ಕರೋನಾ ಸಮಯದಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಕೋವಿಡ್ ಹಗರಣ ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಖೇಲ್ ಡಿ ಕುನ್ಹಾ ಸಮಿತಿಯು, ಅಕ್ರಮ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು ಹಾಗೂ ಬೆಂಗಳೂರು...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ "ಅರಿವು" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ...
ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...
ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ, ತಾಯಂದಿರ ಸಾವು ತಡೆಯುವ ನಿಟ್ಟಿನಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಗೆ ಕ್ರಮ, ಆರೋಗ್ಯ ಹಕ್ಕು ಕಾಯ್ದೆಯ ಜಾರಿಗಾಗಿ ಡ್ರಗ್ ಆಕ್ಷನ್ ಫೋರಂ, ಸಾರ್ವತ್ರಿಕ ಆರೋಗ್ಯ ಆಂದೋಲನ-ಕರ್ನಾಟಕ ಆರೋಗ್ಯ...
ಪುಣೆ ಮೂಲದ ರೋಗಿಯೊಬ್ಬರು 'ಗಿಲ್ಲಾನ್ ಬರ್ರೆ ಸಿಂಡ್ರೋಮ್'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ...
ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್ ವರದಿಯಾಗಿದೆ.
ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ...
ಕೊರೋನ ವೈರಸ್ ವಿಶ್ವದಾದ್ಯಂತ ಸಾಂಕ್ರಾಮಿಕವಾಗಿ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಹೊಸದಾಗಿ ಹ್ಯೂಮನ್ ಮೆಟಾ ನ್ಯೂಮೋ ವೈರಸ್(ಎಚ್‌ಎಂಪಿವಿ) ಎಂಬ ಸೋಂಕು ಪತ್ತೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರ...
ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ.
ಪ್ಯಾಕ್...
ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ.
ಮಕ್ಕಳಲ್ಲಿ...
ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಕುರಿತು ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, "ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ...
ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ಅಗತ್ಯವಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ, ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ 1800 4258 330...