ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಯ ಸಾಮಾಜಿಕ ನ್ಯಾಯವನ್ನು ಸರಿಪಡಿಸುವ ಒಳಮೀಸಲಾತಿ ಹೋರಾಟಕ್ಕೆ 35 ವರ್ಷಗಳಾದವು. ಈ ಹೋರಾಟದಲ್ಲಿ ಅನೇಕ ಸಾವು ನೋವುಗಳಾದವು. ಒಂದು ತಲೆಮಾರು ಬಲಿಯಾಗಿದೆ. ಸುಪ್ರೀಂ ಕೋರ್ಟ್...
ಸುಪ್ರೀಂ ಕೋರ್ಟ್ ಒಳ ಮೀಸಲಾತಿಯ ತೀರ್ಪು ನೀಡಿ ಇಂದಿಗೆ ಒಂದು ವರ್ಷವಾದರೂ ಸಮೀಕ್ಷೆ, ಜಾತಿಗಣತಿ ಸೇರಿದಂತೆ ಒಳ ಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ವಿರೋಧಿಸಿ ಮತ್ತೆ ತೀವ್ರ...
"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...
ಸೌಜನ್ಯಳಂತಹ ಅಮಾಯಕರ ಕೊಲೆಗಳು ಕೊನೆಯಾಗಬೇಕು, ಮುಚ್ಚಿ ಹಾಕಿರುವ ಅಪಹರಣ, ಅತ್ಯಾಚಾರ, ದೌರ್ಜನ್ಯ, ಕೊಲೆ ಮತ್ತು ಬೆದರಿಕೆಗಳ ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಕಾನೂನಿನ ಮುಂದೆ ತರಬೇಕು. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳ ತನಿಖೆಗೆ ನೇಮಕವಾಗಿರುವ...
370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...
ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆಸಿದ ದಾಳಿಯು ಅಮಾನುಷವಾಗಿದ್ದು ಹಲ್ಲೆಯನ್ನು ಖಂಡಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ವಿವಿಧ ಸಂಘಟನೆಗಳ ರೈತ ಹೋರಾಟಗಾರರು ಮತ್ತು ಕಾರ್ಯಕರ್ತರು...
2022ರಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧದ ಎಲ್ಲ ದೌರ್ಜನ್ಯ ಪ್ರಕರಣಗಳ ಪೈಕಿ 97.7%ರಷ್ಟು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಪ್ರಕರಣಗಳಲ್ಲಿ 98.91% ಪ್ರಕರಣಗಳು 13 ರಾಜ್ಯಗಳಲ್ಲಿಯೇ ವರದಿಯಾಗಿವೆ. ಉತ್ತರ ಪ್ರದೇಶ,...
ತನ್ನ ಮಕ್ಕಳನ್ನು ಪಾಲನೆ ಮಾಡುವುದಕ್ಕಾಗಿ ಪತ್ನಿಗೆ ಉಪನ್ಯಾಸಕಿ ಹುದ್ದೆ ತೊರೆಯುವಂತೆ ಮಾಡಿದ್ದ ಪತಿ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪತ್ನಿಗೆ ಪ್ರತಿ ತಿಂಗಳು 36,000 ರೂ. ನೀಡುವಂತೆ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿದೆ.
ಕೆನರಾ...
ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಕುರಿತು ತನಿಖೆ ನಡೆಸಲು ಯುಜಿಸಿ ಒಂಬತ್ತು ಸದಸ್ಯರ ಸಮಿತಿ ನೇಮಕ ಮಾಡಿತ್ತು. ಈ ಸಮಿತಿಯ ಸದಸ್ಯರಿಗೆ ಯಾವುದೇ ಅನುಭವ, ಅರ್ಹತೆಯಿಲ್ಲ. ಇವರು ಸಲ್ಲಿಸುವ ಅಂತಿಮ ವರದಿಯ ನ್ಯಾಯಪರತೆಯೂ...
ರಾಜ್ಯದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ (ಮಲ ಹೊರುವ ಪದ್ದತಿ) ಸಂಬಂಧಿಸಿದ ಪ್ರಕರಣಗಳಲ್ಲಿ ಒಂದೇ ಒಂದು ಪ್ರಕರಣದಲ್ಲಿಯೂ ಶಿಕ್ಷೆಯಾಗುತ್ತಿಲ್ಲ. ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಏಕೆ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್...
ಸುಪ್ರೀಂ ಕೋರ್ಟಿನ ಉನ್ನತ ಸ್ಥಾನವನ್ನು ಅಲಂಕರಿಸಿರುವ ನಾಗರತ್ನ ಅವರು, ಆ ಸ್ಥಾನಕ್ಕೆ ಘನತೆ ತರುವಂತಹ ದಿಟ್ಟ ನಿಲುವು ಪ್ರದರ್ಶಿಸುವ, ಗಟ್ಟಿ ಸಂದೇಶ ರವಾನಿಸುವ ಮೂಲಕ ದೇಶದ ಜನತೆಯ ಮನ ಗೆದ್ದಿದ್ದಾರೆ. ಅದರಲ್ಲೂ ಬಿಲ್ಕಿಸ್...
ಗ್ರಾಹಕರ ಪರವಾಗಿ ತಾನು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ...