ಆರೋಗ್ಯ

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ₹10 ಸಾವಿರ ದರ ನಿಗದಿ ಆರೋಪ; ತನಿಖೆ ಮಾಡುತ್ತಾ ಆರೋಗ್ಯ ಇಲಾಖೆ?

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಇಂತಿಷ್ಟು ಸಾವಿರ ಎಂಬ ದರ ನಿಗದಿ ಮಾಡಿ ಅಲಿಖಿತ ಆದೇಶ ಹೊರಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಗ್ಯ ಇಲಾಖೆ ಇತ್ತ ಗಮನ...

ಕೆನಡಾದಲ್ಲಿ ಇನ್ನು ಮುಂದೆ ಪ್ರತಿ ಸಿಗರೇಟಿನ ಮೇಲೂ ಹಾನಿ ಎಚ್ಚರಿಕೆ ಸಂದೇಶ

ಕೆನಡಾ ದೇಶವು 2035 ರ ವೇಳೆಗೆ ರಾಷ್ಟ್ರ ವ್ಯಾಪಿ ತಂಬಾಕು ಸೇವನೆ ಶೇಕಡಾ 5ರಷ್ಟು ತಗ್ಗಿಸಬೇಕು ಎಂಬ ಗುರಿಯ ಹಿನ್ನೆಲೆಯಲ್ಲಿ ಪ್ರತಿ ಸಿಗರೇಟಿನ ಮೇಲೆ ಆರೋಗ್ಯ ಹಾನಿ ಎಚ್ಚರಿಕೆ ಮುದ್ರಿಸುವ ನಿರ್ಧಾರಕ್ಕೆ ಬಂದಿದೆ....

ಮುಂದಿನ ಸಾಂಕ್ರಾಮಿಕ ರೋಗ ಕೋವಿಡ್‌ಗಿಂತ ಮಾರಣಾಂತಿಕ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರ ಎಚ್ಚರಿಕೆ

ಮುಂದಿನ ಸಾಂಕ್ರಾಮಿಕ ರೋಗಕ್ಕೆ ಜಗತ್ತು ಸಿದ್ಧವಾಗಬೇಕು, ಇದು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕಿಂತ ಮಾರಣಾಂತಿಕ ಆಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಾದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಎಚ್ಚರಿಕೆ ನೀಡಿದ್ದಾರೆ.ಜಿನವಾದ ವಿಶ್ವ ಆರೋಗ್ಯ...

ಪೋಲಿಯೊ ಲಸಿಕೆ ಕೊರತೆ; ‘ರಾಷ್ಟ್ರೀಯ ಲಸಿಕಾ ದಿನ’ ರದ್ದು!

ಪೋಲಿಯೊ ಲಸಿಕೆಗಳ ಕೊರತೆಯಿಂದಾಗಿ ಈ ವರ್ಷದ ಪೋಲಿಯೊ 'ರಾಷ್ಟ್ರೀಯ ಲಸಿಕಾ ದಿನ' ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವರ್ಷ, ಅಪಾಯ ಎದುರಿಸುತ್ತಿರುವ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ...

ಮೊಮ್ಮಗನಿಗೆ ದ್ವಿತೀಯ ಪಿಯುಸಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್‌ 12ನೇ ತರಗತಿ ಪೂರ್ಣಗೊಳಿಸಿದ್ದಾರೆ. ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಮೊಮ್ಮಗನಿಗೆ ಶುಭಕೋರಿದ್ದಾರೆ.ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ...

ಮನಸ್ಸಿನ ಸಮಸ್ಯೆಗೆ ‘ಟೆಲಿ ಮನಸ್’ ಸೌಲಭ್ಯ; ಯಾರೆಲ್ಲ ಕರೆ ಮಾಡಬಹುದು

ಕರೆ ಮುಖಾಂತರ ಔಷಧಿ ಶಿಫಾರಸ್ಸು ಯೋಜನೆ ಶೀಘ್ರದಲ್ಲಿ ಜಾರಿ20 ಭಾಷೆಗಳಲ್ಲಿ ಮನಸ್ಸಿನ ಕಾಯಿಲೆ ನಿವಾರಣೆಗೆ 'ಟೆಲಿ ಮನಸ್' ಸೇವೆಮನೋರೋಗಕ್ಕೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಸಮಾಲೋಚನೆ ನಡೆಸುವ ‘ಟೆಲಿ ಮನಸ್’ ಸಹಾಯವಾಣಿ ಸೇವೆಯನ್ನು...

