17 ವರ್ಷದ ಬಾಲಕ ಆಟ ಆಡುತ್ತಿದ್ದಾಗ ಗೊತ್ತಿಲ್ಲದೇ ಹಸುವಿನ ಬಾಲಕ್ಕೆ ಪರಫ್ಯೂಮ್ ಸ್ಪ್ರೇ ಹಾಕಿದ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ.
ಹಲ್ಲೇಗೊಳಗಾದ ಬಾಲಕ ಶುಹೇಬ್(17), ಆಟ ಆಡುತ್ತಿದ್ದಾಗ ಗೊತ್ತಿಲ್ಲದೇ...
“ದಲಿತ ವ್ಯಕ್ತಿ ಈ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಕೂತಿರುವುದು ಸನಾತನಿಗಳಿಗೆ ಇಷ್ಟವಿಲ್ಲ. ಸಂವಿಧಾನಕ್ಕೆ ಯಾರು ಧಿಕ್ಕಾರ ಹೇಳಿದರೋ ಅದೇ ಶಕ್ತಿಗಳು ಈ ಕೆಲಸ ಮಾಡಿವೆ" ಎಂದು ಎಸ್.ಬಾಲನ್ ತಿಳಿಸಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬಾಕಿ ಉಳಿಸಿಕೊಂಡಿರುವ ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ತಾಲೂಕು ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ನೇಗಿಲು ನೊಗ ಹೊತ್ತು, ಟಮಟೆ ಬಾರಿಸುವ ಮೂಲಕ ಪ್ರವಾಸಿ ಮಂದಿರದಿಂದ ತಾಲೂಕು...
ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು ಪಡೆದಿತ್ತು. ಅದೇ ರೀತಿಯಲ್ಲಿ ನಕ್ಸಲರು ಶರಣಾದಾಗ ಪುನರ್ವಸತಿ ಪ್ಯಾಕೇಜ್ ಜೊತೆಗೆ ಮಲೆನಾಡು ಅಭಿವೃದ್ಧಿಯಾಗಬೇಕೆಂಬ ಸಿಎಂ ಬಳ್ಳಿ ನಕ್ಸಲರು ಬೇಡಿಕೆ ಇಟ್ಟಿದ್ದರು....
ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ...
ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ. ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ, ವೀರಶೈವ ಲಿಂಗಾಯತರು ಕೆಟ್ಟರೆ ಇಡೀ...
ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ...
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯದ 1.09 ಕೋಟಿ ಮನೆಗಳ ಸಮೀಕ್ಷೆ (ಶೇ 75.96) ಪೂರ್ಣಗೊಂಡಿದ್ದು, 34.55 ಲಕ್ಷ ಮನೆಗಳ ಸಮೀಕ್ಷೆ ಬಾಕಿಯಿದೆ.
ಸಮೀಕ್ಷೆಗೆ ನಿಗದಿತ ಗುರಿ...
"ಕೇಂದ್ರ ಸರ್ಕಾರ ಒಪ್ಪಿಕೊಂಡರೆ ಮೆಟ್ರೊಗೆ ಬಸವಣ್ಣನವರ ಹೆಸರು ಇಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
“ನಮ್ಮದು ಜಡತ್ವದಿಂದ ಕೂಡಿದ ಜಾತಿ ವ್ಯವಸ್ಥೆ. ಅದಕ್ಕೆ ಚಲನೆ ಇಲ್ಲ. ಅದಕ್ಕಾಗಿಯೇ ಬಸವಣ್ಣನವರು ಹೊಸ ಧರ್ಮವನ್ನೇ ಹುಟ್ಟು ಹಾಕಿದರು”...
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಹನುಮಂತ ಎದೆ ಸೀಳಿ ನಿಂತಿರುವ ಫೋಟೋವನ್ನು ನೀವು ನೋಡಿರುತ್ತೀರಿ. ಅದರಲ್ಲಿ ರಾಮ, ಲಕ್ಷ್ಮಣರ ಚಿತ್ರಣ ಇರುತ್ತದೆ. ಹಾಗೆಯೇ ಸಿದ್ದರಾಮಯ್ಯನವರ ಎದೆ ಸೀಳಿದರೆ ಬಸವಣ್ಣ...
ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಮುಂದಿನ 10 ದಿನಗಳ ವರೆಗೆ ಮುಂದುವರೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದಾವಣಗೆರೆ ಜಿಲ್ಲೆಯ...
ಬೆಳಗಾವಿ ನಗರ ಸಾರಿಗೆ ವ್ಯವಸ್ಥೆಯ ಹೊಸ ಅಧ್ಯಾಯ ಆರಂಭವಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು...