ಆರೋಗ್ಯ

ಕೇರಳ | ಮೆದುಳು ತಿನ್ನುವ ಅಮೀಬಾದಿಂದ 5 ವರ್ಷದ ಬಾಲಕಿ ಸಾವು

ಕಲುಷಿತ ನೀರಿನಲ್ಲಿ ಕಂಡು ಬರುವ ಅಪರೂಪವಾಗಿ ಮನುಷ್ಯರ ಮೆದುಳಿಗೆ ಹಾನಿಗೊಳಿಸುವ ಅಮೀಬಾ ದಿಂದ 5 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಇಂದು ನಡೆದಿದೆ. ಮಲಪ್ಪುರಂ ಜಿಲ್ಲೆಯ ಮುನ್ನಿಯೂರ್‌ ಪಂಚಾಯತ್‌ ವ್ಯಾಪ್ತಿಯ...

ಕೋವ್ಯಾಕ್ಸಿನ್ ಲಸಿಕೆ ಪಡೆದ ವರ್ಷದ ನಂತರ ಶೇ.30 ಮಂದಿಗೆ ಆರೋಗ್ಯ ಸಮಸ್ಯೆಗಳು

ಕೋವಿಡ್‌ ನಿರೋಧಕ ಕೋವ್ಯಾಕ್ಸಿನ್‌ ಲಸಿಕೆ ಪಡೆದ ಒಂದು ವರ್ಷದ ನಂತರ ಮೂರರಲ್ಲಿ ಒಬ್ಬರು ಎಇಎಸ್‌ಐ ಅಥವಾ ‘ಪ್ರಮುಖ ಸೆಲೆಯಲ್ಲಿ ಉಂಟಾಗುವ ಪ್ರತಿಕೂಲ ಪರಿಣಾಮಗಳು’ ಎಂಬ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ...

‘10% ಗರ್ಭಿಣಿಯರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ’

ಜಗತ್ತಿನಾದ್ಯಂತ ಸುಮಾರು 10% ಗರ್ಭಿಣಿಯರು ಮತ್ತು ಇತ್ತೀಚೆಗೆ ಮಕ್ಕಳಿಗೆ ಜನ್ಮ ನೀಡಿದ 13% ಮಹಿಳೆಯರು ಮಾನಸಿಕ ಅಸ್ವಸ್ಥತೆಗಳಿಂದ ಬಳಲುತ್ತಿದ್ದಾರೆ. ಅವರಲ್ಲಿ ಖಿನ್ನತೆ, ಆತಂಕ ಮತ್ತು ಸೈಕೋಸಿಸ್ ಸಮಸ್ಯೆಗಳು ಕಂಡುಬಂದಿವೆ. ಹಿಂದುಳಿದ ಮತ್ತು ಅಭಿವೃದ್ಧಿಶೀಲ...

ಕೋವಿಶೀಲ್ಡ್‌ನಿಂದ ಗಂಭೀರ ಅಡ್ಡ ಪರಿಣಾಮ: ಪರಿಣಿತ ಸಂಸ್ಥೆಗಳು ಹೇಳುವುದೇನು?

ಕೋವಿಡ್ ಲಸಿಕೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಮತ್ತು ತಯಾರಿಸಿದ ಅಸ್ಟ್ರಾಜೆನೆಕಾ ಸಂಸ್ಥೆಯು ಲಸಿಕೆಯು ಕೆಲವು ಜನರಲ್ಲಿ ಅಡ್ಡ ಪರಿಣಾಮವಾಗಿ ಟಿಟಿಎಸ್ ಕಾಯಿಲೆಗೆ (ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್ಲೆಟ್ ಉಂಟಾಗುವ ಸ್ಥಿತಿ) ಕಾರಣವಾಗಬಹುದು...

ಬೆಂಗಳೂರು | ಕುದುರೆಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ದೃಢ; ಡಿ.ಜೆ.ಹಳ್ಳಿ `ರೋಗಪೀಡಿತ ವಲಯ’

ಅಕಾಲಿಕ ಮಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೇ, ನಗರದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಮಧ್ಯೆ ಕುದುರೆಯಲ್ಲಿ ‘ಗ್ಲಾಂಡರ್ಸ್‌' ಎಂಬ ರೋಗ ಪತ್ತೆಯಾಗಿದೆ. ಈ ಹಿನ್ನೆಲೆ,...

