""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ ಜಾತಿಗಳನ್ನು ಬಲಾಢ್ಯ ಸಮುದಾಯದ ಗುಂಪಿನಲ್ಲಿ ಸೇರಿಸಿರುವುದರಿಂದ ಅಲೆಮಾರಿ ಜಾತಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ,...
ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ ಗೋನೂರು ಬ್ರಿಡ್ಜ್ ಬಳಿ (ಹೊಸ ಬೈಪಾಸ್ ) ಖಾಲಿ ಜಮೀನಿನಲ್ಲಿ ಕುರುಚಲು ಪೊದೆಗಳಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದೆ. ದೇಹವನ್ನು...
ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್...
ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಸಂಘಟನೆಗಳ ಮಹಾ ಒಕ್ಕೂಟ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನಾ...
"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...
ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಸುಪ್ರೀಂಕೋರ್ಟ್ ಒಳಮೀಸಲಾತಿ ಆದೇಶವಾಗಿ ಒಂದು ವರ್ಷವಾದರೂ ಕೂಡ ಆರ್ಥಿಕವಾಗಿ, ಶೈಕ್ಷಣಿಕ ತುಳಿತಕೊಳ್ಳಲಾಗಿರುವ, ಸಾಮಾಜಿಕವಾಗಿ ಶೋಷಣೆಗೊಳಗಾಗಿರುವ ಅಸ್ಪೃಶ್ಯರಿಗೆ ಒಳಮೀಸಲಾತಿ ಜಾರಿಗೊಳಿಸದೇ ಇರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ದಾವಣಗೆರೆಯಲ್ಲಿ ಮಾದಿಗ...
ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ಸರಕಾರಗಳು ಇದುವರೆಗೂ ನೆರವು ಒದಗಿಸಿಲ್ಲ ಎಂದು ಆರೋಪಿಸಿ, ಕೂಡಲೇ ನೆರವನ್ನು ಒದಗಿಸಲು ಆಗ್ರಹಿಸಿ ದಸಂಸ ನೇತೃತ್ವದಲ್ಲಿ ನಡೆಸುತ್ತಿರುವ ಚಿತ್ರದುರ್ಗ ಜಿಲ್ಲೆಯ...
"ಸರ್ವೋಚ್ಛ ನ್ಯಾಯಾಲಯದ (ಸುಪ್ರೀಂ ಕೋರ್ಟ್) ನಿರ್ದೇಶನದಂತೆ ಜುಲೈ 1 ರಿಂದ ಅಕ್ಟೋಬರ್ 7ನೇ ತಾರೀಖಿನ ವರೆಗೆ ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕಾಗಿ 1015 ಪ್ರಕರಣಗಳನ್ನು...
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಯ ಸಾಮಾಜಿಕ ನ್ಯಾಯವನ್ನು ಸರಿಪಡಿಸುವ ಒಳಮೀಸಲಾತಿ ಹೋರಾಟಕ್ಕೆ 35 ವರ್ಷಗಳಾದವು. ಈ ಹೋರಾಟದಲ್ಲಿ ಅನೇಕ ಸಾವು ನೋವುಗಳಾದವು. ಒಂದು ತಲೆಮಾರು ಬಲಿಯಾಗಿದೆ. ಸುಪ್ರೀಂ ಕೋರ್ಟ್...
ಸುಪ್ರೀಂ ಕೋರ್ಟ್ ಒಳ ಮೀಸಲಾತಿಯ ತೀರ್ಪು ನೀಡಿ ಇಂದಿಗೆ ಒಂದು ವರ್ಷವಾದರೂ ಸಮೀಕ್ಷೆ, ಜಾತಿಗಣತಿ ಸೇರಿದಂತೆ ಒಳ ಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ವಿರೋಧಿಸಿ ಮತ್ತೆ ತೀವ್ರ...
"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...
ಸೌಜನ್ಯಳಂತಹ ಅಮಾಯಕರ ಕೊಲೆಗಳು ಕೊನೆಯಾಗಬೇಕು, ಮುಚ್ಚಿ ಹಾಕಿರುವ ಅಪಹರಣ, ಅತ್ಯಾಚಾರ, ದೌರ್ಜನ್ಯ, ಕೊಲೆ ಮತ್ತು ಬೆದರಿಕೆಗಳ ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಕಾನೂನಿನ ಮುಂದೆ ತರಬೇಕು. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳ ತನಿಖೆಗೆ ನೇಮಕವಾಗಿರುವ...