ಆರೋಗ್ಯ

ಮುಂದಿನ ಸಾಂಕ್ರಾಮಿಕ ರೋಗ ಕೋವಿಡ್‌ಗಿಂತ ಮಾರಣಾಂತಿಕ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರ ಎಚ್ಚರಿಕೆ

ಮುಂದಿನ ಸಾಂಕ್ರಾಮಿಕ ರೋಗಕ್ಕೆ ಜಗತ್ತು ಸಿದ್ಧವಾಗಬೇಕು, ಇದು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕಿಂತ ಮಾರಣಾಂತಿಕ ಆಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಾದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಎಚ್ಚರಿಕೆ ನೀಡಿದ್ದಾರೆ. ಜಿನವಾದ ವಿಶ್ವ ಆರೋಗ್ಯ...

ಪೋಲಿಯೊ ಲಸಿಕೆ ಕೊರತೆ; ‘ರಾಷ್ಟ್ರೀಯ ಲಸಿಕಾ ದಿನ’ ರದ್ದು!

ಪೋಲಿಯೊ ಲಸಿಕೆಗಳ ಕೊರತೆಯಿಂದಾಗಿ ಈ ವರ್ಷದ ಪೋಲಿಯೊ 'ರಾಷ್ಟ್ರೀಯ ಲಸಿಕಾ ದಿನ' ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವರ್ಷ, ಅಪಾಯ ಎದುರಿಸುತ್ತಿರುವ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ...

ಮೊಮ್ಮಗನಿಗೆ ದ್ವಿತೀಯ ಪಿಯುಸಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್‌ 12ನೇ ತರಗತಿ ಪೂರ್ಣಗೊಳಿಸಿದ್ದಾರೆ. ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಮೊಮ್ಮಗನಿಗೆ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ...

ಮನಸ್ಸಿನ ಸಮಸ್ಯೆಗೆ ‘ಟೆಲಿ ಮನಸ್’ ಸೌಲಭ್ಯ; ಯಾರೆಲ್ಲ ಕರೆ ಮಾಡಬಹುದು

ಕರೆ ಮುಖಾಂತರ ಔಷಧಿ ಶಿಫಾರಸ್ಸು ಯೋಜನೆ ಶೀಘ್ರದಲ್ಲಿ ಜಾರಿ 20 ಭಾಷೆಗಳಲ್ಲಿ ಮನಸ್ಸಿನ ಕಾಯಿಲೆ ನಿವಾರಣೆಗೆ 'ಟೆಲಿ ಮನಸ್' ಸೇವೆ ಮನೋರೋಗಕ್ಕೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಸಮಾಲೋಚನೆ ನಡೆಸುವ ‘ಟೆಲಿ ಮನಸ್’ ಸಹಾಯವಾಣಿ ಸೇವೆಯನ್ನು...

ಕೃತಕ ಸಿಹಿಕಾರಕ ಬಳಕೆ; ಆರೋಗ್ಯಕ್ಕೆ ಹಾನಿಕಾರಕ

ದೇಹದ ತೂಕ ಇಳಿಸಲು ಮತ್ತು ಮಧುಮೇಹದಂತಹ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವ ಸಲುವಾಗಿ ಕೃತಕ ಸಿಹಿಕಾರಕ (ಎನ್‌ಎಸ್‌ಎಸ್‌) ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಎನ್‌ಎಸ್‌ಎಸ್‌ ಬಳಿಕೆಯು ಆರೋಗ್ಯಕ್ಕೆ ಹಾನಿಕಾರಕ ಎಂದು ವಿಶ್ವ ಆರೋಗ್ಯ...

ಡೆಂಗಿ ಜ್ವರ: ಅನುಸರಿಸಬೇಕಾದ ಮತ್ತು ಪಾಲಿಸಬಾರದ ಕ್ರಮಗಳೇನು?

ಕರ್ನಾಟಕದಲ್ಲಿ ಡೆಂಗಿ ಸೋಂಕಿತರ ಸಂಖ್ಯೆ 2022 ಮೇ 15ರಿಂದ ಇಲ್ಲಿಯವರೆಗೂ 1,716 ಪ್ರಕರಣಗಳು ವರದಿಯಾಗಿದೆ. ಅದಲ್ಲದೆ, ಮೇ 16 ರಾಷ್ಟ್ರೀಯ ಡೆಂಗಿ ದಿನ ಆಚರಿಸುತ್ತಿರುವ ಕಾರಣ ಡೆಂಗಿ ಜ್ವರದ ಬಗ್ಗೆ ಎಚ್ಚರವಿರಲಿ ಎಂದು...

