ಆರೋಗ್ಯ

‘ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’ ನವೆಂಬರ್‌ನಿಂದಲೇ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹೃದಯಾಘಾತವಾದ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸುವ ನಿಟ್ಟಿನಲ್ಲಿ 'ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ' ಯೋಜನೆಯನ್ನ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಅದನ್ನು ನವೆಂಬರ್ ತಿಂಗಳಲ್ಲೇ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್...

ಗುಜರಾತ್ | ಹುಟ್ಟಿದ ನಾಲ್ಕೇ ದಿನಕ್ಕೆ ನಾಲ್ಕು ಮಂದಿಗೆ ಜೀವ ದಾನ ಮಾಡಿ ಸತ್ತ ಹಸುಗೂಸು!

ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸೂರತ್‌ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ...

ಆಹಾರ ಪೊಟ್ಟಣ ಕಟ್ಟಲು ದಿನಪತ್ರಿಕೆ ಬಳಸದಿರಿ; ಎಫ್‌ಎಸ್‌ಎಸ್‌ಎಐ ಎಚ್ಚರಿಕೆ

ಆಹಾರ ಪದಾರ್ಥಗಳನ್ನು ಪೊಟ್ಟಣ ಕಟ್ಟಲು ಪತ್ರಿಕೆಗಳನ್ನು ಬಳಸಬಾರದು ಎಂದು ಎಫ್‌ಎಸ್‌ಎಸ್‌ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಜಿ. ಕಮಲಾ ವರ್ಧನ ರಾವ್ ಎಚ್ಚರಿಸಿದ್ದಾರೆ. ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು...

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ : ರೋಗದ ಲಕ್ಷಣ, ಮುಂಜಾಗೃತಾ ಕ್ರಮಗಳೇನು? ಇಲ್ಲಿದೆ ನೋಡಿ…

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಮಳೆ ಬರುತ್ತಿದ್ದು, ನೀರು ನಿಲ್ಲುವ ಮತ್ತು ಸಂಗ್ರಹಗಾರಗಳಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಅಧಿಕ...

ನಿಫಾ ವೈರಸ್ | ಸೋಂಕಿತ ಪ್ರದೇಶಗಳಲ್ಲಿ ಅನಗತ್ಯ ಓಡಾಡದೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ ಪ್ರಕರಣಗಳು ಕಂಡು ಬರುತ್ತಿವೆ. ಇಬ್ಬರು ವೈರಸ್‌ನಿಂದ ಸಾವನ್ನಪ್ಪಿರುವುದು ವರದಿಯಾಗಿದೆ. ಈ ಹಿನ್ನೆಲೆ, ಕರ್ನಾಟಕಕ್ಕೂ ಈ ಸೋಂಕು ಹರಡಬಾರದು ಎಂಬ ಮುನ್ನೆಚ್ಚರಿಕೆಯಿಂದ ರಾಜ್ಯ ಆರೋಗ್ಯ ಇಲಾಖೆ ಕೇರಳದಲ್ಲಿ ನಿಫಾ...

ಕೇರಳ: ಕೋಝಿಕ್ಕೋಡ್‌ನಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ

ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ಪತ್ತೆಯಾಗಿದೆ ಎಂದು ಸರ್ಕಾರ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್‌ಗೆ ತುತ್ತಾಗಿರುವವರ...

ನಿಫಾ ವೈರಸ್ | ಸೋಂಕಿತ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ ಅಕ್ಕಪಕ್ಕದ ಜಿಲ್ಲೆಗಳಾದ ಕಣ್ಣೂರು, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಇತ್ತ ಕರ್ನಾಟಕ, ಕೇರಳ...

ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

'ಮೈತ್ರಿ ಮುಟ್ಟಿನ ಕಪ್' ಯೋಜನೆಗೆ 'ಕಾಂತಾರ' ಸಿನಿಮಾದ ನಟಿ ಸಪ್ತಮಿ ಗೌಡ ರಾಯಭಾರಿ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿತರಣೆ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ...

