ದೇಶದಲ್ಲಿ ದಿನದಿಂದ ದಿನಕ್ಕೆ ಬೆಲೆಯೇರಿಕೆ ನಿಲ್ಲುತ್ತಲೇ ಇಲ್ಲ. ಆಹಾರ ಪದಾರ್ಥಗಳ ಹೆಚ್ಚಳದಿಂದಾಗಿ ಸೆಪ್ಟೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಕಳೆದ 9 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟ ಮುಟ್ಟಿತ್ತು. ದೇಶದ ಆರ್ಥಿಕ ವ್ಯವಸ್ಥೆಯ ಪ್ರಸ್ತುತ ಹಾಗೂ...
ನಿಮ್ಮಲ್ಲಿರುವ ಲೋಪಗಳನ್ನು ಬಳಸಿಕೊಂಡು ಭಯವನ್ನು ಸೃಷ್ಟಿಸುತ್ತಾರೆ. ಬೆದರಿಕೆಯ ಭಾಷೆಯನ್ನು ಬಳಸುತ್ತಾರೆ. ಬಂಧನ ಮತ್ತು ಕಾನೂನು ಕ್ರಮದ ಬೆದರಿಕೆಯೊಡ್ಡಿ ಮಾನಸಿಕ ಒತ್ತಡಕ್ಕೆ ಸಿಲುಕಿಸುತ್ತಾರೆ. ಇ.ಡಿ, ಐಪಿಎಸ್, ಸಿಬಿಐ ಅಧಿಕಾರಿಗಳಂತೆ ನಟಿಸುವ ವಂಚಕರು ಹಣ ನೀಡಿದರೆ...
ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಅತೀ ಶ್ರೀಮಂತ ಹಾಗೂ ಶ್ರೀಮಂತ ಜಿಲ್ಲೆಗಳಿಗೆ ಹೆಚ್ಚಾಗಿ ಆರ್ಥಿಕ ಅಭಿವೃದ್ಧಿಯನ್ನು ವಿಸ್ತರಿಸುತ್ತಿದೆ. ಆದ್ದರಿಂದ ಜಿಲ್ಲೆಗಳ ಅಭಿವೃದ್ಧಿಯ ಜೊತೆಗೆ ಅವರ ಜೀವನ ಮಟ್ಟವು ಉತ್ತಮಗೊಳ್ಳುತ್ತಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ...
ಹವಾಮಾನ ಬದಲಾವಣೆ ಮತ್ತು ವಲಸೆ ಸಮಸ್ಯೆ ಕೂಡ ಪ್ರಸ್ತುತ ಸಂದರ್ಭದಲ್ಲಿ ನಿರ್ಣಾಯಕ ಚುನಾವಣಾ ವಿಷಯಗಳಾಗಿ ಮಾರ್ಪಟ್ಟಿವೆ. ಹ್ಯಾರಿಸ್ ಅವರು ಹವಾಮಾನ ಬದಲಾವಣೆಯ ಬಗ್ಗೆ ಬಲವಾದ ನೀತಿಯನ್ನು ಹೊಂದಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಬೆಂಬಲಿಗರು ನಂಬುತ್ತಾರೆ....
ಸಾಹಿತಿ ಚದುರಂಗ ಅವರ ಅಭಿಪ್ರಾಯದಂತೆ ಆಲೂರು ವೆಂಕಟರಾಯರು ಬರೆದ ಕರ್ನಾಟಕ ಗಥ ವೈಭವ ಪುಸ್ತಕದ ಆಧಾರದಲ್ಲಿ ಕರ್ನಾಟಕ ಪದವನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು. 1972ರ ಜುಲೈ 18ರಂದು ಸಚಿವ ಸಂಪುಟದಲ್ಲಿ ಮೈಸೂರು ರಾಜ್ಯದ...
ಭಾರತದ ವಿದೇಶಾಂಗ ವಿಚಕ್ಷಣಾ ದಳ ರೀಸರ್ಚ್ ಅಂಡ್ ಅನಲಿಸಿಸ್ ವಿಂಗ್‌ನ (RAW) ಹಿರಿಯ ಅಧಿಕಾರಿ ವಿಕಾಸ್ ಯಾದವ್. ಈ ಸಂಸ್ಥೆಯ ಸೀನಿಯರ್ ಫೀಲ್ಡ್ ಆಫೀಸರ್. ಭಾರತದ ಅತಿ ದೊಡ್ಡ ಅರೆಸೇನಾ ಪಡೆ ಸೆಂಟ್ರಲ್...