ರೋಗಿಗೆ ಜನೌಷಧವನ್ನೇ ಸೂಚಿಸಿ: ಆರೋಗ್ಯ ಸಚಿವಾಲಯ

ಕೇಂದ್ರ ಸರ್ಕಾರ ನಡೆಸುವ ಎಲ್ಲ ಆಸ್ಪತ್ರೆ ಮತ್ತು ಕೇಂದ್ರದ ಆರೋಗ್ಯ ಯೋಜನೆಗೆ ಒಳಪಡುವ ವೈದ್ಯರು ಜನೌಷಧ ವಿಭಾಗಗಳಲ್ಲಿ ಲಭ್ಯವಿರುವ ಔಷಧಗಳನ್ನೇ ರೋಗಿಗಳಿಗೆ ಬರೆದುಕೊಡಬೇಕು. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು...

ಅಂತಾರಾಷ್ಟ್ರೀಯ ದಾದಿಯರ ದಿನ | ‘ನರ್ಸ್’ ಎಂಬುದು ಹುದ್ದೆಯಲ್ಲ, ಅದೊಂದು ಸೇವೆ

ಜನರ ಪುನರ್ವಸತಿ ಮತ್ತು ಯೋಗಕ್ಷೇಮದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುವ ದಾದಿಯರ ಸೇವೆ ಗೌರವಿಸಲು ಪ್ರಪಂಚದಾದ್ಯಂತ ಮೇ 12ರಂದು ಅಂತಾರಾಷ್ಟ್ರೀಯ ದಾದಿಯರ ದಿನ ಆಚರಿಸಲಾಗುತ್ತದೆ. ಪ್ರತಿವರ್ಷ ವಿಶಿಷ್ಟ...

ರೋಗಿಗಳಿಗಿಲ್ಲ ವ್ಯವಸ್ಥಿತ ಚಿಕಿತ್ಸೆ; ವೈದ್ಯರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

'ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ಮೇಲೆ ಕ್ರಮ' ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಸಾವು; ಗ್ರಾಮಸ್ಥರ ಆರೋಪ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಸೇರಿದಂತೆ ಸಿಬ್ಬಂದಿಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ...

ಸುದ್ದಿವಿವರ | ಸೊಳ್ಳೆಬತ್ತಿಯ ಹೊಗೆ ತಂಬಾಕಿನಷ್ಟೇ ಹಾನಿಕಾರಕ!

ಅಕಾಲಿಕವಾಗಿ ಸುರಿದ ಮಳೆಯಿಂದ ಸೊಳ್ಳೆಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅವುಗಳ ಕಾಟವೂ ಹೆಚ್ಚಾಗಿದೆ. ನಿದ್ದೆ ಮಾಡಲು ಬಿಡುತ್ತಿಲ್ಲ. ಡೆಂಗ್ಯೂ, ಮಲೇರಿಯಾದಿಂದ ದೂರ ಉಳಿಯಲು, ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಜನರು ಸೊಳ್ಳೆ ಬತ್ತಿ, 'ನೋ ಸ್ಮೋಕ್...

ತಾಯಿ, ಮಗು ಸಾವು ಸೂಚ್ಯಂಕ; 10 ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

2020ರಲ್ಲಿ ಭಾರತದಲ್ಲಿ ಗರ್ಭಾವಸ್ಥೆ ಮತ್ತಿತ್ತರ ಕಾರಣದಿಂದ 7,88,000 ಸಾವು ತಾಯಂದಿರ ಮತ್ತು ನವಜಾತ ಶಿಶುಗಳ ಬಗ್ಗೆ ಕಾಳಜಿ ಇಲ್ಲದಿರುವುದು ಸಾವಿಗೆ ಕಾರಣ ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಿ ಆಧುನಿಕ ತಂತ್ರಜ್ಞಾನಗಳ ಅಭಿವೃದ್ಧಿಯಾಗಿದೆ. ಆದರೂ, ಗರ್ಭಾವಸ್ಥೆ ಸಮಯದಲ್ಲೇ...

ಮಾರುಕಟ್ಟೆಗೆ ಲಗ್ಗೆಯಿಟ್ಟ ಮಾನವನ ಮೈ ಬಣ್ಣದ ಬ್ಯಾಂಡ್‌ ಏಡ್‌ಗಳು!

ಚರ್ಮದ ಟೋನ್‌ ಹೊಂದಿಸುವುದು ಲಿಪ್‌ಸ್ಟಿಕ್ ವ್ಯಾಪಾರಕ್ಕೆ ಒಳ್ಳೆಯದು ಬ್ಯಾಂಡ್ ಏಡ್‌ಗಳನ್ನು ಶೂ ಕಡಿತದಿಂದ ಪಾದ ರಕ್ಷಿಸಲು ಬಳಸಲಾಗುತ್ತದೆ ಮಾನವನ ಮೈ ಬಣ್ಣಕ್ಕೆ ಒಪ್ಪುವಂತಹ ನಾನಾ ತೆರೆನಾದ ಬ್ಯಾಂಡ್‌ ಏಡ್‌ಗಳು ಮಾರುಕಟ್ಟೆಗೆ ಬಂದಿವೆ. ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