ನ್ಯಾಯ

ದಾವಣಗೆರೆ | ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಾವಣಗೆರೆ ಸೂಕ್ತ ಸ್ಥಳ: ವಕೀಲ ಅರುಣಕುಮಾರ್

"ದಾವಣಗೆರೆ ನಗರದ ಭೌಗೋಳಿಕ ಸ್ಥಾನಮಾನ, ಸಾರಿಗೆ ಸೌಲಭ್ಯ, ಶೈಕ್ಷಣಿಕ ಪ್ರಗತಿ ಹಾಗೂ ನ್ಯಾಯಾಂಗ ಮೂಲಸೌಕರ್ಯಗಳನ್ನು ಉಲ್ಲೇಖಿಸಿ, ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಇದು ಅತ್ಯಂತ ಸೂಕ್ತ ಸ್ಥಳವಾಗಿದೆ. ದಾವಣಗೆರೆಯಲ್ಲಿ ರಾಜ್ಯ ಹೈಕೋರ್ಟ್‌ನ ಸಂಚಾರಿ...

ದಾವಣಗೆರೆ | ಅಂಬೇಡ್ಕರ್ ವಾದಿಗಳು ಅನ್ಯಾಯ, ಅಸಮಾನತೆ ವ್ಯವಸ್ಥೆ ವಿರೋಧಿಸಿ: ಅಹಿಂಸಾ ಚೇತನ್

ಅಂಬೇಡ್ಕರ್ ವಾದಿಗಳು ಅಸಮಾನತೆ ಹಾಗೂ ಅನ್ಯಾಯದಿಂದ ಕೂಡಿರುವ ವ್ಯವಸ್ಥೆ ವಿರೋಧಿಸಬೇಕು. ಆದರೆ ಯಥಾಸ್ಥಿತಿ ವ್ಯವಸ್ಥೆಯೇ ದೊಡ್ಡ ಅನ್ಯಾಯ ಮಾಡುತ್ತಿದೆ. ದುಡಿಯದೇ, ಶ್ರಮ ಹಾಗೂ ಬೆವರಿನಿಂದ ಹೆಚ್ಚು ಪಡೆಯದೇ ಅಸಮಾನತೆಯಿಂದ ಕೆಲವರು ಹೆಚ್ಚು ಸಂಪತ್ತು...

ದಾವಣಗೆರೆ | ಸಾಮಾಜಿಕ ನ್ಯಾಯದಡಿ ಕಾಂಗ್ರೆಸ್ ಟಿಕೆಟ್ ನಮ್ಮ ಸಮಾಜದ ಹಕ್ಕು: ಮುಸ್ಲಿಂ ಮುಖಂಡರ ತಿರುಗೇಟು

"ಕೆಲ ದಿನಗಳ ಹಿಂದೆ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮತ್ತು ಕೆಲವು ಜನ ಮಾಜಿ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೇಳುತ್ತಿರುವ ಬಗ್ಗೆ ತಪ್ಪು ಅಭಿಪ್ರಾಯ ಸೃಷ್ಟಿಸುವಂತೆ ಮಾತನಾಡಿರುವುದನ್ನು...

ದಾವಣಗೆರೆ | ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ; ಪೊಲೀಸ್ ತನಿಖೆ ಬಳಿಕ ಕಲಾಪ ಆರಂಭ

ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆಯ ಸಂದೇಶದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ, ಕೋರ್ಟ್ ಸಿಬ್ಬಂದಿ ಹೊರಗೆ ದೌಡಾಯಿಸಿದರು. ಮಾಹಿತಿ ದೊರೆತ ತಕ್ಷಣ ಪೊಲೀಸ್, ಬಾಂಬ್ ನಿಷ್ಕ್ರಿಯ...

ದಾವಣಗೆರೆ | ಪರಿಶಿಷ್ಟರ ಎಸ್‌ಸಿಪಿಎಸ್‌ಟಿ ಅನುದಾನ ದುರ್ಬಳಕೆ ನಿಲ್ಲಿಸಿ: ದಸಂಸ ಮುಖಂಡ ಮಂಜುನಾಥ ಕುಂದುವಾಡ

"ಪ್ರಸಕ್ತ ವರ್ಷದ 2026-2027ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ, ವಿಶೇಷ ಯೋಜನೆಯ ಹಣ ದುರ್ಬಳಕೆ ತಡೆಯಲು ಎಸ್‌ಸಿಪಿಎಸ್‌ಟಿ (SCSP/TSP) ಕಾಯ್ದೆ ಸೆಕ್ಷನ್ 7 (ಸಿ) ರದ್ದುಪಡಿಸಬೇಕು"...

ದಾವಣಗೆರೆ | ಸಮಾನತೆ ಸಾಧಿಸಲು ನಾನು ಮೀಸಲಾತಿ ಪರ ಇದ್ದೇನೆ: ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡದ ಶೇ.24.1 ಜನಸಂಖ್ಯೆಗೆ ಅನುಗುಣವಾಗಿ ಶೇ. 24 ಮೀಸಲಾತಿ ಇರಬೇಕಿದೆ. ನಾನು ಈ ಮೀಸಲಾತಿಯ ಪರವಾಗಿದ್ದೇನೆ.‌ ಇದಕ್ಕಾಗಿ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ...

ಮೀಸಲಾತಿ ಕಾಯ್ದೆಗಳನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ಸಾಧ್ಯವಾದೀತೇ? 