ವ್ಯವಸ್ಥೆ ವಿರುದ್ಧ ಬಂಡೆದ್ದು ನಕ್ಸಲ್ ಚಳವಳಿಗಳಿಂದ ಗುರುತಿಸಿಕೊಂಡು ಭೂಗತನಾಗಿದ್ದ ಸಾಮಾನ್ಯ ವ್ಯಕ್ತಿಯೊಬ್ಬ ಆನಂತರದ ಜೀವನದಲ್ಲಿ ಉಂಟಾದ ಹಲವು ತಿರುವುಗಳಿಂದ ಬಾಲಿವುಡ್ ಚಿತ್ರರಂಗದ ಸ್ಟಾರ್ ನಟನಾಗಿ ವಿಜೃಂಭಿಸಿದವರು ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ....
ಏಕಕಾಲಕ್ಕೆ ಚುನಾವಣೆ ನಡೆಸುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಈ ಕುರಿತು ಇರುವ ಟೀಕೆ ಮತ್ತು ಕಳವಳಗಳನ್ನು ನಿರ್ಲಕ್ಷಿಸಿ 'ಒಂದು ದೇಶ, ಒಂದು ಚುನಾವಣೆ' ಯೋಚನೆ ಜಾರಿಗೆ ಮುಂದಾದರೆ ಐತಿಹಾಸಿಕ ಪ್ರಮಾದವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.
ಲೋಕಸಭೆ...
ರಾಜ್ಯದ ಶಾಲಾ ಮಕ್ಕಳಿಗೆ 2 ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು 6 ದಿನಕ್ಕೆ ವಿಸ್ತರಿಸಲಾಗಿದೆ. ಮಕ್ಕಳ ಪೌಷ್ಟಿಕಾಂಶ ವೃದ್ಧಿಗಾಗಿ ಆಹಾರದ ಜತೆಗೆ ಪೂರಕ ಪೌಷ್ಟಿಕ ಆಹಾರ ವಿತರಿಸುವ ಸಂಬಂಧ ರಾಜ್ಯ ಸರ್ಕಾರವು ಅಜೀಂ ಪ್ರೇಮ್‌ಜಿ...
ಸುನಿತಾ ವಿಲಿಯಮ್ಸ್ ಅವರನ್ನು ಭೂಮಿಗೆ ತರಬೇಕಿದ್ದ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಇಂಧನ ಸೋರಿಕೆ ಆಗುತ್ತಿದೆ. ಜೊತೆಗೆ ಹೀಲಿಯಂ ಸೋರಿಕೆ ಮತ್ತು ಥ್ರಸ್ಟರ್ ಸಮಸ್ಯೆಗಳಂತಹ ತಾಂತ್ರಿಕ ದೋಷಗಳು ಕಂಡುಬಂದಿರುವ ಕಾರಣ ಇಬ್ಬರು ಗಗನಯಾತ್ರಿಗಳು ತ್ರಿಶಂಕು...
ನೈಸರ್ಗಿಕವಾಗಿ ಅಪಾರ ಸಂಪತ್ತನ್ನು ಹೊಂದಿದ್ದ ದ್ವೀಪರಾಷ್ಟ್ರ ಶ್ರೀಲಂಕಾ ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹಣದಾಹದಿಂದ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ದೇಶಕ್ಕೆ ಭರವಸೆ ಮೂಡಿಸುವ ನೂತನ ರಾಷ್ಟ್ರಧ್ಯಕ್ಷರು ಚುನಾಯಿತರಾಗಿದ್ದಾರೆ. ನ್ಯಾಷನಲ್...
ಅತೀ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರಿಂದ ತಕ್ಕ ಪಾಠವನ್ನು ಕಲಿಯಿತು. ಪ್ರತಿ ಚುನಾವಣಾ ಭಾಷಣಗಳಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇನೆಂದು ಬೀಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಗಡಿಗರಿಗೆ ಮುಖಭಂಗವಾಯಿತು....