ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ...
ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ಖಚಿತಪಡಿಸಿದೆ.
ಕಳೆದ ಶುಕ್ರವಾರ ಎರಡು ಡೆಂಘೀ ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...
"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...
ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...
ಮೀನು ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆಯು ಜೂನ್ 24ರಂದು ಆದೇಶ ಹೊರಡಿಸಿದೆ.
ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ...
ಇಂದು ಬಹುತೇಕರದ್ದು ಒಂದು ರುಟೀನ್ ಹಾಗೂ ಮೆಕ್ಯಾನಿಕಲ್ ಬದುಕು. ಆಫೀಸಿನಲ್ಲಿ, ಎಸಿ ರೂಮಿನಲ್ಲಿ ಕೆಲಸ ಮಾಡುವವರೇ ಹೆಚ್ಚು. ಉದ್ಯೋಗದ ನಿಮಿತ್ತ ಊರು ಬಿಟ್ಟು ಪರವೂರು ಸೇರಿ, ಅಲ್ಲಿನ ಆಹಾರ ತಿನ್ನಲೂ ಆಗದೇ, ಬಿಡಲೂ...
ಮುಂದಿನ ಎರಡು ವರ್ಷಗಳಲ್ಲಿ 2.5 ಲಕ್ಷ ಬುಡಕಟ್ಟು ಜನರ ತಪಾಸಣೆ: ಸಚಿವ ಗುಂಡೂರಾವ್
ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ CSR ಫಂಡ್ ವಿನಿಯೋಗಿಸಲು ಕಂಪನಿಗಳಿಗೆ ಮನವಿ
ಸಿಕಲ್ ಸಿಲ್ ಅನೀಮಿಯಾ ರೋಗ ಹರಡದಂತೆ...
ರಾಜ್ಯದಲ್ಲಿ ಈಗಾಗಲೇ ನಮ್ಮ ಕ್ಲಿನಿಕ್‌ಗಳು ಕಾರ್ಯರಂಭವಾಗಿದೆ. ಇದೀಗ, ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್'ಗಳನ್ನು ಪ್ರಾರಂಭ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮುಂದಾಗಿದ್ದು, 254 ಹೊಸ ನಮ್ಮ ಕ್ಲಿನಿಕ್‌ಗಳನ್ನ...
ಭಾರತದಲ್ಲಿ ಮಾನವರೊಬ್ಬರಿಗೆ ಮಂಗಳವಾರ(ಜೂ.12) ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದೆ. ಪಶ್ಚಿಮ ಬಂಗಾಳದ 4 ವರ್ಷದ ಮಗುವಿಗೆ ಹೆಚ್9ಎನ್2 ವೈರಸ್ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ವೈರಸ್‌ಗೆ...
ಕೆಲವು ತಿಂಗಳುಗಳಿಂದ ಗ್ರಾಮದ ಹೊರಗಡೆ ಆನ್‌ಲೈನ್ ಗೇಮ್ ಆಡಲು ಹೋದ 20ರ ಆಸುಪಾಸಿನ ಸುಮಾರು 14 ಮಂದಿ ಮಲೇರಿಯಾ ಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಮೇಘಾಲಯದಲ್ಲಿ ನಡೆದಿದೆ.
ಸಂಜೆಯ ವೇಳೆ ಗ್ರಾಮದ ಆಚೆ ಉತ್ತಮ...
ತಾಪಮಾನ ಹೆಚ್ಚಳದಿಂದ ನಿರ್ಜಲೀಕರಣಕ್ಕೆ ತುತ್ತಾಗುತ್ತಿದ್ದ ಜನರಲ್ಲಿ ಅಕಾಲಿಕ ಮಳೆ ಮಂದಹಾಸ ಮೂಡಿಸಿತ್ತು. ಆದರೆ, ಮಳೆಯಾಯಿತೆಂದು ಖುಷಿಪಡುವ ವೇಳೆಗೆ, ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗುತ್ತಿದೆ. ಡೆಂಘೀ ಜತೆಗೆ ವೆಸ್ಟ್ ನೈಲ್ ಜ್ವರದ ಆತಂಕ ಹೆಚ್ಚಳವಾಗಿದೆ.
ಬೇಸಿಗೆ...
ಎಂಡಿಎಚ್ ಮತ್ತು ಎವರೆಸ್ಟ್‌ನ ಸಾಂಬಾರ್ ಪದಾರ್ಥಗಳ ಮಾದರಿಗಳಲ್ಲಿ ಹಾನಿಕಾರಕ ಎಥಿಲೀನ್ ಆಕ್ಸೈಡ್‌ನ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು 28 ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...