ಭಾಜಪ ಪಕ್ಷದ ಸರ್ಕಾರವೇ ಇರುವ ಕೆಲವು ರಾಜ್ಯಗಳು ಮೀಸಲಾತಿ ಕೋಟಾವನ್ನು ಶೇ.50ಕ್ಕಿಂತ ಹೆಚ್ಚಿಸಿ, ಕಾಯ್ದೆಯನ್ನು ರೂಪಿಸಿ ಕೇಂದ್ರ ಸರ್ಕಾರದತ್ತ ಮುಖ ಮಾಡಿದ್ದರೂ, ಕೇಂದ್ರ ಸರ್ಕಾರವು ಸೊಪ್ಪು ಹಾಕಲಿಲ್ಲ. ವಿಷಯ ಹೀಗಿರುವಲ್ಲಿ ವಿರೋಧ ಪಕ್ಷಗಳ...

ಡಿ.ವೈ.ಚಂದ್ರಚೂಡ್ ಅಧಿಕಾರದಲ್ಲಿದ್ದಾಗ ಉಮರ್ ಖಾಲಿದ್ ಪ್ರಕರಣ ಯಾಕೆ ಕಾಣಲಿಲ್ಲ?

ಭಾರತದ ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿಯಾದ ಡಿ.ವೈ.ಚಂದ್ರಚೂಡ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಜೈಪುರದ ಸಾಹಿತ್ಯ ಉತ್ಸವದಲ್ಲಿ ಸುಮಾರು ಐದು ವರ್ಷಗಳಿಂದ ವಿಚಾರಣೆಯಿಲ್ಲದೆ ಜೈಲಿನಲ್ಲಿ ಬಂಧಿತರಾಗಿರುವ ಜೆಎನ್​ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್...

ಉಮರ್ ಮತ್ತು ಶಾರ್ಜೀಲ್‌ಗೆ ಜಾಮೀನು ನಿರಾಕರಣೆ: ಸುಪ್ರೀಂ ತೀರ್ಪಿನಲ್ಲೇನಿದೆ?

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ವಿಚಾರಣೆಯಿಲ್ಲದೆ ಐದು ವರ್ಷಗಳ ಜೈಲುವಾಸದ ನಂತರವೂ ಸುಪ್ರೀಂ ಕೋರ್ಟ್ ಸೋಮವಾರ (ಜ.5) ಜಾಮೀನು ನಿರಾಕರಿಸಿದೆ. ಸಂರಕ್ಷಿತ ಸಾಕ್ಷ್ಯಗಳ ಮರು...

ʼನ್ಯಾಯ ಬೇಡಿಕೊಳ್ಳುವುದಲ್ಲ, ದಕ್ಕಿಸಿಕೊಳ್ಳುವುದುʼ: ಬಲಾಢ್ಯರ ವಿರುದ್ಧ ಗೆದ್ದ ಗಟ್ಟಿಗಿತ್ತಿಯರ ಕಥೆ!

ಬೆದರಿಕೆ, ಅವಮಾನ, ಪ್ರಕರಣ ಹಿಂಪಡೆಯುವ ಒತ್ತಡ, ತನಿಖೆಯಲ್ಲಿನ ವಿಳಂಬ ಮತ್ತು ಸಾಕ್ಷ್ಯ ನಾಶಗಳಂತಹ ಪರಿಸ್ಥಿತಿಗಳ ನಡುವೆಯೂ ಕೆಲ ಮಹಿಳೆಯರು ಪ್ರಕರಣದಿಂದ ವಿಮುಖರಾಗದೆ, ವ್ಯವಸ್ಥೆಯನ್ನು ಪ್ರಶ್ನಿಸಿ ನ್ಯಾಯವನ್ನು ತಮ್ಮತ್ತ ತಿರುಗಿಸಿಕೊಂಡಿದ್ದಾರೆ. ಇಲ್ಲಿ ನ್ಯಾಯ ಸಿಗುವುದಿಲ್ಲ,...

ದಾವಣಗೆರೆ | ಮಹಿಳೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಎಐಎಂಎಸ್ಎಸ್ ಸಹಿ ಸಂಗ್ರಹ

ದೆಹಲಿಯ ದಶಕಗಳ ಹಿಂದೆ ದೆಹಲಿಯಲ್ಲಿ ನಡೆಯುತ್ತಾ ನಿರ್ಭಯ ಹತ್ತಿರ ಪ್ರಕರಣದ ದಿನವಾದ ಇಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಇಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ವಿರೋಧಿ ದಿನವಾಗಿ ಮಹಿಳೆಯರ...

ದಾವಣಗೆರೆ | ಮಹಿಳೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಎಐಎಂಎಸ್ಎಸ್ ಸಹಿ ಸಂಗ್ರಹ

ದೆಹಲಿಯ ದಶಕಗಳ ಹಿಂದೆ ದೆಹಲಿಯಲ್ಲಿ ನಡೆಯುತ್ತಾ ನಿರ್ಭಯ ಹತ್ತಿರ ಪ್ರಕರಣದ ದಿನವಾದ ಇಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಇಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ವಿರೋಧಿ ದಿನವಾಗಿ ಮಹಿಳೆಯರ...

ಈ ಹೊತ್ತಿನ ಪ್ರಮುಖ ಸುದ್ದಿ