ಕರ್ನಾಟಕ

ಮಂಡ್ಯ | ರಸ್ತೆ ಬದಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸ್ಥಳದಲ್ಲೇ ಸಾವು

ರಸ್ತೆ ಬದಿ ನಿಂತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗೆ ವೇಗವಾಗಿ ಬಂದ್ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ. ಮಂಡ್ಯ...

ಕಾವೇರಿ ವಿವಾದ | ಸಿಎಂ ಸಿದ್ದರಾಮಯ್ಯರನ್ನು ‘ಮದ್ರಾಸಿ’ ಎಂದ ಸೂಲಿಬೆಲೆ; ನೆಟ್ಟಿಗರ ತರಾಟೆ

ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಟ್ವೀಟ್ ಮಾಡಿದ್ದ ಹಿಂದುತ್ವ ಕೋಮುವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಿಕೊಡುವ...

ಗ್ಯಾರಂಟಿ ಯೋಜನೆಗಳ ಜಾಹೀರಾತಿನಲ್ಲಿ ಸಿಎಂ, ಡಿಸಿಎಂ ಫೋಟೋ; ಆಕ್ಷೇಪಿಸಿದ್ದ ಅರ್ಜಿ ವಜಾ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರ ಭಾವಚಿತ್ರಗಳು ಹಾಕಲಾಗುತ್ತಿದೆ. ಅವರೆಲ್ಲರ ಭಾವಚಿತ್ರ ಮತ್ತು ಹೆಸರುಗಳನ್ನು ಹಾಕದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಿದ್ದ...

ಬೆಂಗಳೂರಿನಲ್ಲೊಂದು ‘ಬ್ಯಾರೀಸ್ ಸೌಹಾರ್ದ ಭವನ’: ಸೆ. 30ರಂದು ಉದ್ಘಾಟನೆ

ಶಿಕ್ಷಣ, ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿ, ಇಲ್ಲೇ ಉದ್ಯಮ ನಡೆಸಿಕೊಂಡು ಬರುತ್ತಿರುವ ಶ್ರಮಜೀವಿಗಳಾದ ಕರಾವಳಿ ಮತ್ತಿತರ ಕಡೆಯ ಬ್ಯಾರಿ ಮುಸ್ಲಿಮರ ಬಹುದೊಡ್ಡ ಕನಸೊಂದು ಬೆಂಗಳೂರಿನಲ್ಲಿ ನನಸಾಗುತ್ತಿದೆ. ಅದಕ್ಕೆ ಕಾರಣ ಬೆಂಗಳೂರಿನ ದಿ ಬ್ಯಾರೀಸ್...

ಪುನಃ 3000 ಕ್ಯೂಸೆಕ್ ನೀರು ಬಿಡಲು ಆದೇಶ; ಕಾನೂನು ತಂಡದೊಂದಿಗೆ ಚರ್ಚೆ: ಸಿದ್ದರಾಮಯ್ಯ

ತಮಿಳುನಾಡಿಗೆ 300 ಕ್ಯೂಸೆಕ್‌ ನೀರು ಹರಿಸುವ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ...

ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ: ಸಿಎಂ ಸಿದ್ದರಾಮಯ್ಯ ಕರೆ

ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿಯಲ್ಲಿ ಉನ್ನತ ಪ್ರತಿಷ್ಠೆ ಗಳಿಸಿದೆ: ಮೆಚ್ಚುಗೆ ಶಿಸ್ತಿನ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದೆ ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ...

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

2023ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನ ಗಾಂಧಿ ಜನ್ಮದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ...

ಕಾವೇರಿ ವಿಚಾರ ಹಗುರವಾಗಿ ತೆಗೆದುಕೊಂಡ ಸ‌ರ್ಕಾರ, ಸಮಸ್ಯೆ ಮತ್ತಷ್ಟು ಹೆಚ್ಚಳ: ಬೊಮ್ಮಾಯಿ

ಸಚಿವರ ಹೇಳಿಕೆ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ? ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ: ಬೊಮ್ಮಾಯಿ ಕಾವೇರಿ ನದಿ ನೀರಿನ ಹಂಚಿಕೆ ವಿಷಯ ಸಿಡಬ್ಲುಆರ್‌ಸಿಯಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಆರ್‌ಎಸ್‌ಗೆ 10 ಸಾವಿರ ಕ್ಯೂಸೆಕ್ಸ್ ಒಳ...

ಹಾಸನ | ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪಾದಯಾತ್ರೆ

ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ. ರಾಜ್ಯ...

ಕಲಬುರಗಿ | ಭಾರತದ ಸಂಪತ್ತು ಸಂವಿಧಾನ ರಕ್ಷಿಸಬೇಕಾಗಿದೆ: ಡಾ.ಜಯದೇವಿ ಗಾಯಕವಾಡ

ಸಂವಿಧಾನ ಗಟ್ಟಿಯಾಗಿ ಉಳಿದರೆ ನಾವೆಲ್ಲರೂ ನೆಮ್ಮದಿಯಾಗಿರಲು ಸಾಧ್ಯ. ಭಾರತೀಯ ಸಂವಿಧಾನ ಮೂಲಕ ವರ್ತಮಾನದ ಸಮಸ್ಯೆಗಳನ್ನು ತಡೆಯಬಹುದು. ಈ ದೇಶದಲ್ಲಿ ಸರ್ವರನ್ನು ಅಪ್ಪಿಕೊಳ್ಳುವುದು ಸಂವಿಧಾನ ಮಾತ್ರ. ಸಂವಿಧಾನ ಇರುವುದಕ್ಕಾಗಿಯೇ ನಾವೆಲ್ಲರೂ ಕೂಡಿ ಬದುಕಲು ಸಾಧ್ಯವಾಗಿದೆ ಎಂದು ಸಾಹಿತಿ,...

ಕಾವೇರಿ ವಿವಾದ | ಮತ್ತೆ ನೀರು ಹರಿಸಿ ಎಂಬುದು ಕನ್ನಡಿಗರ ಪಾಲಿಗೆ ಮರಣ ಶಾಸನ: ಕುಮಾರಸ್ವಾಮಿ

ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ಹರಿಸಲು ಆದೇಶ 'ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್‌ ಸರಕಾರ ಬಂದಿದೆ' ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ...

ದಕ್ಷಿಣ ಕನ್ನಡ | ಶಿಳ್ಳೇಕ್ಯಾತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ; ಸಂತ್ರಸ್ತರ ಭೀತಿ

ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