ಆರೋಗ್ಯ

ಹೈದರಾಬಾದ್‌ | ಗಂಡು, ಹೆಣ್ಣಿನ ಜನನಾಂಗ ಹೊಂದಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಅಪರೂಪದ ಪ್ರಕರಣವೊಂದರಲ್ಲಿ ಹೆಣ್ಣು ಮತ್ತು ಗಂಡಿನ ಜನನಾಂಗ ಹೊಂದಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೆಣ್ಣಿನ ಜನನಾಂಗವನ್ನು ತೆಗೆದು ಹಾಕಿರುವ ಘಟನೆ ಹೈದರಾಬಾದ್‌ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವಿನ ಕಾರಣದಿಂದ 40 ವರ್ಷದ...

ಭಾರತದ ವಿಷಪೂರಿತ ಕೆಮ್ಮಿನ ಸಿರಪ್‌ ಮಾರುಕಟ್ಟೆಗೆ ಬರಲು ಲಂಚ ನೀಡಿಕೆ: ಉಜ್ಬೇಕಿಸ್ತಾನ್

ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ಉತ್ಪಾದಿಸಿದ ವಿಷಪೂರಿತ ಕೆಮ್ಮಿನ ಸಿರಪ್‌ ವಿತರಕರು ಔಷಧಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಲಂಚ ನೀಡಿದ್ದಾರೆ ಎಂದು ಉಜ್ಬೇಕಿಸ್ತಾನ್ ಅಧಿಕಾರಿಗಳು ತಿಳಿಸಿದ್ದಾರೆ. ಕಡ್ಡಾಯ ಪರೀಕ್ಷೆಯನ್ನು ಕೈಗೊಳ್ಳದಿರಲು ಕೆಮ್ಮಿನ ಸಿರಪ್‌...

ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಹಗರಣ ತಾಂಡವ | ಚಿಕಿತ್ಸೆಗೆ ಫಲಾನುಭವಿಗಳಿಂದ ಹಣ ಪಾವತಿ; ಸಿಎಜಿ ವರದಿಯಲ್ಲಿ ಉಲ್ಲೇಖ

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ(ಪಿಎಂಜೆಎವೈ) ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯು...

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ- 4: ʼನಮ್ಮ ಆಸ್ಪತ್ರೆ, ನಮ್ಮ ಕ್ಲಿನಿಕ್‌’- ಅದೇ ಬಾಳು, ಅದೇ ಗೋಳು

ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಖಾಸಗೀಕರಣ ಸೇರಿದಂತೆ ಅನೇಕ ಪ್ರಯೋಗಗಳಾಗಿವೆ. ಅವೆಲ್ಲವುಗಳಿಂದ ಆಸ್ಪತ್ರೆಗಳ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಆರೋಗ್ಯ ಕ್ಷೇತ್ರವು ಆದ್ಯತಾ ವಲಯವಾಗಿದ್ದು, ಸರ್ಕಾರವೇ ಅದರ ನೇರ ಉಸ್ತುವಾರಿ ವಹಿಸುವುದು ಅವಶ್ಯಕ. ನಮ್ಮ ಕ್ಲಿನಿಕ್...

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ- 3: ಜನರ ಮನೆ ಬಾಗಿಲಿಗೆ ಉಚಿತ ಚಿಕಿತ್ಸೆ ಕೊಂಡೊಯ್ದ ದ್ರಾವಿಡ ರಾಜ್ಯ!

ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಔಷಧಿ ನೀಡಲಾಗುತ್ತದೆ. ಅಷ್ಟೇ ಅಲ್ಲ, ಉಚಿತ ಚಿಕಿತ್ಸೆ ಹಾಗೂ ಔಷಧಿ ವಿತರಣೆ ವ್ಯವಸ್ಥೆಯನ್ನು ಅಲ್ಲಿ ಜನರ ಮನೆ ಬಾಗಿಲಿಗೇ ತಲುಪಿಸಲಾಗುತ್ತಿದೆ. ತಮಿಳುನಾಡು ಸರ್ಕಾರದ ‘ಮಕ್ಕಳೈ ತೇಡಿ...

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ ಯೋಜನೆ-2 | ತಮಿಳುನಾಡಿನಲ್ಲಿದೆ ಮಾದರಿ ಆರೋಗ್ಯ ವ್ಯವಸ್ಥೆ

ಸಾರ್ವಜನಿಕ ಆರೋಗ್ಯ ವ್ಯವಸ್ಥೆ ವಿಚಾರದಲ್ಲಿ ತಮಿಳುನಾಡು ಮೊದಲಿನಿಂದಲೂ ಪ್ರಗತಿಪರ ಮಾದರಿಗಳನ್ನು ಆಳವಡಿಸಿಕೊಂಡಿದೆ. ಅಲ್ಲಿ ವೈದ್ಯರು ರೋಗಿಗಳಿಗೆ ಹೊರಗೆ ಔಷಧಿ ತೆಗೆದುಕೊಳ್ಳುವಂತೆ ಚೀಟಿ ಬರೆದುಕೊಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನಿಯಮ ಮೀರಿ ಹಾಗೆ ಬರೆದುಕೊಟ್ಟ ವೈದ್ಯರ...