ಕೃತಕ ಸಿಹಿಕಾರಕ ಬಳಕೆ; ಆರೋಗ್ಯಕ್ಕೆ ಹಾನಿಕಾರಕ

ದೇಹದ ತೂಕ ಇಳಿಸಲು ಮತ್ತು ಮಧುಮೇಹದಂತಹ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವ ಸಲುವಾಗಿ ಕೃತಕ ಸಿಹಿಕಾರಕ (ಎನ್‌ಎಸ್‌ಎಸ್‌) ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಎನ್‌ಎಸ್‌ಎಸ್‌ ಬಳಿಕೆಯು ಆರೋಗ್ಯಕ್ಕೆ ಹಾನಿಕಾರಕ ಎಂದು ವಿಶ್ವ ಆರೋಗ್ಯ...

ಡೆಂಗಿ ಜ್ವರ: ಅನುಸರಿಸಬೇಕಾದ ಮತ್ತು ಪಾಲಿಸಬಾರದ ಕ್ರಮಗಳೇನು?

ಕರ್ನಾಟಕದಲ್ಲಿ ಡೆಂಗಿ ಸೋಂಕಿತರ ಸಂಖ್ಯೆ 2022 ಮೇ 15ರಿಂದ ಇಲ್ಲಿಯವರೆಗೂ 1,716 ಪ್ರಕರಣಗಳು ವರದಿಯಾಗಿದೆ. ಅದಲ್ಲದೆ, ಮೇ 16 ರಾಷ್ಟ್ರೀಯ ಡೆಂಗಿ ದಿನ ಆಚರಿಸುತ್ತಿರುವ ಕಾರಣ ಡೆಂಗಿ ಜ್ವರದ ಬಗ್ಗೆ ಎಚ್ಚರವಿರಲಿ ಎಂದು...

ರೋಗಿಗೆ ಜನೌಷಧವನ್ನೇ ಸೂಚಿಸಿ: ಆರೋಗ್ಯ ಸಚಿವಾಲಯ

ಕೇಂದ್ರ ಸರ್ಕಾರ ನಡೆಸುವ ಎಲ್ಲ ಆಸ್ಪತ್ರೆ ಮತ್ತು ಕೇಂದ್ರದ ಆರೋಗ್ಯ ಯೋಜನೆಗೆ ಒಳಪಡುವ ವೈದ್ಯರು ಜನೌಷಧ ವಿಭಾಗಗಳಲ್ಲಿ ಲಭ್ಯವಿರುವ ಔಷಧಗಳನ್ನೇ ರೋಗಿಗಳಿಗೆ ಬರೆದುಕೊಡಬೇಕು. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು...

ಅಂತಾರಾಷ್ಟ್ರೀಯ ದಾದಿಯರ ದಿನ | ‘ನರ್ಸ್’ ಎಂಬುದು ಹುದ್ದೆಯಲ್ಲ, ಅದೊಂದು ಸೇವೆ

ಜನರ ಪುನರ್ವಸತಿ ಮತ್ತು ಯೋಗಕ್ಷೇಮದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುವ ದಾದಿಯರ ಸೇವೆ ಗೌರವಿಸಲು ಪ್ರಪಂಚದಾದ್ಯಂತ ಮೇ 12ರಂದು ಅಂತಾರಾಷ್ಟ್ರೀಯ ದಾದಿಯರ ದಿನ ಆಚರಿಸಲಾಗುತ್ತದೆ.ಪ್ರತಿವರ್ಷ ವಿಶಿಷ್ಟ...

ರೋಗಿಗಳಿಗಿಲ್ಲ ವ್ಯವಸ್ಥಿತ ಚಿಕಿತ್ಸೆ; ವೈದ್ಯರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

'ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ಮೇಲೆ ಕ್ರಮ'ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಸಾವು; ಗ್ರಾಮಸ್ಥರ ಆರೋಪಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಸೇರಿದಂತೆ ಸಿಬ್ಬಂದಿಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ...

ಸುದ್ದಿವಿವರ | ಸೊಳ್ಳೆಬತ್ತಿಯ ಹೊಗೆ ತಂಬಾಕಿನಷ್ಟೇ ಹಾನಿಕಾರಕ!

ಅಕಾಲಿಕವಾಗಿ ಸುರಿದ ಮಳೆಯಿಂದ ಸೊಳ್ಳೆಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅವುಗಳ ಕಾಟವೂ ಹೆಚ್ಚಾಗಿದೆ. ನಿದ್ದೆ ಮಾಡಲು ಬಿಡುತ್ತಿಲ್ಲ. ಡೆಂಗ್ಯೂ, ಮಲೇರಿಯಾದಿಂದ ದೂರ ಉಳಿಯಲು, ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಜನರು ಸೊಳ್ಳೆ ಬತ್ತಿ, 'ನೋ ಸ್ಮೋಕ್...

ಜನಪ್ರಿಯ