ರಾಜ್ಯದಲ್ಲಿ ಕಾಲರಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ರಾಜ್ಯದಲ್ಲಿ 6 ಕಾಲರಾ ರೋಗ ಪ್ರಕರಣ ಪತ್ತೆ: ಮಾರ್ಗಸೂಚಿ ಪ್ರಕಟಿಸಿದ ಇಲಾಖೆ 'ವದಂತಿಗಳಿಗೆ ಮಾಧ್ಯಮಗಳು ಕಿವಿಗೊಡಬಾರದು' ಎಂದ ಆರೋಗ್ಯ ಸಚಿವ ಗುಂಡೂರಾವ್ ರಾಜ್ಯದಲ್ಲಿ ಕಾಲರಾ ಹಾಗೂ ಬಿಸಿ ಗಾಳಿಯಿಂದ ಜನರಲ್ಲಿ ಆರೋಗ್ಯ ಸಮಸ್ಯೆಗಳು...

ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದರೂ ಪ್ರಧಾನಿ ಮೋದಿ ಮೌನವಾಗಿರುವುದೇಕೆ?

ಆಯುರ್ವೇದದಿಂದ ತಯಾರಿಸಲ್ಪಟ್ಟ ಪತಂಜಲಿ ಕೊರೊನಿಲ್ ಮಾತ್ರೆಯನ್ನು ಸರ್ಕಾರವೇ ಮುಂದೆ ನಿಂತು ಮಾರಾಟ ಮಾಡುವ ಮೂಲಕ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ದೇಶದ ಜನರನ್ನು ತಪ್ಪು ದಾರಿಗೆಳೆದಿದೆ. ಘನತೆವೆತ್ತ ಸುಪ್ರೀಂ ಕೋರ್ಟ್ ಪತಂಜಲಿಯ ಬಾಬಾ...

ಸರ್ಕಾರದಲ್ಲಿ 190 ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ

ಸರ್ಕಾರಿ ಅಸ್ಪತ್ರೆಗಳಲ್ಲಿ ಸರ್ಕಾರವು ಉಚಿತವಾಗಿ ರೋಗಿಗಳಿಗೆ ಪೂರೈಕೆ ಮಾಡುವ ಒಟ್ಟು 410 ಅಗತ್ಯ ಔಷಧಿಗಳ ಪೈಕಿ 190 ಔಷಧಿಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಏಪ್ರಿಲ್ ಮೊದಲ...

ಜಯದೇವ ಆಸ್ಪತ್ರೆ ನಿರ್ದೇಶಕ ಅವಧಿ ಅಂತ್ಯ: ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದ ಡಾ.ಮಂಜುನಾಥ್

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್ ಅವರನ್ನು ಮುಂದುವರೆಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದ್ದು, ಜನವರಿ 31ಕ್ಕೆ ಮಂಜುನಾಥ್ ಅವರ ಅವಧಿ ಮುಕ್ತಾಯವಾಗಲಿದೆ. ಈ ಬಗ್ಗೆ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಅವರು,...

ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಿರಾಕರಿಸದಂತೆ ಆರೋಗ್ಯ ಇಲಾಖೆ ಸುತ್ತೋಲೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದುವರೆಗೂ 26 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್‌ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು. ಸ್ಮಶಾನದ...

ಜ.5ರಂದು ರಾಜ್ಯದಲ್ಲಿ 328 ಮಂದಿಗೆ ಕೊರೋನಾ ದೃಢ

ರಾಜ್ಯದಲ್ಲಿ ಜ.5 ರಂದು 7,205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 328 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೇ 163 ಜನರಲ್ಲಿ...

ಕೊರೋನಾ | ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಅಗತ್ಯವಿಲ್ಲ: ಡಾ.ಶರಣ್ ಪ್ರಕಾಶ್ ಪಾಟೀಲ್

ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆಎನ್- 1 ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೆ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X