ಕರ್ನಾಟಕ

Breaking | ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಬಂಧನ ಬೆನ್ನಲ್ಲೇ ನಟ ದರ್ಶನ್‌ ಪೊಲೀಸ್‌ ವಶಕ್ಕೆ

ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಎ2 ಆರೋಪಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅಪಾರ್ಟ್‌ ಮೆಂಟ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೋವಾ...

ನಾಡು ಕಟ್ಟಿದ ಸಾಂಸ್ಕೃತಿಕ ಚಳವಳಿ ʼಸಮುದಾಯ’ಕ್ಕೆ 50ರ ಸಂಭ್ರಮ

ಎಪ್ಪತ್ತರ ದಶಕದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ರಂಗದಲ್ಲಿ ಹೊಸ ಆಲೋಚನೆಗಳನ್ನು ಬಿತ್ತಿ, ವಿಭಿನ್ನ ಪ್ರಯೋಗಗಳನ್ನು ನಡೆಸಿ ಸಂಚಲನ ಮೂಡಿಸಿದ ‘ಸಮುದಾಯ’ ಈಗ 50ರ ಹೊಸ್ತಿಲಲ್ಲಿದೆ. ‘ಕಟ್ಟುವೆವು ನಾವು ಹೊಸ ನಾಡೊಂದನುʼ ಎನ್ನುವ ಆಶಯದೊಂದಿಗೆ...

Breaking | ಒಳಮೀಸಲಾತಿ ಕುರಿತ ಆ.16ರ ವಿಶೇಷ ಸಂಪುಟ ಸಭೆ ಮಂಗಳವಾರಕ್ಕೆ ಮುಂದೂಡಿಕೆ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲು ಕರೆಯಲಾಗಿದ್ದ ಆ.16ರ ವಿಶೇಷ ಸಂಪುಟ ಸಭೆಯನ್ನು ಸರ್ಕಾರ ಮುಂದೂಡಿದೆ. ಒಳಮೀಸಲಾತಿ ಬಗ್ಗೆ ಆ.16ಕ್ಕೆ ವಿಶೇಷ ಸಂಪುಟ ಸಭೆ...

ಆ.17ರಿಂದ ದೇಶವ್ಯಾಪಿ ‘ಮತ ಕಳ್ಳತನ’ ವಿರುದ್ಧ ನೇರ ಹೋರಾಟ: ರಾಹುಲ್ ಗಾಂಧಿ ಘೋಷಣೆ

ಬಿಹಾರದಲ್ಲಿ ಆಗಸ್ಟ್ 17ರಿಂದ ಆರಂಭಗೊಳ್ಳುವ 'ಮತದಾರ ಅಧಿಕಾರ ಯಾತ್ರೆ' ಮೂಲಕ ದೇಶವ್ಯಾಪಿ "ಮತದಾನ ಕಳ್ಳತನ" ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಧರ್ಮಸ್ಥಳ ಪ್ರಕರಣ | ಹೆಣ ಹೂಳಲು ಗ್ರಾಮ ಪಂಚಾಯ್ತಿಯವರು ಹೇಳಿಲ್ಲ, ದೇವಸ್ಥಾನದ ಮಾಹಿತಿ ಕೇಂದ್ರದಿಂದಲೇ ಸೂಚನೆ: ಸಾಕ್ಷಿ ದೂರುದಾರ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂದು ಸಾಕ್ಷಿ ದೂರುದಾರನೊಬ್ಬ ತನ್ನ ಹೇಳಿಕೆಯನ್ನು ವಕೀಲರ ಮೂಲಕ 2025ರ ಜೂನ್ 22ರಂದು ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದ. ಆ ಬಳಿಕ ಧರ್ಮಸ್ಥಳ ಪೊಲೀಸ್...

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....

ಅಧಿವೇಶನ | ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಗ್ಯಾಂಗ್‌ವೊಂದು ಕೆಲಸ ಮಾಡುತ್ತಿದೆ: ವಿ ಸುನಿಲ್‌ ಕುಮಾರ್

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅಸಹಜ ಸಾವಿನ ತನಿಖೆ ವಿಚಾರ ಕುರಿತು ನಿಯಮ 69ರಡಿ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆಗೆ ಸಭಾಧ್ಯಕ್ಷರು ಅವಕಾಶ ಮಾಡಿಕೊಟ್ಟರು. ನಿಲುವಳಿ ಸೂಚಿಸಿದ್ದ ಬಿಜೆಪಿ ಸದಸ್ಯ ವಿ ಸುನಿಲ್‌...

ಬೆಂಗಳೂರು | ಮಳೆಯಿಂದ 300 ಕಿ.ಮೀ. ರಸ್ತೆಗಳಿಗೆ ಹಾನಿ; ಬಲಿಗಾಗಿ ಬಾಯ್ತೆರೆದಿವೆ ರಸ್ತೆಗುಂಡಿಗಳು

ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ...

ಜಸ್ಟಿಸ್ ದಾಸ್ ವರದಿ ಸುಟ್ಟು ಹಾಕಿದ್ದು ದುರದೃಷ್ಟಕರ: ಕೋಟಿಗಾನಹಳ್ಳಿ ರಾಮಯ್ಯ

ಯಾವುದೇ ಪಾಲು ಪಡೆಯದವರಿಗೆ ಅನುಕೂಲ ಮಾಡಿಕೊಡಬೇಕು ಎಂಬುದರ ಬಗ್ಗೆ ನನಗೆ ಸಹಮತವಿದೆ. ವರದಿ ತುಂಬಾ ಸ್ಪಷ್ಟವಾಗಿದೆ. ಇದು ಕೂಡಲೇ ಜಾರಿ ಆಗಬೇಕಿದೆ. ತಾಂತ್ರಿಕವಾಗಿರುವುದನ್ನು ಸರಿಪಡಿಸಬೇಕಿದೆ ಎಂದಿದ್ದಾರೆ ಕೆ.ರಾಮಯ್ಯ. ಜಸ್ಟಿಸ್ ಎಚ್.ಎನ್‌. ನಾಗಮೋಹನ ದಾಸ್ ಅವರ...

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮೀಡಿಯಾ ಕಿಟ್‍; ಅರ್ಹರಿಂದ ಅರ್ಜಿ ಆಹ್ವಾನ

ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು...

Breaking News | ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.‌ ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X