ಇಂದಿನ ಸಭೆಯಲ್ಲಿ ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ
ಜನ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡುತ್ತಿಲ್ಲ
JN.1 ತಳಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಡಿ.25 ರಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನು 34 ಜನರಿಗೆ ಜೆಎನ್ 1 ರೂಪಾಂತರಿ...
ಮಾರಿ ಕೊರೋನಾ ವೈರಸ್ನ ರೂಪಾಂತರಿ ಜೆಎನ್ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ ಜೆಎನ್ 1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ....
ಮದುವೆ ಆಗುವುದಕ್ಕೆ ಹೆಣ್ಣು ಸಿಗುತ್ತಿಲ್ಲ ಎಂದು ಬೊಬ್ಬೆ ಹೊಡೆಯುವ ಯುವಕರು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದಾರೆ. ತಮ್ಮಲ್ಲಿ ಹೆಣ್ಣೇ ಇಲ್ಲ ಅಂತ ಬೇರೆ ರಾಜ್ಯ, ದೇಶಗಳಿಂದ ವಧುವನ್ನು ಖರೀದಿ ಮಾಡಿ ತಮ್ಮ ಮಕ್ಕಳಿಗೆ...
ನೆರೆಯ ಕೇರಳದಲ್ಲಿ ಕೊರೋನಾದಿಂದ ಓರ್ವ ರೋಗಿ ಸಾವನ್ನಪ್ಪಿದ್ದ ಪ್ರಕರಣ ಸುದ್ದಿಯಾಗುತ್ತಿದ್ದಂತೆಯೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಲ್ಲೂ ಕೂಡ ಓರ್ವ ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಬಗ್ಗೆ...
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್-1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಹಾಗಾಗಿ, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್...
ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಜ್ವರ, ಶೀತ, ಕೆಮ್ಮು, ಟೈಫಡ್ ಜತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 30...
108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,...
ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ
ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ
ಚೀನಾದಲ್ಲಿ ನ್ಯುಮೋನಿಯಾ ಶುರುವಾಗಿದೆ. ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ. ಪ್ಯಾನಿಕ್ ಆಗುವಂತ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ...
ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ನ್ಯುಮೋನಿಯಾ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಭಾರತದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಸಾರ್ವಜನಿಕ...
ಈ ಹಿಂದೆ ಸತತ ಮೂರು ವರ್ಷಗಳ ಕಾಲ ಕೊರೊನಾ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ಸೋಂಕು ಹಲವು ಜನರನ್ನು ಬಾಧಿಸಿತ್ತು. ಇದೀಗ, ಚೇತರಿಸಿಕೊಂಡು ಸಾಮಾನ್ಯ ಜೀವನದತ್ತ ಮರಳಿದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು,...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಆರೋಗ್ಯ ಸಚಿವರ ಟ್ವೀಟ್
“ರಾಜ್ಯದ 68 ಕಡೆಗಳಲ್ಲಿ...