ಕರ್ನಾಟಕ

ಕಾವೇರಿ ವಿವಾದ | ಪ್ರಧಾನಮಂತ್ರಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ: ಹೆಚ್‌ ಡಿ ಕುಮಾರಸ್ವಾಮಿ

"ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ” ಎಂದು...

ಕಾವೇರಿ ವಿವಾದ | ಪ್ರತಿಭಟನೆ ವೇಳೆ ತಮಿಳು ಸಿಎಂ ಅಣಕು ತಿಥಿ; ಎಫ್‌ಐಆರ್ ದಾಖಲು

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ನಡೆದ ಬಂದ್‌ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರವಿಟ್ಟು ಅಣಕು ತಿಥಿ ಮಾಡಲಾಗಿದೆ. ಅಣಕು ತಿಥಿ ಮಾಡಿ ಪ್ರತಿಭಟನೆ ನಡೆಸಿದ್ದ ಕಸ್ತೂರಿ...

ಹಾವೇರಿ | ಎಸ್‌ಸಿ/ಎಸ್‌ಟಿ ಸ್ಮಶಾನಕ್ಕೆ ಜಾಗ ಕೊಡಿ; ಮಾದಿಗ ಸಂಘ ಒತ್ತಾಯ

ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ‌ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್...

ರಾಮನಗರ | ಚುನಾವಣಾ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ದಾಳಿ; ಬ್ಯಾಲೆಟ್ ಪೇಪರ್ ದೋಚಿ ಪರಾರಿ

ಹಾಲು ಉತ್ಪಾದಕರ ಸಂಘದ ಚುನಾವಣೆಗಾಗಿ ತೆರಳುತ್ತಿದ್ದ ಅಧಿಕಾರಿಗಳನ್ನು ಅಡ್ಡಗಟ್ಟಿ, ಮತದಾನದ ಬ್ಯಾಲೆಟ್ ಪೇಪರ್‌ಗಳನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ...

ಬೆಂಗಳೂರು | ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ; ಸರ್ಕಾರ ಕ್ರಮ ವಿರೋಧಿಸಿ ಪ್ರತಿಭಟನೆ

'ಸರ್ಕಾರದ ಆದಾಯಕ್ಕಿಂತ ಜನತೆಯ ಶಾಂತಿಯುತ ಜೀವನ ಮುಖ್ಯ' ಎಂಬ ಟಿಪ್ಪು ಸುಲ್ತಾನ್ ಅವರ ಆದರ್ಶವನ್ನು ಸರ್ಕಾರ ಗಾಳಿಗೆ ತೂರಿದೆ. ರಾಜ್ಯದಲ್ಲಿ ಹೊಸದಾಗಿ 1,000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಮುಂದಾಗಿದೆ. ಇದು...

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಜಾತ್ಯತೀತವಾಗಿ ಉಳಿದಿದೆಯೇ?‌ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಅನ್ನು ಏನೆಂದು ಕರೆಯಬೇಕು? ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ...

ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧ: ಎಚ್.ಡಿ ದೇವೇಗೌಡ

“ಜೆಡಿಎಸ್ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರೂ ತನ್ನ ಸಿದ್ಧಾಂತ, ನಿಲುವಿನಿಂದ ವಿಮುಖವಾಗದು. ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧವಾಗಿದೆ” ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದರು. ಸೆ.27 ರಂದು ಬೆಂಗಳೂರಿನಲ್ಲಿ...

ಬಿಜೆಪಿ ಜೊತೆ ಮೈತ್ರಿ | ಜೆಡಿಎಸ್ ತೊರೆದ ಮತ್ತೊಬ್ಬ ಮುಸ್ಲಿಂ ನಾಯಕ

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎಸ್.ಶಫಿ ಅಹ್ಮದ್ ವಾಟ್ಸಪ್‌ನಲ್ಲಿ ದೇವೇಗೌಡ, ಕುಮಾರಸ್ವಾಮಿಗೆ ರಾಜೀನಾಮೆ ಪತ್ರ ರವಾನೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂಬ ಮಾಹಿತಿ ಜೆಡಿಎಸ್‌ ವರಿಷ್ಠರಿಂದ...

ಕಾವೇರಿ ವಿವಾದ: ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಜಂಟಿ ಪ್ರತಿಭಟನೆ

ಬಿ ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ತಮಿಳುನಾಡು ಏಜೆಂಟರಂತೆ ವರ್ತಿಸಬೇಡಿ: ಬಿಎಸ್‌ವೈ ಕಾವೇರಿ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾಯಕರು ಜಂಟಿಯಾಗಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ...

3000 ಕ್ಯೂಸೆಕ್ ನೀರು ಹರಿಸುವ ಆದೇಶಕ್ಕೆ ಆಕ್ಷೇಪಣೆ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ...

ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಸಿಎಂ ಸಿದ್ದರಾಮಯ್ಯ

ಚಾಮರಾಜನಗರದಲ್ಲಿ ನಡೆದ ಸಾಮೂಹಿಕ ಸರಳ ವಿವಾಹದಲ್ಲಿ ಸಿಎಂ ಭಾಗಿ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣ ಬದಲಾಯಿಸ್ತೀವಿ: ಸಿಎಂ ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದು ಒಳ್ಳೆಯದಲ್ಲ. ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು...

ಕಾವೇರಿ ವಿವಾದ | ಶಾಶ್ವತ ಪರಿಹಾರಕ್ಕೆ ಸುತ್ತೂರು ಸ್ವಾಮೀಜಿ ಸಲಹೆ

ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಹೋರಾಟ ಕಿಚ್ಚು ಹಚ್ಚಿದೆ. ಸೆ.26ರಂದು ಬೆಂಗಳೂರು ಬಂದ್‌ ನಡೆದಿದ್ದು, ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಈ ನಡುವೆ, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಶಾಶ್ವತವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