ಆರೋಗ್ಯ

ಕೇರಳ ರಾಜ್ಯವನ್ನು ಕಾಡುತ್ತಿರುವ ಮೆದುಳು ತಿನ್ನುವ ಅಮೀಬಾ ಎಂದರೇನು? ಇಲ್ಲಿದೆ ವಿವರ

ಮೂಗು ಮತ್ತು ಮೆದುಳನ್ನು ಬೇರ್ಪಡಿಸುವ ಪದರದ ರಂಧ್ರಗಳ ಮೂಲಕ ಅಥವಾ ಕಿವಿಯ ಟಮಟೆಯಲ್ಲಿರುವ ರಂಧ್ರಗಳ ಮೂಲಕ ಅಮೀಬಾ ಮೆದುಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಕಿವಿಯಲ್ಲಿ ಸೋಂಕು ಇರುವ...

ಹೆಚ್ಐವಿ ಸೋಂಕಿತರಿಗೆ ಶೇ.100 ರಷ್ಟು ಪರಿಣಾಮಕಾರಿ ಔಷಧಿ: ಯಶಸ್ವಿಯಾದ ಪ್ರಯೋಗ!

ಹೆಚ್‌ಐವಿ ಸೋಂಕಿನ ಸಂಪೂರ್ಣ ರಕ್ಷಣೆಗಾಗಿ ವರ್ಷಕ್ಕೆ ಎರಡು ಬಾರಿಯಂತೆ ರೋಗ ನಿರೋಧಕ ಹೆಚ್ಚಿಸುವ ಎರಡು ಚುಚ್ಚುಮದ್ದುಗಳನ್ನು ನೀಡುವುದರ ಮೂಲಕ ದಕ್ಷಿಣ ಆಫ್ರಿಕಾ ಹಾಗೂ ಉಗಾಂಡ ಯಶಸ್ವಿ ಪ್ರಯೋಗ ನಡೆಸಿದೆ. ಯುವತಿಯ ಮೇಲೆ ದೊಡ್ಡ...

ಕೇರಳ: ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕ ಸಾವು

ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ...

ಬೆಂಗಳೂರಿನಲ್ಲಿ ಡೆಂಘೀಗೆ 27 ವರ್ಷದ ಯುವಕ ಬಲಿ: ರಾಜ್ಯಾದ್ಯಂತ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ಖಚಿತಪಡಿಸಿದೆ.ಕಳೆದ ಶುಕ್ರವಾರ ಎರಡು ಡೆಂಘೀ ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...

ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದೇ ಆಯುಷ್ಮಾನ್ ಅನುದಾನದ ಉದ್ದೇಶ: ಸಚಿವ ದಿನೇಶ್ ಗುಂಡೂರಾವ್

"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...

ಡೆಂಗ್ಯೂದಿಂದ ಸಾವನ್ನಪ್ಪಿದವರಿಗೆ ಸರ್ಕಾರ ₹25 ಲಕ್ಷ ಪರಿಹಾರ ನೀಡಲಿ: ಮೋಹನ್ ದಾಸರಿ

ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...

ಚಿಕನ್ ಕಬಾಬ್, ಮೀನಿನ ಆಹಾರದಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ: ಮಾರಿದರೆ ಜೈಲು ಶಿಕ್ಷೆ

ಮೀನು ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆಯು ಜೂನ್ 24ರಂದು ಆದೇಶ ಹೊರಡಿಸಿದೆ.ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ...

ಎಲ್ಲ ಸಮಸ್ಯೆಗೆ ಯೋಗವೊಂದೇ ಪರಿಹಾರ: ಆಲಸ್ಯ ಬಿಡಿ, ಯೋಗಕ್ಕೆ ಸಮಯ ಕೊಡಿ!

