕಣಕ್ಕಿಳಿದು, ಪ್ರಚಾರ ಆರಂಭಿಸುತ್ತಿದ್ದಾರೆ. ಶುಕ್ರವಾರ ಕೋಲಾರ ಜಿಲ್ಲೆಯ...

ಮಾಸ್ತಿಗುಡಿ ಸಿನಿಮಾ ಪ್ರಕರಣ: ಸೇಫ್ಟಿ ಜಾಕೆಟ್ ಧರಿಸದಿರುವುದೇ ನಟರ ಸಾವಿಗೆ ಕಾರಣ

ಸಾಹಸ ನಿರ್ದೇಶಕ ರವಿವರ್ಮ ಪರ ವಕೀಲರಿಂದ ವಾದ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ರವಿವರ್ಮ ಅರ್ಜಿ ನಟ ದುನಿಯಾ ವಿಜಯ್ ಅಭಿನಯದ ‘ಮಾಸ್ತಿಗುಡಿ’ ಸಿನಿಮಾದ ಚಿತ್ರೀಕರಣದ ವೇಳೆ ಸೇಫ್ಟಿ ಜಾಕೆಟ್ ಧರಿಸಧಿರುವುದೇ ನಟ ಉದಯ್ ಹಾಗೂ...

ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼಮಾರ್ಕ್‌ ಆ್ಯಂಟನಿʼ ಟೀಸರ್‌

ತಮಿಳಿನ ಖ್ಯಾತ ನಟ ವಿಶಾಲ್‌ ಅಭಿನಯದ ʼಮಾರ್ಕ್‌ ಆ್ಯಂಟನಿʼ ಚಿತ್ರದ ಬಹುನಿರೀಕ್ಷಿತ ಟೀಸರ್‌ ಗುರುವಾರ ಬಿಡುಗಡೆಯಾಗಿದ್ದು, ಆ್ಯಕ್ಷನ್‌ ಪ್ಯಾಕ್‌ ಟೀಸರ್‌ ಯುಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ. ತಮಿಳಿನ ಮತ್ತೊಬ್ಬ ಸ್ಟಾರ್‌ ನಟ ದಳಪತಿ...

ನಾಳೆ ಕಾಂಗ್ರೆಸ್‌ ಪಕ್ಷ ಸೇರಲಿರುವ ಗೀತಾ ಶಿವರಾಜ್‌ಕುಮಾರ್‌

2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿರುವ ದೊಡ್ಮನೆ ಸೊಸೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ...

ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ ಸೇರಿ ಈ ವಾರ 5 ಪ್ರಮುಖ ಚಿತ್ರಗಳು ತೆರೆಗೆ

ಬಾಲಿವುಡ್‌ ಖ್ಯಾತ ನಟ ದಿವಂಗತ ಇರ್ಫಾನ್‌ ಖಾನ್‌ ಅಭಿನಯದ ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ, ತಮಿಳಿನ ಹಿರಿಯ ನಿರ್ದೇಶಕ ಮಣಿರತ್ನಂ ನಿರ್ದೇಶನದ ʼಪೊನ್ನಿಯನ್‌ ಸೆಲ್ವನ್‌-2ʼ ಸೇರಿದಂತೆ 5 ಪ್ರಮುಖ ಚಿತ್ರಗಳು ಈ ವಾರ...

ಚುನಾವಣಾ ಪ್ರಚಾರ | ಸುದೀಪ್‌ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಏಟು

ನೆಚ್ಚಿನ ನಟನ ನೋಡಲು ಕಾದು ಕುಳಿತ ಸಂಡೂರಿನ ಅಭಿಮಾನಿಗಳಿಗೆ ನಿರಾಸೆ ಕೂಡ್ಲಿಗಿಯಲ್ಲಿ ಕಿಚ್ಚನ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ...

ನಿರೀಕ್ಷೆ ಹೆಚ್ಚಿಸಿದ ʼಮುಧೋಳ್‌ʼ ಟೈಟಲ್‌ ಟೀಸರ್‌

ಚೊಚ್ಚಲ ಚಿತ್ರದಲ್ಲಿ ಸೋಲನುಭವಿಸಿದ್ದ ವಿಕ್ರಮ್‌ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಗಮನ ಸೆಳೆದ ಕ್ರೇಜಿಸ್ಟಾರ್‌ ಪುತ್ರ ಸ್ಯಾಂಡಲ್‌ವುಡ್‌ನ ಹಿರಿಯ ನಟ ರವಿಚಂದ್ರನ್ ಅವರ ಕಿರಿಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ʼತ್ರಿವಿಕ್ರಮʼ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ....

ಕರ್ನಾಟಕ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ : ತರಾಟೆ ತೆಗೆದುಕೊಂಡ ಕನ್ನಡಿಗರು

ಮೊಳಕಾಲ್ಮೂರು, ಜಗಳೂರಿನಲ್ಲಿ ಬಿಜೆಪಿ ಪರ ಸುದೀಪ್‌ ಪ್ರಚಾರ ಮಂಡ್ಯದಲ್ಲಿ ಸುಮಲತಾ ಜೊತೆ ಯೋಗಿ ಆದಿತ್ಯನಾಥ್‌ ರೋಡ್‌ ಶೋ ರಾಜ್ಯದಲ್ಲಿ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿವೆ. ಬುಧವಾರ ರಾಜ್ಯಕ್ಕೆ ಬಂದಿಳಿದಿರುವ...

ಈ ಹೊತ್ತಿನ ಪ್ರಮುಖ ಸುದ್ದಿ