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ -1 | ಬಡವರನ್ನು ಮತ್ತಷ್ಟು ಬಡವರನ್ನಾಗಿ ಮಾಡುತ್ತಿವೆ ಆಸ್ಪತ್ರೆಗಳು    

ಜನ ಆರೋಗ್ಯದ ಮೇಲೆ ಖರ್ಚು ಮಾಡುವ ಹಣದಲ್ಲಿ ಶೇ.70ರಷ್ಟು ಔಷಧಿಗಳಿಗೇ ವೆಚ್ಚವಾಗುತ್ತಿದೆ. ಔಷಧಿಗಳ ಬೆಲೆ ಹಾಗೂ ರೋಗನಿರ್ಣಯದ ವೆಚ್ಚ ಕಡಿಮೆಯಾದರೆ, ಆರೋಗ್ಯ ವ್ಯವಸ್ಥೆ ಕೊಂಚ ಸುಧಾರಿಸುತ್ತದೆ. ಆದರೆ, ಔಷಧಿಗಳ ಬೆಲೆಗಳು ವರ್ಷದಿಂದ ವರ್ಷಕ್ಕೆ ವಿಪರೀತ...

‘ಮದ್ರಾಸ್‌ ಐ’ ಸೋಂಕಿನ ಬಗ್ಗೆ ಕಣ್ಣಿನ ತಜ್ಞರು ಹೇಳುವುದೇನು?

ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಕೆಂಪು ಕಣ್ಣಿನ ಸೋಂಕು ಅಥವಾ ಸಾಮಾನ್ಯವಾಗಿ ಕರೆಯಲ್ಪಡುವ ʼಮಡ್ರಾಸ್‌ ಐʼ ಪ್ರಕರಣಗಳು ಈ ಬಾರೀ ದೇಶಾದ್ಯಂತ ಹೆಚ್ಚಳಗೊಂಡಿವೆ. ಕರ್ನಾಟಕ ಸೇರಿದಂತೆ ದೆಹಲಿ, ಅರುಣಾಚಲ ಪ್ರದೇಶ, ಗುಜರಾತ್‌,...

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ₹10 ಸಾವಿರ ದರ ನಿಗದಿ ಆರೋಪ; ತನಿಖೆ ಮಾಡುತ್ತಾ ಆರೋಗ್ಯ ಇಲಾಖೆ?

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಇಂತಿಷ್ಟು ಸಾವಿರ ಎಂಬ ದರ ನಿಗದಿ ಮಾಡಿ ಅಲಿಖಿತ ಆದೇಶ ಹೊರಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಗ್ಯ ಇಲಾಖೆ ಇತ್ತ ಗಮನ...

ಕೆನಡಾದಲ್ಲಿ ಇನ್ನು ಮುಂದೆ ಪ್ರತಿ ಸಿಗರೇಟಿನ ಮೇಲೂ ಹಾನಿ ಎಚ್ಚರಿಕೆ ಸಂದೇಶ

ಕೆನಡಾ ದೇಶವು 2035 ರ ವೇಳೆಗೆ ರಾಷ್ಟ್ರ ವ್ಯಾಪಿ ತಂಬಾಕು ಸೇವನೆ ಶೇಕಡಾ 5ರಷ್ಟು ತಗ್ಗಿಸಬೇಕು ಎಂಬ ಗುರಿಯ ಹಿನ್ನೆಲೆಯಲ್ಲಿ ಪ್ರತಿ ಸಿಗರೇಟಿನ ಮೇಲೆ ಆರೋಗ್ಯ ಹಾನಿ ಎಚ್ಚರಿಕೆ ಮುದ್ರಿಸುವ ನಿರ್ಧಾರಕ್ಕೆ ಬಂದಿದೆ....

ಮುಂದಿನ ಸಾಂಕ್ರಾಮಿಕ ರೋಗ ಕೋವಿಡ್‌ಗಿಂತ ಮಾರಣಾಂತಿಕ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರ ಎಚ್ಚರಿಕೆ

ಮುಂದಿನ ಸಾಂಕ್ರಾಮಿಕ ರೋಗಕ್ಕೆ ಜಗತ್ತು ಸಿದ್ಧವಾಗಬೇಕು, ಇದು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕಿಂತ ಮಾರಣಾಂತಿಕ ಆಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಾದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಎಚ್ಚರಿಕೆ ನೀಡಿದ್ದಾರೆ. ಜಿನವಾದ ವಿಶ್ವ ಆರೋಗ್ಯ...

ಪೋಲಿಯೊ ಲಸಿಕೆ ಕೊರತೆ; ‘ರಾಷ್ಟ್ರೀಯ ಲಸಿಕಾ ದಿನ’ ರದ್ದು!

ಪೋಲಿಯೊ ಲಸಿಕೆಗಳ ಕೊರತೆಯಿಂದಾಗಿ ಈ ವರ್ಷದ ಪೋಲಿಯೊ 'ರಾಷ್ಟ್ರೀಯ ಲಸಿಕಾ ದಿನ' ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವರ್ಷ, ಅಪಾಯ ಎದುರಿಸುತ್ತಿರುವ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X