ಈ ಹಿಂದೆ ಸತತ ಮೂರು ವರ್ಷಗಳ ಕಾಲ ಕೊರೊನಾ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ಸೋಂಕು ಹಲವು ಜನರನ್ನು ಬಾಧಿಸಿತ್ತು. ಇದೀಗ, ಚೇತರಿಸಿಕೊಂಡು ಸಾಮಾನ್ಯ ಜೀವನದತ್ತ ಮರಳಿದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು,...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಆರೋಗ್ಯ ಸಚಿವರ ಟ್ವೀಟ್
“ರಾಜ್ಯದ 68 ಕಡೆಗಳಲ್ಲಿ...
ಹೃದಯಾಘಾತವಾದ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸುವ ನಿಟ್ಟಿನಲ್ಲಿ 'ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ' ಯೋಜನೆಯನ್ನ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಅದನ್ನು ನವೆಂಬರ್ ತಿಂಗಳಲ್ಲೇ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್...
ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ.
ಸೂರತ್ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ...
ಆಹಾರ ಪದಾರ್ಥಗಳನ್ನು ಪೊಟ್ಟಣ ಕಟ್ಟಲು ಪತ್ರಿಕೆಗಳನ್ನು ಬಳಸಬಾರದು ಎಂದು ಎಫ್ಎಸ್ಎಸ್ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಜಿ. ಕಮಲಾ ವರ್ಧನ ರಾವ್ ಎಚ್ಚರಿಸಿದ್ದಾರೆ.
ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಮಳೆ ಬರುತ್ತಿದ್ದು, ನೀರು ನಿಲ್ಲುವ ಮತ್ತು ಸಂಗ್ರಹಗಾರಗಳಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಅಧಿಕ...
ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಕಂಡು ಬರುತ್ತಿವೆ. ಇಬ್ಬರು ವೈರಸ್ನಿಂದ ಸಾವನ್ನಪ್ಪಿರುವುದು ವರದಿಯಾಗಿದೆ. ಈ ಹಿನ್ನೆಲೆ, ಕರ್ನಾಟಕಕ್ಕೂ ಈ ಸೋಂಕು ಹರಡಬಾರದು ಎಂಬ ಮುನ್ನೆಚ್ಚರಿಕೆಯಿಂದ ರಾಜ್ಯ ಆರೋಗ್ಯ ಇಲಾಖೆ ಕೇರಳದಲ್ಲಿ ನಿಫಾ...
ಕೇರಳದ ಕೋಝಿಕ್ಕೋಡ್ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ಪತ್ತೆಯಾಗಿದೆ ಎಂದು ಸರ್ಕಾರ ದೃಢಪಡಿಸಿದೆ.
ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ಗೆ ತುತ್ತಾಗಿರುವವರ...
ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ ಅಕ್ಕಪಕ್ಕದ ಜಿಲ್ಲೆಗಳಾದ ಕಣ್ಣೂರು, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಇತ್ತ ಕರ್ನಾಟಕ, ಕೇರಳ...
'ಮೈತ್ರಿ ಮುಟ್ಟಿನ ಕಪ್' ಯೋಜನೆಗೆ 'ಕಾಂತಾರ' ಸಿನಿಮಾದ ನಟಿ ಸಪ್ತಮಿ ಗೌಡ ರಾಯಭಾರಿ
ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿತರಣೆ
ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ...
ಡೆಫಿಟೋಲಿಯೊ ಹೆಸರಿನಲ್ಲಿ ನಕಲಿ ಯಕೃತ್ತಿನ ಔಷಧಿ ಭಾರತ ಹಾಗೂ ಟರ್ಕಿಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಡೆಫಿಟೆಲಿಯೊ (ಡೆಫಿಬ್ರೊಟೈಡ್ ಸೋಡಿಯಂ) ಔಷಧಿಯ ಒಂದು ಬ್ಯಾಚ್ ನಕಲಿಯಾಗಿದೆ ಎಂದು ವಿಶ್ವ ಆರೋಗ್ಯ...
ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದಲ್ಲಿ ಹೃದಯ ಸ್ತಂಭನದಿಂದ ಉಸಿರಾಟ ನಿಲ್ಲಿಸಿದ ಎರಡು ವರ್ಷದ ಮಗುವಿಗೆ ವಿಮಾನದಲ್ಲಿದ್ದ ಐವರು ವೈದ್ಯರು ತುರ್ತು ಚಿಕಿತ್ಸೆ ನೀಡಿ, ಮಗುವಿಗೆ ಮರುಜೀವ ನೀಡಿದ ಅಪರೂಪದ ಘಟನೆ ನಡೆದಿದೆ.
ದೆಹಲಿಯ...