ನ್ಯಾಯ

ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...

ಹೆಣ್ಣು ಮಕ್ಕಳ ಸಮಗ್ರ ಅಭಿವೃದ್ಧಿ-ರಕ್ಷಣೆ-ಸ್ವಾವಲಂಬನೆಯತ್ತ ಗಮನ ಹರಿಸದ ರಾಜಕೀಯ ಪಕ್ಷಗಳ ಪ್ರಣಾಳಿಕೆ

ಚುನಾವಣೆಗಷ್ಟೇ ಮೀಸಲಾಗುವ ರಾಜಕೀಯ ಪಕ್ಷಗಳ ಮಹಿಳಾಪರ ಯೋಜನೆಗಳು ಹೆಣ್ಣು ಭ್ರೂಣ ಹತ್ಯೆ, ಮಹಿಳಾ ದೌರ್ಜನ್ಯ ನಿಯಂತ್ರಕ್ಕಿಲ್ಲ ಯಾವುದೇ ಯೋಜನೆ  “ಒಂದು ಸಮಾಜದ ಬೆಳವಣಿಗೆಯನ್ನು ನಾನು  ಆ ಸಮಾಜದ ಹೆಣ್ಣು ಮಕ್ಕಳ  ಸ್ಥಿತಿಗತಿಯ ಮೇಲೆ  ನಿರ್ಧರಿಸುತ್ತೇನೆ’'  ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು...

ಚುನಾವಣಾ ಸಮಯದಲ್ಲಿ ಪತ್ರಕರ್ತರು-ಮಾಧ್ಯಮಗಳ ಪಾತ್ರ; ಲಂಕೇಶರ ಒಲವು-ನಿಲುವು

ಎಲೆಕ್ಷನ್‌ಗೆ ನಿಂತಿರೋರೆಲ್ರೂ ಕಳ್ಳರು, ಸುಳ್ಳರು ಅಂತ ಬರದ್ರೆ ಅದು ನಮ್ಮ ಓದುಗರಿಗೆ ದಾರಿ ತಪ್ಪಿಸಿ, ಮೋಸ ಮಾಡಿದ ಹಾಗೆ ಆಗುತ್ತದೆ. ಇದು ಡೆಮಾಕ್ರಸಿ, ಮತದಾರರು ಯಾರ್‍ನಾದ್ರು ಒಬ್ಬನನ್ನು ಆರಿಸಲೇಬೇಕು. ಸ್ಪರ್ಧೆ ಮಾಡಿರುವವರಲ್ಲಿ ಯಾರು...

ಚುನಾವಣೆ 2023 | ಈ ಬಾರಿಯ ಚುನಾವಣೆಯ ಬಗ್ಗೆ ದುಡಿಯುವ ಮಹಿಳೆಯರು ಏನನ್ನುತ್ತಾರೆ?

ಸರ್ಕಾರದ ಸಾಧನೆ ಅಂದರೆ ಕೇವಲ ಆಶ್ವಾಸನೆ ಕೊಡೋದಷ್ಟೇ ಒಂದು ಮನೆ ನಡೆಸೋ ಹೆಣ್ಣು, ಒಂದು ದೇಶವನ್ನೂ ನಡೆಸಬಹುದು ವಿಧಾನಸಭಾ ಚುನಾವಣೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ರಾಜಕೀಯ ಪಕ್ಷಗಳು ತಮ್ಮ ಪ್ರಚಾರದಲ್ಲಿ,...

ತುಮಕೂರು | ದೇವಾಲಯ ಪ್ರವೇಶ ಆರೋಪ; ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಬಿದಿರಾಂಬಿಕ ದೇವಸ್ಥಾನ ನಾಮಕಾವಸ್ತೆಗೆ ಅಸ್ಪೃಶ್ಯತೆ ಆಚರಣೆ ಕಾನೂನು ಬಾಹಿರ ಎಂಬ ಫಲಕ ಅನಿಷ್ಟ ಪದ್ದತಿ ಅಸ್ಪೃಶ್ಯತಾ ಆಚರಣೆ ಮುಂದುವರಿದಿದ್ದು, ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮುಜರಾಯಿ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X