ಇಂದು ಬಹುತೇಕರದ್ದು ಒಂದು ರುಟೀನ್‌ ಹಾಗೂ ಮೆಕ್ಯಾನಿಕಲ್‌ ಬದುಕು. ಆಫೀಸಿನಲ್ಲಿ, ಎಸಿ ರೂಮಿನಲ್ಲಿ ಕೆಲಸ ಮಾಡುವವರೇ ಹೆಚ್ಚು. ಉದ್ಯೋಗದ ನಿಮಿತ್ತ ಊರು ಬಿಟ್ಟು ಪರವೂರು ಸೇರಿ, ಅಲ್ಲಿನ ಆಹಾರ ತಿನ್ನಲೂ ಆಗದೇ, ಬಿಡಲೂ...

ಸಿಕಲ್ ಸೆಲ್ ಅನೀಮಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ‘ಪ್ರಾಜೆಕ್ಟ್ ಚಂದನ’ ಯೋಜನೆ ಜಾರಿ

ಮುಂದಿನ ಎರಡು ವರ್ಷಗಳಲ್ಲಿ 2.5 ಲಕ್ಷ ಬುಡಕಟ್ಟು ಜನರ ತಪಾಸಣೆ: ಸಚಿವ ಗುಂಡೂರಾವ್ ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ CSR ಫಂಡ್ ವಿನಿಯೋಗಿಸಲು ಕಂಪನಿಗಳಿಗೆ ಮನವಿಸಿಕಲ್ ಸಿಲ್ ಅನೀಮಿಯಾ ರೋಗ ಹರಡದಂತೆ...

254 ಹೊಸ ‘ನಮ್ಮ ಕ್ಲಿನಿಕ್‌’ಗಳಿಗೆ ಸ್ಥಳ ಗುರುತಿಸಿ; ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ದಿನೇಶ್ ಗುಂಡುರಾವ್

ರಾಜ್ಯದಲ್ಲಿ ಈಗಾಗಲೇ ನಮ್ಮ ಕ್ಲಿನಿಕ್‌ಗಳು ಕಾರ್ಯರಂಭವಾಗಿದೆ. ಇದೀಗ, ಬಸ್‌ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್‌'ಗಳನ್ನು ಪ್ರಾರಂಭ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮುಂದಾಗಿದ್ದು, 254 ಹೊಸ ನಮ್ಮ ಕ್ಲಿನಿಕ್‌ಗಳನ್ನ...

ಭಾರತದಲ್ಲಿ ಮಾನವರಿಗೆ ಹಕ್ಕಿ ಜ್ವರ ಪ್ರಕರಣ: ದೃಢೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆ

ಭಾರತದಲ್ಲಿ ಮಾನವರೊಬ್ಬರಿಗೆ ಮಂಗಳವಾರ(ಜೂ.12) ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದೆ. ಪಶ್ಚಿಮ ಬಂಗಾಳದ 4 ವರ್ಷದ ಮಗುವಿಗೆ ಹೆಚ್‌9ಎನ್‌2 ವೈರಸ್‌ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.ವೈರಸ್‌ಗೆ...

ಆನ್‌ಲೈನ್ ಗೇಮ್ ಆಡಲು ಹೋಗಿ ಮಲೇರಿಯಾದಿಂದ ಮೃತಪಟ್ಟ 14 ಮಂದಿ

ಕೆಲವು ತಿಂಗಳುಗಳಿಂದ ಗ್ರಾಮದ ಹೊರಗಡೆ ಆನ್‌ಲೈನ್‌ ಗೇಮ್‌ ಆಡಲು ಹೋದ 20ರ ಆಸುಪಾಸಿನ ಸುಮಾರು 14 ಮಂದಿ ಮಲೇರಿಯಾ ಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಮೇಘಾಲಯದಲ್ಲಿ ನಡೆದಿದೆ.ಸಂಜೆಯ ವೇಳೆ ಗ್ರಾಮದ ಆಚೆ ಉತ್ತಮ...

ಜನಪ್ರಿಯ