ಭಾರತ, ಟರ್ಕಿಯಲ್ಲಿ ನಕಲಿ ಯಕೃತ್ತಿನ ಔಷಧಿ ಮಾರಾಟ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಡೆಫಿಟೋಲಿಯೊ ಹೆಸರಿನಲ್ಲಿ ನಕಲಿ ಯಕೃತ್ತಿನ ಔಷಧಿ ಭಾರತ ಹಾಗೂ ಟರ್ಕಿಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಡೆಫಿಟೆಲಿಯೊ (ಡೆಫಿಬ್ರೊಟೈಡ್ ಸೋಡಿಯಂ) ಔಷಧಿಯ ಒಂದು ಬ್ಯಾಚ್ ನಕಲಿಯಾಗಿದೆ ಎಂದು ವಿಶ್ವ ಆರೋಗ್ಯ...

2 ವರ್ಷದ ಮಗುವಿಗೆ ಮರುಜೀವ ನೀಡಿದ ಬೆಂಗಳೂರು-ದೆಹಲಿ ವಿಮಾನದಲ್ಲಿದ್ದ ಐವರು ವೈದ್ಯರು

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದಲ್ಲಿ ಹೃದಯ ಸ್ತಂಭನದಿಂದ ಉಸಿರಾಟ ನಿಲ್ಲಿಸಿದ ಎರಡು ವರ್ಷದ ಮಗುವಿಗೆ ವಿಮಾನದಲ್ಲಿದ್ದ ಐವರು ವೈದ್ಯರು ತುರ್ತು ಚಿಕಿತ್ಸೆ ನೀಡಿ, ಮಗುವಿಗೆ ಮರುಜೀವ ನೀಡಿದ ಅಪರೂಪದ ಘಟನೆ ನಡೆದಿದೆ. ದೆಹಲಿಯ...

ಬೆಂಗಳೂರು | ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ

ಕರ್ನಾಟಕದಲ್ಲಿ ಸದ್ಯ ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಯುವಜನರಲ್ಲಿಯೂ ಶೇ.22ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಈ ಹಿನ್ನೆಲೆ, ಹೃದಯಾಘಾತ ನಿರ್ವಹಣೆ ಕಾರ್ಯಕ್ರಮವಾದ ‘ಎಸ್‌ಟಿಇಎಮ್ಐ’ 2023ರ ಏಪ್ರಿಲ್‌ನಿಂದ ಪ್ರಾರಂಭವಾಗಿದೆ. ಕಾರ್ಯಕ್ರಮದಡಿ ಇಲ್ಲಿಯವರೆಗೂ 50,000 ಜನರನ್ನು...

ಸೋಂಕುಗಳು, ಅಪಘಾತಗಳೂ ಕಾರ್ನಿಯಲ್ ಕುರುಡುತನಕ್ಕೆ ಕಾರಣವಾಗುತ್ತವೆ: ಕಣ್ಣಿನ ತಜ್ಞ

ಕಣ್ಣಿನ ಕಾರ್ನಿಯಲ್ ಸಮಸ್ಯೆಯಿಂದಾಗಿ ಹಲವಾರು ರೋಗಿಗಳಲ್ಲಿ ಕುರುಡುತನದ ಸಮಸ್ಯೆ ಉಂಟಾಗುತ್ತದೆ. ಶಿಲೀಂಧ್ರ ಅಥವಾ ಬ್ಯಾಕ್ಟಿರೀಯಾ ಹಾಗೂ ಅಪಘಾತದ ಗಾಯಗಳಿಂದಲೂ ಕಣ್ಣಿನ ಕಾರ್ನಿಯಲ್‌ಗೆ ಸಮಸ್ಯೆಯಾಗಿ ಕುರುಡುತನ ಉಂಟಾಗಬಹುದು ಎಂದು ಕಣ್ಣಿನ ತಜ್ಞರು ಹೇಳಿದ್ದಾರೆ. “ಎಲ್ಲ ಆಸ್ಪತ್ರೆಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X