ಆರೋಗ್ಯ

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

"ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಭಾಗಗಳಲ್ಲಿ ಪೆಟ್ಟಿಗೆ ಅಂಗಡಿ, ಗೂಡಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮದ್ಯ ವ್ಯಾಪಾರ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ...

ಚಿತ್ರದುರ್ಗ | ಸ್ವಚ್ಛತೆ ಕೊರತೆ ಅನೈರ್ಮಲ್ಯ; ಕ್ರಮ ಕೈಗೊಳ್ಳದ ಗ್ರಾ. ಪಂ. ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು...

ದಾವಣಗೆರೆ | ಆಸ್ಪತ್ರೆ ಸ್ನಾನದ ಕೋಣೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ರಕ್ಷಿಸಿ ಆರೈಕೆ ನೀಡಿದ ಸಿಬ್ಬಂದಿ

ಸಾರ್ವಜನಿಕ ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದ್ದು, ಆಗತಾನೇ ಜನಿಸಿದ ಹೆಣ್ಣು ಮಗುವನ್ನು ಬಟ್ಟೆ ಸುತ್ತಿ ಸ್ನಾನದ ಕೋಣೆಯ ಬಕೆಟ್ನಲ್ಲಿ ಇರಿಸಿ ತಾಯಿ, ತಂದೆ ಅಥವಾ ಪೋಷಕರು ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆ,...

‌ರಾಜ್ಯಾದ್ಯಂತ ಬೀದಿನಾಯಿಗಳಿಂದ ಮಾರಣಾಂತಿಕ ದಾಳಿ: ಸುರಕ್ಷತೆ, ನಿಯಂತ್ರಣಕ್ಕೆ ನಾಗರಿಕರ ಆಗ್ರಹ

ಬಹುತೇಕ ಕಡೆ ಗುಂಪು ಗುಂಪಾಗಿ ಓಡಾಡುವ, ಮಲಗಿರುವ, ಕಚ್ಚಾಡುವ ಬೀದಿನಾಯಿಗಳು ಸರ್ವೇಸಾಮಾನ್ಯವಾಗಿ ಕಾಣಸಿಗುತ್ತವೆ. ಇದು ಕೇವಲ ದಾವಣಗೆರೆ, ಚಿತ್ರದುರ್ಗ ನಗರ ಹಾಗೂ ಜಿಲ್ಲೆಯ ಹಳ್ಳಿಗಳಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ಸ್ಥಿತಿ...

ದಾವಣಗೆರೆ | ಬೀದಿ ನಾಯಿ ದಾಳಿಗೆ ವೃದ್ಧ, ನಾಲ್ವರು ಮಕ್ಕಳಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ದಾವಣಗೆರೆ ಜಿಲ್ಲೆಯಲ್ಲಿ ನಿರಾತಂಕವಾಗಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿವೆ. ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ...

ರಷ್ಯಾದಿಂದ ಕ್ಯಾನ್ಸರ್‌ಗೆ ಔಷಧ: ಶೀಘ್ರದಲ್ಲೇ ಮಾರುಕಟ್ಟೆಗೆ

ರಷ್ಯಾದಿಂದ ಕ್ಯಾನ್ಸರ್‌ಗೆ ಔಷಧ ಕಂಡುಹಿಡಿಯಲಾಗಿದೆ ಎಂಬ ಶುಭ ಸಮಾಚಾರವು ಜಗತ್ತಿನಾದ್ಯಂತ ಕ್ಯಾನ್ಸರ್ ರೋಗಿಗಳಿಗೆ ಆಶಾದಾಯಕ ಸಂದೇಶವನ್ನು ತಂದಿದೆ. 'ಅಂಟ್ರೋ ಮಿಕ್ಸ್' ಎಂಬ ಈ ವ್ಯಾಕ್ಸಿನ್, ಕ್ಯಾನ್ಸರ್ ಕೋಶಗಳನ್ನು ಯಶಸ್ವಿಯಾಗಿ ನಾಶಪಡಿಸುವಲ್ಲಿ ಶೇಕಡ 100...

ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯ (ಎನ್ ಆರ್ ಐ) ಕೋಟಾವನ್ನು ಜಾರಿಗೊಳಿಸುವ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನಿರ್ಧಾರವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (AISEC) ದಾವಣಗೆರೆ ಸಮಿತಿ...

‘ಕೇರಳದ ಶಿಶು ಮರಣ ಪ್ರಮಾಣ ಅಮೆರಿಕಕ್ಕಿಂತ ಕಡಿಮೆ’

ಕೇರಳದ ಶಿಶು ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದು, ಅಮೆರಿಕಕ್ಕಿಂತ ಕಡಿಮೆ ಪ್ರಮಾಣದಲ್ಲಿ ಶಿಶುಗಳ ಸಾವುಗಳ ವರದಿಯಾಗುತ್ತಿವೆ. ಕೇರಳದಲ್ಲಿ ಪ್ರತಿ 1,000 ಜೀವಂತ ಜನನಗಳಲ್ಲಿ 5 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂದು 'ಮಾದರಿ ನೋಂದಣಿ ವ್ಯವಸ್ಥೆ'...

ಚಿತ್ರದುರ್ಗ | ಲಂಚ ಬೇಡಿಕೆ, ಕರ್ತವ್ಯಲೋಪ, ದುರ್ನಡತೆ ಆರೋಪ; ವೈದ್ಯಾಧಿಕಾರಿ ಅಮಾನತು

ದೈನಂದಿನ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಗೈರು ಹಾಜರಾಗುತ್ತಿದ್ದು, ವೈದ್ಯರು ಸಾರ್ವಜನಿಕ ಸೇವೆಯಲ್ಲಿದ್ದು ಜನ ಪ್ರತಿನಿಧಿಗಳ ಜೊತೆಯಲ್ಲಿ ಗೌರವಯುತವಾಗಿ ವರ್ತಿಸದೆ ದುರ್ನಡತೆ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಕರ್ತವ್ಯಲೋಪ ಹಾಗೂ ಲಂಚ ಬೇಡಿಕೆಯ...

ಚಿತ್ರದುರ್ಗ | ಮತ್ತೆ ಬಂದ ಚಿಕನ್‍ಗುನ್ಯಾ, ಭಯ ಬೇಡ, ಮುಂಜಾಗ್ರತೆ ಇರಲಿ; ಟಿಎಚ್ಓ ಡಾ.ಗಿರೀಶ್ ಸಲಹೆ

"ಚಿಕನ್‍ಗುನ್ಯಾ ಒಂದು ಸೋಂಕಿತ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಮನುಷ್ಯರನ್ನು ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ವೈರಸ್‍ನಿಂದ ಬರುವ ಒಂದು ಸಾಂಕ್ರಾಮಿಕ ರೋಗ. ಚಿಕನ್‍ಗುನ್ಯಾದಿಂದ ಭಯ ಬೇಡ, ಮುಂಜಾಗ್ರತೆ ಇರಲಿ" ಎಂದು ಚಿತ್ರದುರ್ಗ...

ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ರೇಬೀಸ್ ಗೆ ಒಳಗಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.‌ 4 ವರ್ಷದ ಖದೀರಾ ಬಾನು ಬೀದಿ...

ಭಾರತ | ಮಧುಮೇಹಿಗಳ ಪೈಕಿ ಪ್ರತಿ 10ರಲ್ಲಿ 4 ಮಂದಿಗೆ ಕಾಯಿಲೆಯ ಅರಿವೇ ಇಲ್ಲ: ವರದಿ

ವಿಶ್ವದಲ್ಲಿ ಅತೀ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶಗಳ ಪೈಕಿ ಭಾರತವು ಎರಡನೇ ಸ್ಥಾನದಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ನೀಡಿದ ವರದಿ ಪ್ರಕಾರ 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ 14%...

ಈ ಹೊತ್ತಿನ ಪ್ರಮುಖ ಸುದ್ದಿ