ಕರ್ನಾಟಕ

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

​’ಗೃಹಲಕ್ಷ್ಮಿ’ಗೆ ₹7,400 ಕೋಟಿ ಬಿಡುಗಡೆ, ಪಿಂಚಣಿಗೆ ಫಿಕ್ಸೆಡ್‌ ಡೇಟ್: ಸಿಎಂ ಡಿ.ಕೆ. ಶಿವಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 'ಗೃಹಲಕ್ಷ್ಮಿ' ಯೋಜನೆಯ ಮೂರು ಕಂತುಗಳ ಒಟ್ಟು ₹7,400 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ, ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಸಂಬಳ...

ಹಿರಿಯ ಭಾಷಾಶಾಸ್ತ್ರಜ್ಞ, ವಿಮರ್ಶಕ ಡಾ. ಕೆ.ವಿ. ನಾರಾಯಣ ನಿಧನ

ಕನ್ನಡ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯ ಲೋಕಕ್ಕೆ ತಮ್ಮ ಅಪೂರ್ವ ಕೊಡುಗೆ ನೀಡಿದ ಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ, ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಡಾ. ಕೆ.ವಿ. ನಾರಾಯಣ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ...

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ ಕಡೆಯ 7 ಮಂದಿ ಸಂಬಂಧಿಕರನ್ನು ಒರಳು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಹತ್ಯೆಗೈದಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ...

ಯುವಜನರ ಕನಸುಗಳಿಗೆ ರೆಕ್ಕೆ ಮೂಡಿಸಿದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’ ಯಶಸ್ವಿ ಸಂಪನ್ನ

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಎರಡನೇ ಆವೃತ್ತಿಯ 'ಬೆಂಗಳೂರು ಸ್ಕಿಲ್ ಸಮಿಟ್ 2026' ಮೂರು ದಿನಗಳ ಸಾರ್ಥಕ ಚರ್ಚೆಗಳು, ಕೈಗಾರಿಕಾ ಸಂವಾದಗಳು ಮತ್ತು ಜ್ಞಾನ...

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂಪಾಯಿ ಸಂಪುಟ ಅನುಮೋದನೆ

ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ...

SC-ST ಮೀಸಲಾತಿ ರಕ್ಷಣೆಗೆ ಸುಪ್ರೀಂಗೆ ಮೇಲ್ಮನವಿ, 9ನೇ ಅನುಸೂಚಿಗೆ ಸೇರ್ಪಡೆ ಅಗತ್ಯ: ನ್ಯಾ. ನಾಗಮೋಹನ್ ದಾಸ್

ಪ.ಜಾತಿ ಮತ್ತು ಪ.ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದರ ಜತೆಗೆ, ಹೆಚ್ಚುವರಿ ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಹಾಗೂ ಸಂವಿಧಾನ ತಿದ್ದುಪಡಿ ಮೂಲಕ...

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅನಗತ್ಯವಾಗಿ ಕೈಬಿಡುವ ಉದ್ದೇಶದಿಂದ ‘ಅರ್ಜಿ ನಮೂನೆ 7’ (Form-7) ಅನ್ನು ದುರುಪಯೋಗಪಡಿಸಿಕೊಂಡವರ ಮತ್ತು ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದವರ ವಿರುದ್ಧ...

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

“ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು ನೀಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ. ಬರಪೀಡಿತ ರೈತರಿಗೆ ತಲಾ 5,000 ರೂ. ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗ...

ಮತ ಕಳವು ಸಹಿಸಲಾಗದು; SIR ರದ್ದಾಗಬೇಕು, ಗ್ಯಾನೇಶ್ ರಾಜೀನಾಮೆ ಕೊಡಬೇಕು: ಸಿದ್ದರಾಮಯ್ಯ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಕಾನೂನು ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ...

ಬೆಳಗಾವಿ | ಕಬ್ಬು ಬೆಳೆಗಾರರ ಜೈಲ್ ಭರೋ ಪ್ರತಿಭಟನೆ; ನಿಷೇಧಾಜ್ಞೆ ಧಿಕ್ಕರಿಸಿ ರೈತರು, ನೂರಾರು ಮಂದಿ ಬಂಧನ

ಪ್ರತಿ ಟನ್ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದಿಂದ ಪರಿಹಾರ ಧನ ನೀಡುವಂತೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ 'ಜೈಲ್ ಭರೋ' ಚಳವಳಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ರಾಜ್ಯ...

ಬೆಳಗಾವಿ |ಮನಿ ಡಬ್ಲಿಂಗ್ ಆಮಿಷ – 2.68 ಕೋಟಿ ರೂ. ದರೋಡೆ: ಪೊಲೀಸ್ ಕಾನ್ಸ್‌ಟೆಬಲ್ ಸೇರಿ 8 ಮಂದಿ ಬಂಧನ

ಒಂದು ಲಕ್ಷ ರೂ. ನಗದು ನೀಡಿದರೆ ಬ್ಯಾಂಕ್ ಖಾತೆಗೆ 1.30 ಲಕ್ಷ ರೂ. ಜಮೆ ಮಾಡುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಸಂಗ್ರಹಿಸಿದ್ದ ₹2.68 ಕೋಟಿ ಹಣವನ್ನು ದರೋಡೆ ಮಾಡಿದ ಪ್ರಕರಣವನ್ನು ಮೂಡಲಗಿ ಪೊಲೀಸರು ಭೇದಿಸಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