ನ್ಯಾಯ

ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...

ದಾವಣಗೆರೆ | ಪಂಜಾಬ್ ನಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ.

ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆಸಿದ ದಾಳಿಯು ಅಮಾನುಷವಾಗಿದ್ದು ಹಲ್ಲೆಯನ್ನು ಖಂಡಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ವಿವಿಧ ಸಂಘಟನೆಗಳ ರೈತ ಹೋರಾಟಗಾರರು ಮತ್ತು ಕಾರ್ಯಕರ್ತರು...

ದೇಶಾದ್ಯಂತ 52,866 ದಲಿತ ದೌರ್ಜನ್ಯ ಪ್ರಕರಣಗಳು ದಾಖಲು; 13 ರಾಜ್ಯಗಳಲ್ಲಿಯೇ 97% ಕೇಸ್‌ಗಳು: ಸರ್ಕಾರಿ ವರದಿ

2022ರಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧದ ಎಲ್ಲ ದೌರ್ಜನ್ಯ ಪ್ರಕರಣಗಳ ಪೈಕಿ 97.7%ರಷ್ಟು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಪ್ರಕರಣಗಳಲ್ಲಿ 98.91% ಪ್ರಕರಣಗಳು 13 ರಾಜ್ಯಗಳಲ್ಲಿಯೇ ವರದಿಯಾಗಿವೆ. ಉತ್ತರ ಪ್ರದೇಶ,...

‘ಮಕ್ಕಳ ಪಾಲನೆ ಪೂರ್ಣಾವಧಿ ಕೆಲಸ’ – ಪತ್ನಿಗೆ ಪತಿ ಹಣ ನೀಡಬೇಕು: ಹೈಕೋರ್ಟ್‌ ಆದೇಶ

ತನ್ನ ಮಕ್ಕಳನ್ನು ಪಾಲನೆ ಮಾಡುವುದಕ್ಕಾಗಿ ಪತ್ನಿಗೆ ಉಪನ್ಯಾಸಕಿ ಹುದ್ದೆ ತೊರೆಯುವಂತೆ ಮಾಡಿದ್ದ ಪತಿ ವಿರುದ್ಧ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪತ್ನಿಗೆ ಪ್ರತಿ ತಿಂಗಳು 36,000 ರೂ. ನೀಡುವಂತೆ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿದೆ. ಕೆನರಾ...

ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ಹತ್ಯೆಗಳಿಗೆ ಕೊನೆ ಎಂದು?

ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಕುರಿತು ತನಿಖೆ ನಡೆಸಲು ಯುಜಿಸಿ ಒಂಬತ್ತು ಸದಸ್ಯರ ಸಮಿತಿ ನೇಮಕ ಮಾಡಿತ್ತು. ಈ ಸಮಿತಿಯ ಸದಸ್ಯರಿಗೆ ಯಾವುದೇ ಅನುಭವ, ಅರ್ಹತೆಯಿಲ್ಲ. ಇವರು ಸಲ್ಲಿಸುವ ಅಂತಿಮ ವರದಿಯ ನ್ಯಾಯಪರತೆಯೂ...

‘ಮಲ ಹೊರುವ’ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆಯಾಗಿಲ್ಲ ಏಕೆ?; ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ರಾಜ್ಯದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ (ಮಲ ಹೊರುವ ಪದ್ದತಿ) ಸಂಬಂಧಿಸಿದ ಪ್ರಕರಣಗಳಲ್ಲಿ ಒಂದೇ ಒಂದು ಪ್ರಕರಣದಲ್ಲಿಯೂ ಶಿಕ್ಷೆಯಾಗುತ್ತಿಲ್ಲ. ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಏಕೆ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್‌...

ಬಿಲ್ಕಿಸ್ ಪ್ರಕರಣ । ಕೆಟ್ಟ ಕಾಲದಲ್ಲಿ ನ್ಯಾಯ ಗೆಲ್ಲಿಸಿದ ನ್ಯಾಯಮೂರ್ತಿ ನಾಗರತ್ನ

ಸುಪ್ರೀಂ ಕೋರ್ಟಿನ ಉನ್ನತ ಸ್ಥಾನವನ್ನು ಅಲಂಕರಿಸಿರುವ ನಾಗರತ್ನ ಅವರು, ಆ ಸ್ಥಾನಕ್ಕೆ ಘನತೆ ತರುವಂತಹ ದಿಟ್ಟ ನಿಲುವು ಪ್ರದರ್ಶಿಸುವ, ಗಟ್ಟಿ ಸಂದೇಶ ರವಾನಿಸುವ ಮೂಲಕ ದೇಶದ ಜನತೆಯ ಮನ ಗೆದ್ದಿದ್ದಾರೆ. ಅದರಲ್ಲೂ ಬಿಲ್ಕಿಸ್...

ಮಂಗಳೂರು | ಆದೇಶ ಪಾಲಿಸದ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಗ್ರಾಹಕ ಆಯೋಗ

ಗ್ರಾಹಕರ ಪರವಾಗಿ ತಾನು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ...

2008ರ ತುಮಕೂರು ದಲಿತ ದೌರ್ಜನ್ಯ ಪ್ರಕರಣ: 10 ಮಂದಿಗೆ 1 ವರ್ಷ ಜೈಲು, ದಂಡ ವಿಧಿಸಿದ ಹೈಕೋರ್ಟ್

ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ 2008ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿದ್ದ ಹೈಕೋರ್ಟ್ ನ್ಯಾ. ಜೆ ಎಂ ಖಾಝಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದುಂಡ ಗ್ರಾಮದಲ್ಲಿ...

‘ಮೈ ಲಾರ್ಡ್’ ಎನ್ನುವುದನ್ನು ನಿಲ್ಲಿಸಿ, ನನ್ನ ಅರ್ಧ ಸಂಬಳ ನಿಮಗೆ ಕೊಡುತ್ತೇನೆ: ಸುಪ್ರೀಂ ಜಡ್ಜ್‌

'ನನ್ನ ಸ್ವಾಮಿ' (ಮೈ ಲಾರ್ಡ್‌) ಎಂದು ಹೇಳುವುದನ್ನು ನಿಲ್ಲಿಸಿ, ನನ್ನ ಅರ್ಧದಷ್ಟು ಸಂಬಳವನ್ನು ನಿಮಗೆ ಕೊಡುತ್ತೇನೆ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿರುವ ಪ್ರಸಂಗ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಕೋರ್ಟ್‌ ಕಲಾಪಗಳ ವೇಳೆ...

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಯಾವಾಗ ಮರುಸ್ಥಾಪಿಸುತ್ತೀರಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಪ್ರಜಾಪ್ರಭುತ್ವ ಮರುಸ್ಥಾಪನೆ ಮುಖ್ಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂಬುದರ ಬಗ್ಗೆ ನಿರ್ದಿಷ್ಟ ಕಾಲಮಿತಿಯನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರದ 370 ವಿಧಿಯ...

ದಲಿತನೆಂಬ ಕಾರಣಕ್ಕೆ ಕಾಂಗ್ರೆಸ್‌ ಶಾಸಕನಿಂದ ಹಲ್ಲೆ: ಒಂದೂವರೆ ವರ್ಷದಿಂದ ಆಸ್ಪತ್ರೆಯಲ್ಲೇ ಇರುವ ಯುವಕ

ನನ್ನ ದೈಹದ ಮೇಲಾಗಿರುವ ಗಾಯಗಳು ಒಂದು ದಿನ ಗುಣವಾಗುತ್ತವೆ. ಆದರೆ, ನಾನು ಪ್ರತಿದಿನ ಅನುಭವಿಸುವ ಮಾನಸಿಕ ವೇದನೆ ಗುಣವಾಗುವುದೇ? ಒಂದೂವರೆ ವರ್ಷದಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎನ್ನುತ್ತಿದ್ದಾರೆ ಸಂತ್ರಸ್ತ ಹರ್ಷಾಧಿಪತಿ ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