ಅಸ್ಸಾಂ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ನಡೆದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಭಾಗಿಯಾಗಿದ್ದರೆಂದು ಪತ್ರಕರ್ತ ದಿಲ್ವಾರ್ ಹುಸೇನ್ ವರದಿ ಮಾಡಿದ್ದರು. ಈಗ ಹುಸೇನ್ ಅವರ ಮೇಲೆ ಸುಳ್ಳು ಆರೋಪಗಳನ್ನು...
ವಿರೋಧ ಪಕ್ಷಗಳನ್ನು ಬಾಯಿಮುಚ್ಚಿಸುವ ಮೂಲಕ ಓಂ ಬಿರ್ಲಾ ಹಾಗೂ ಜಗದೀಪ್ ಧನಕರ್ ಅವರು ರಾಷ್ಟ್ರದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಹೃದಯದಂತಿರುವ ಸಂಸತ್ತಿನಲ್ಲಿ ಈ ದೇಶದ ಜನರ ನೋವುಗಳನ್ನು ಕೇಳಿಸದ ಹಾಗೆ ಇವರಿಬ್ಬರು...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಂಪುಟದ ಅಧಿಕಾರಿಗಳು ಯೆಮೆನ್ ದೇಶದ ಹೌತಿ ಬಂಡುಕೋರರ ಮೇಲಿನ ದಾಳಿಯ ಯೋಜನೆಯ ಸಂಪೂರ್ಣ ವಿವರಗಳನ್ನು ಅಮರಿಕದ ಪತ್ರಕರ್ತರೊಬ್ಬರಿಗೆ ಸೋರಿಕೆ ಮಾಡಿದ ಒಂದು ತಪ್ಪು ವಿಶ್ವದಾದ್ಯಂತ ಚರ್ಚೆಯಾಗುತ್ತಿದೆ....
ಕುನಾಲ್ ಕಾಮ್ರಾ ಸೆಲೆಬ್ರಿಟಿಯಾಗಿ ವ್ಯವಸ್ಥೆಯ ಅವ್ಯವಸ್ಥೆಗಳನ್ನು ಟೀಕಿಸುವ ಮೂಲಕ ಒಬ್ಬ ಜವಾಬ್ದಾರಿಯುತ ನಾಗರಿಕನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾವು-ನೀವು ತಪ್ಪು ಮಾಡಿದ ಸರ್ಕಾರ, ಜನಪ್ರತಿನಿಧಿಗಳನ್ನು ಟೀಕಿಸುವ ಕೆಲಸ ಮಾಡಬೇಕಿದೆ...
''ನನಗೆ ದೇಶದ ಸಂವಿಧಾನದ ಮೇಲೆ ನಂಬಿಕೆ...
ಭಾನುವಾರ ನಡೆದ ಮುಂಬೈ ಇಂಡಿಯನ್ಸ್ - ಚನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ - ರಾಜಸ್ಥಾನ ತಂಡಗಳ ನಡುವಿನ ಎರಡೂ ಪಂದ್ಯಗಳು ಪ್ರೇಕ್ಷಕರನ್ನು ರೋಮಾಂಚನಗೊಳಿಸಿದವು. ಹಲವು ದಾಖಲೆಗಳಿಗೆ ಕಾರಣವಾದವು...
ಚೆನ್ನೈ ಸೂಪರ್...
ಒಂದು ವೇಳೆ ವಿವಾದಿತ ಮಸೂದೆಯ ಅಂಗೀಕಾರಕ್ಕೆ ಟಿಡಿಪಿ ಹಾಗೂ ಜೆಡಿಯು ಬೆಂಬಲಿಸಿದರೆ ಮುಸ್ಲಿಂ ಸಮುದಾಯ ಎರಡೂ ಪಕ್ಷಗಳಿಂದ ಬಹುತೇಕ ದೂರವಾಗಲಿದೆ. ಈ ಅಪಾಯಕಾರಿ ಮಸೂದೆಯನ್ನು ವಿರೋಧಿಸದಿದ್ದರೆ ದೇಶದ ಮುಸ್ಲಿಂ ಸಮುದಾಯ ಇಬ್ಬರು ನಾಯಕರನ್ನು...
ಪ್ರತಿಯೊಬ್ಬ ಗಗನಯಾತ್ರಿಗೂ ದಿನಕ್ಕೆ ಅಂದಾಜು 3.79 ಲೀಟರ್ ನೀರಿನ ಅವಶ್ಯಕತೆ ಇರುತ್ತದೆ. ಈ ನೀರನ್ನು ಅವರು ಕುಡಿಯಲು, ಅಡುಗೆ ಮಾಡಲು, ಹಲ್ಲುಜ್ಜುವುದು ಸೇರಿದಂತೆ ವೈಯಕ್ತಿಕ ಸ್ವಚ್ಛತೆಗೆ ಬಳಸುತ್ತಾರೆ. ಒಂದು ವೇಳೆ ಗಗನಯಾತ್ರಿಗಳು ತಿಂಗಳಾನುಗಟ್ಟಲೆ...
ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ವಸೂಲಾಗದ ಸಾಲ(ಎನ್‌ಪಿಎ) 16.35 ಲಕ್ಷ ಕೋಟಿ ರೂ.ಗಳನ್ನು ರೈಟ್ ಆಫ್(ಬರ್ಖಾಸ್ತು) ಮಾಡಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚಿಗೆ ಸಂಸತ್ತಿಗೆ ಮಾಹಿತಿ ನೀಡಿದ್ದರು....
ನೀರು ಕೊಟ್ಟ ನಜೀರ್ ಸಾಬ್, ಭಾವೈಕ್ಯತೆ ಸಾರಿದ ಶಿಶುನಾಳ ಷರೀಫ್, ಜೋಗದ ಸಿರಿ ಬಣ್ಣಿಸಿದ ಕೆ ಎಸ್ ನಿಸಾರ್ ಅಹಮದ್, ರಾಜ್ಯಕ್ಕಾಗಿ ಮಕ್ಕಳನ್ನೇ ತ್ಯಾಗ ಮಾಡಿದ ಟಿಪ್ಪು ಸುಲ್ತಾನ್, ಮೈಸೂರು ದಿವಾನರಾಗಿ ಹಳೆ...
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿರೋಧ, ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡಿದರೆ ಆಕ್ಷೇಪ, ವಕ್ಫ್ ಆಸ್ತಿಯ ಮೂಲಕ ದೇಶದ ಆಸ್ತಿಯನ್ನು ನಮ್ಮಿಂದ ಕಬಳಿಸುತ್ತಿದ್ದಾರೆ ಎಂದು ಅಪಪ್ರಚಾರ, ಅಮಾಯಕರ ಆಸ್ತಿಯನ್ನು ಬುಲ್ಡೋಜರ್ ಮೂಲಕ...
ಕೇಂದ್ರ ಸರ್ಕಾರವು ವರ್ಷದಿಂದ ವರ್ಷಕ್ಕೆ ತೀವ್ರಗತಿಯಲ್ಲಿ ರಕ್ಷಣಾ ವಲಯದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಗಮನಿಸಿದರೆ ದೇಶದ ಅಭಿವೃದ್ಧಿಗಿಂತ ಯುದ್ಧದ ಹಪಾಹಪಿಯೆ ಹೆಚ್ಚಾಗಿ ಕಾಣುತ್ತಿದೆ. ಬಜೆಟ್‌ನ ಹಣವನ್ನು ನಿರುದ್ಯೋಗ, ಬಡತನ, ಅಸಮಾನತೆ ಸೇರಿದಂತೆ ನೂರಾರು...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.