2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ
ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ
2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ...
'ಕರ್ನಾಟಕ ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ'
'ಬಂದ್ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು'
ಕಾವೇರಿ ವಿಚಾರದಲ್ಲಿ ಬಂದ್ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡಾ ಬಂದ್ ಮಾಡಬಾರದು ಎಂದಿದೆ. ಪ್ರತಿಭಟನೆ ಮಾಡಬಹುದು, ಪ್ರತಿಭಟನೆ ಅವರ ಹಕ್ಕು...
ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ...
ಪರಿಣಾಮಕಾರಿ ಬರ ನಿರ್ವಹಣೆಗೆ ಕೃಷಿ ಹಾಗೂ ಜಲಾನಯನ ಇಲಾಖೆ ಅಧಿಕಾರಿಗಳು ಹೆಚ್ಚಿನಕಾಳಜಿ ವಹಿಸಿ ಕೆಲಸ ನಿರ್ವಹಣೆ ಮಾಡಬೇಕು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.
ವಿಕಾಸ ಸೌಧದ ಕೊಠಡಿ ಸಂಖ್ಯೆ 422ರಲ್ಲಿಂದು ಕೃಷಿ...
ಬುಧವಾರ(ಸೆ.27) ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ...
ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿದ್ದರಾಮಯ್ಯ
ನರೇಗಾ ಯೋಜನೆಯಲ್ಲಿ 150 ದಿನ ಕೆಲಸ ಕೊಡಬೇಕು: ಸಿಎಂ ಸೂಚನೆ
ಬರಗಾಲದ ಕಾರಣದಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಕೊರತೆ...
ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ
ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಜೆಡಿಎಸ್ ಕೈ ಜೋಡಿಸಿದೆ: ಡಿಕೆಶಿ
ರಾಜಕಾರಣದಲ್ಲಿ ಸಿದ್ಧಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್ - ಬಿಜೆಪಿ ಮೈತ್ರಿ ನೀಡಿದೆ. ಜೆಡಿಎಸ್- ಬಿಜೆಪಿ...
2,000 ಕ್ಯೂಸೆಕ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ
1,000 ಕ್ಯೂಸೆಕ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ: ಡಿಕೆಶಿ
3,000 ಸಾವಿರ ಕ್ಯೂಸೆಕ್ ನೀರಿನಲ್ಲಿ ಕೆಆರ್‌ಎಸ್‌ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು...
ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.29 ರಂದು (ಶುಕ್ರವಾರ) ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಕರ್ನಾಟಕ ಬಂದ್‌ಗೆ 100ಕ್ಕೂ ಹೆಚ್ಚು...
ವರುಣಾ ಕ್ಷೇತ್ರದಲ್ಲಿ ಕುಕ್ಕರ್ ಹಂಚಿಕೆ ಮಾಡಿದ್ದಕ್ಕೂ, ವಿಧಾನಸಭಾ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ನನ್ನ ಜನ್ಮದಿನದ ಅಂಗವಾಗಿಯಷ್ಟೇ ಕುಕ್ಕರ್ ಹಂಚಿಕೆ ಮಾಡಲಾಗಿತ್ತು. ಅಲ್ಲದೆ, ಕುಕ್ಕರ್ ಹಂಚಿಕೆ ಕಾರ್ಯಕ್ರಮ ನಡೆದಾಗ ಚುನಾವಣೆಯೇ ಘೋಷಣೆ ಆಗಿರಲಿಲ್ಲ ಎಂದು...
ಮನರೇಗಾ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಜೀವನ ಮಟ್ಟ ಉನ್ನತೀಕರಿಸುವ ಉದ್ದೇಶದಿಂದ ಅನುಷ್ಠಾನಗೊಂಡಿತು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಕಾಲ ಉದ್ಯೋಗ ಕೊಟ್ಟು, ಅವರ ಆರ್ಥಿಕ ಜೀವನ ಮಟ್ಟ...