ಮೊಟ್ಟೆಯಿಂದ ತಯಾರಿಸುವ ಮಯೋನಿಸ್ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿತೆಲಂಗಾಣ ಸರ್ಕಾರ ಆದೇಶಿಸಿದೆ. ಮಯೋನಿಸ್ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆ ಈ ಕ್ರಮ...
ಎಚ್ಐವಿ ತಡೆಗಟ್ಟಲು ಅಮೆರಿಕದ ಮೆಸ್ಸಾಚ್ಯೂಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿಜ್ಞಾನಿಗಳು 2 ಡೋಸ್ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಇದು ರೋಗಿಗಳ ಪ್ರತಿಕಾಯಗಳನ್ನು ವೃದ್ಧಿಸುತ್ತದೆ ಎಂದು ಎಂಐಟಿ ಸಂಸ್ಥೆ ಹೇಳಿದೆ. ಎಚ್ಐವಿಗೆ ಲಸಿಕೆ...
ಆರೋಗ್ಯ ವಿಮೆಯ ಮೇಲಿನ ಶೇ.18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ...
ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....
ಆಸ್ಪತ್ರೆಗೆ ಬರುವ ಬಡ ರೋಗಿಯ ಉಚಿತ, ನ್ಯಾಯಯುತ ಮತ್ತು ಸಂಪೂರ್ಣ ಆರೋಗ್ಯದ ನಿರೀಕ್ಷೆಗಳು ಈಡೇರುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಹೊರಗಿನ ವೆಚ್ಚವನ್ನು ಕಡಿಮೆ ಮಾಡಬೇಕು. ಆದ್ದರಿಂದ, ಜಾರಿಗೊಳಿಸುವ...
ಝೀಕಾ ವೈರಸ್ ಸೋಂಕಿನಿಂದ ಈಡಿಸ್ ಸೊಳ್ಳೆ ಕಚ್ಚಿದಾಗ ರೋಗಿಯ ರಕ್ತದಲ್ಲಿನ ವೈರಾಣು ಸೊಳ್ಳೆಯ ದೇಹಕ್ಕೆ ಸೇರಿಕೊಳ್ಳುತ್ತದೆ. ಈ ಸೊಳ್ಳೆ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ, ವೈರಾಣು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಪ್ರಯೋಗಾಲಯ...
ರಾಹುಲ್ ಜನಿಸಿದಾಗ ಕುಮಾರ್ ದಂಪತಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ರಾಹುಲ್ ಹುಟ್ಟಿನಿಂದಲೇ ಸೀಳು ತುಟಿ ಮತ್ತು ಸೀಳು ಅಂಗುಳದೊಂದಿಗೆ ಜನಿಸಿದ್ದನು. ಆದರೆ, ಈಗ ಮುಂದುವರಿದಿರುವ ವಿಜ್ಞಾನ ಯುಗದಲ್ಲಿ ಭರವಸೆ ಇಟ್ಟ ಅವರು ತಮ್ಮ...
ಕ್ಯಾನ್ಸರ್ ಮತ್ತು ಆ ರೀತಿಯ ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು. ಆದರೆ ಖಾಯಿಲೆ ಬಂದ ನಂತರ ಅದನ್ನು ಸ್ವೀಕರಿಸುವ ಮನಸ್ಥಿತಿ ತೀರಾ ಖಾಸಗಿಯಾದದ್ದು. ನಮ್ಮ ನಿಜವಾದ ಜ್ಞಾನದ...
ಮಹಾರಾಷ್ಟ್ರದಿಂದ ಕನಿಷ್ಠ ಎಂಟು ಝೀಕಾ ವೈರಸ್ ಪ್ರಕರಣಗಳು ವರದಿಯಾದ ಬಳಿಕ ಜುಲೈ 3ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಝೀಕಾ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.
ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರನ್ನು...
ರಾಜ್ಯದಲ್ಲಿ ಡೆಂಘೀ ನಿರಂತರವಾಗಿ ಹೆಚ್ಚಳವಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಾಗಿರುವ ಚೆಲುವಾಂಬ ಸರ್ಕಾರಿ ಆಸ್ಪತ್ರೆ, ಜನರ ಪಾಲಿಗೆ ಅಕ್ಷರಶಃ ನರಕದ ಕೂಪವಾಗಿ ಪರಿಣಮಿಸಿವೆ.
ಸಾವಿರಾರು ಬಡ ಹೊರ ರೋಗಿಗಳು ಬರುವ, ನೂರಾರು ಜನ...
ಮೂಗು ಮತ್ತು ಮೆದುಳನ್ನು ಬೇರ್ಪಡಿಸುವ ಪದರದ ರಂಧ್ರಗಳ ಮೂಲಕ ಅಥವಾ ಕಿವಿಯ ಟಮಟೆಯಲ್ಲಿರುವ ರಂಧ್ರಗಳ ಮೂಲಕ ಅಮೀಬಾ ಮೆದುಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಕಿವಿಯಲ್ಲಿ ಸೋಂಕು ಇರುವ...
ಹೆಚ್ಐವಿ ಸೋಂಕಿನ ಸಂಪೂರ್ಣ ರಕ್ಷಣೆಗಾಗಿ ವರ್ಷಕ್ಕೆ ಎರಡು ಬಾರಿಯಂತೆ ರೋಗ ನಿರೋಧಕ ಹೆಚ್ಚಿಸುವ ಎರಡು ಚುಚ್ಚುಮದ್ದುಗಳನ್ನು ನೀಡುವುದರ ಮೂಲಕ ದಕ್ಷಿಣ ಆಫ್ರಿಕಾ ಹಾಗೂ ಉಗಾಂಡ ಯಶಸ್ವಿ ಪ್ರಯೋಗ ನಡೆಸಿದೆ. ಯುವತಿಯ ಮೇಲೆ ದೊಡ್ಡ...