ಬಹುತೇಕ ಕಡೆ ಗುಂಪು ಗುಂಪಾಗಿ ಓಡಾಡುವ, ಮಲಗಿರುವ, ಕಚ್ಚಾಡುವ ಬೀದಿನಾಯಿಗಳು ಸರ್ವೇಸಾಮಾನ್ಯವಾಗಿ ಕಾಣಸಿಗುತ್ತವೆ. ಇದು ಕೇವಲ ದಾವಣಗೆರೆ, ಚಿತ್ರದುರ್ಗ ನಗರ ಹಾಗೂ ಜಿಲ್ಲೆಯ ಹಳ್ಳಿಗಳಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ಸ್ಥಿತಿ...
ದಾವಣಗೆರೆ ಜಿಲ್ಲೆಯಲ್ಲಿ ನಿರಾತಂಕವಾಗಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿವೆ. ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಮಾವಿನಕೋಟೆಯಲ್ಲಿ ಓರ್ವ...
ರಷ್ಯಾದಿಂದ ಕ್ಯಾನ್ಸರ್‌ಗೆ ಔಷಧ ಕಂಡುಹಿಡಿಯಲಾಗಿದೆ ಎಂಬ ಶುಭ ಸಮಾಚಾರವು ಜಗತ್ತಿನಾದ್ಯಂತ ಕ್ಯಾನ್ಸರ್ ರೋಗಿಗಳಿಗೆ ಆಶಾದಾಯಕ ಸಂದೇಶವನ್ನು ತಂದಿದೆ. 'ಅಂಟ್ರೋ ಮಿಕ್ಸ್' ಎಂಬ ಈ ವ್ಯಾಕ್ಸಿನ್, ಕ್ಯಾನ್ಸರ್ ಕೋಶಗಳನ್ನು ಯಶಸ್ವಿಯಾಗಿ ನಾಶಪಡಿಸುವಲ್ಲಿ ಶೇಕಡ 100...
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯ (ಎನ್ ಆರ್ ಐ) ಕೋಟಾವನ್ನು ಜಾರಿಗೊಳಿಸುವ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನಿರ್ಧಾರವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (AISEC) ದಾವಣಗೆರೆ ಸಮಿತಿ...
ಕೇರಳದ ಶಿಶು ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದು, ಅಮೆರಿಕಕ್ಕಿಂತ ಕಡಿಮೆ ಪ್ರಮಾಣದಲ್ಲಿ ಶಿಶುಗಳ ಸಾವುಗಳ ವರದಿಯಾಗುತ್ತಿವೆ. ಕೇರಳದಲ್ಲಿ ಪ್ರತಿ 1,000 ಜೀವಂತ ಜನನಗಳಲ್ಲಿ 5 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂದು 'ಮಾದರಿ ನೋಂದಣಿ ವ್ಯವಸ್ಥೆ'...
ದೈನಂದಿನ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಗೈರು ಹಾಜರಾಗುತ್ತಿದ್ದು, ವೈದ್ಯರು ಸಾರ್ವಜನಿಕ ಸೇವೆಯಲ್ಲಿದ್ದು ಜನ ಪ್ರತಿನಿಧಿಗಳ ಜೊತೆಯಲ್ಲಿ ಗೌರವಯುತವಾಗಿ ವರ್ತಿಸದೆ ದುರ್ನಡತೆ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಕರ್ತವ್ಯಲೋಪ ಹಾಗೂ ಲಂಚ ಬೇಡಿಕೆಯ...
"ಚಿಕನ್‍ಗುನ್ಯಾ ಒಂದು ಸೋಂಕಿತ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಮನುಷ್ಯರನ್ನು ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ವೈರಸ್‍ನಿಂದ ಬರುವ ಒಂದು ಸಾಂಕ್ರಾಮಿಕ ರೋಗ. ಚಿಕನ್‍ಗುನ್ಯಾದಿಂದ ಭಯ ಬೇಡ, ಮುಂಜಾಗ್ರತೆ ಇರಲಿ" ಎಂದು ಚಿತ್ರದುರ್ಗ...
ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ರೇಬೀಸ್ ಗೆ ಒಳಗಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
4 ವರ್ಷದ ಖದೀರಾ ಬಾನು ಬೀದಿ...
ವಿಶ್ವದಲ್ಲಿ ಅತೀ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶಗಳ ಪೈಕಿ ಭಾರತವು ಎರಡನೇ ಸ್ಥಾನದಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ನೀಡಿದ ವರದಿ ಪ್ರಕಾರ 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ 14%...
"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಬಲಿಷ್ಠ ಹೋರಾಟವೊಂದೇ ದಾರಿ, ಹಾಗಾಗಿ ನಿಮ್ಮ ಈ ಮೂರು ದಿನಗಳ ಅಹೋ ರಾತ್ರಿ ಧರಣಿ ಸರಿಯಾಗಿದೆ. ಯಾವುದೇ...
ರಕ್ತ ವರ್ಗಾವಣೆ ಮೆಡಿಸಿನ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಲಾಗಿದೆ. ಈವರೆಗೆ ವಿಶ್ವದ ಯಾವುದೇ ಭಾಗದಲ್ಲಿ ಗುರುತಿಸದೆ ಇದ್ದ ಹೊಸ ರಕ್ತದ ಗುಂಪನ್ನು ರೋಟರಿ ಬೆಂಗಳೂರು ಟಿಟಿಕೆ ರಕ್ತ ಕೇಂದ್ರದಲ್ಲಿ ಕಂಡುಹಿಡಿಯಲಾಗಿದೆ. ಹೊಸ ಗುಂಪಿನ ರಕ್ತವು...
ಭಾರತದಲ್ಲಿ 5 ವರ್ಷದೊಳಿಗನ ಸುಮಾರು 37.07% ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗಿದೆ. ಅವರು ಕುಬ್ಜತೆಗೆ ತುತ್ತಾಗಿದ್ದಾರೆ ಎಂದುಯ ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ.
ನಡೆಯುತ್ತಿರುವ ಮುಂಗಾರು ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ...