ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅಸಹಜ ಸಾವಿನ ತನಿಖೆ ವಿಚಾರ ಕುರಿತು ನಿಯಮ 69ರಡಿ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆಗೆ ಸಭಾಧ್ಯಕ್ಷರು ಅವಕಾಶ ಮಾಡಿಕೊಟ್ಟರು.
ನಿಲುವಳಿ ಸೂಚಿಸಿದ್ದ ಬಿಜೆಪಿ ಸದಸ್ಯ ವಿ ಸುನಿಲ್...
ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು...
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ...
ಯಾವುದೇ ಪಾಲು ಪಡೆಯದವರಿಗೆ ಅನುಕೂಲ ಮಾಡಿಕೊಡಬೇಕು ಎಂಬುದರ ಬಗ್ಗೆ ನನಗೆ ಸಹಮತವಿದೆ. ವರದಿ ತುಂಬಾ ಸ್ಪಷ್ಟವಾಗಿದೆ. ಇದು ಕೂಡಲೇ ಜಾರಿ ಆಗಬೇಕಿದೆ. ತಾಂತ್ರಿಕವಾಗಿರುವುದನ್ನು ಸರಿಪಡಿಸಬೇಕಿದೆ ಎಂದಿದ್ದಾರೆ ಕೆ.ರಾಮಯ್ಯ.
ಜಸ್ಟಿಸ್ ಎಚ್.ಎನ್. ನಾಗಮೋಹನ ದಾಸ್ ಅವರ...
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ...
ಮಕ್ಕಳಲ್ಲಿ ಪೌಷ್ಠಿಕ ಆಹಾರ ವೃದ್ಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಚಿಕ್ಕಿ ನೀಡುತ್ತಿದೆ. ಆದರೆ, ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ಧಾರ್ಮಿಕ ಆಚರಣೆ ನೆಪವೊಡ್ಡಿ ಮೊಟ್ಟೆ ವಿತರಣೆ ವಿರೋಧಿಸಿ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಅಲ್ಲದೆ ಉತ್ತರ ಹಾಗೂ ದಕ್ಷಿಣ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬುದು ಗುರುವಾರ ತೀರ್ಮಾನವಾಗಲಿದೆ.
ನಟ ದರ್ಶನ್ ಅವರಿಗೆ ನಿಯಮಿತ...
ಚಿತ್ರದುರ್ಗದ ಹಿರಿಯ ರಂಗ ನಿರ್ದೇಶಕ ಕೆಪಿಎಂ.ಗಣೇಶಯ್ಯ ಮತ್ತು ಗೆಜ್ಜೆಹೆಜ್ಜೆ ರಂಗ ತಂಡದ ಕಲಾವಿದರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಸಂಗೀತ ಹಾಗೂ ನಾಟಕಕಾರ ಮೈಸೂರು ರಮಾನಂದರ ರಚನೆ ಮತ್ತು ನಿರ್ದೇಶನದ "ಎಂಡ್ ಇಲ್ಲದ ಬಂಡ್...
"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಬಲಿಷ್ಠ ಹೋರಾಟವೊಂದೇ ದಾರಿ, ಹಾಗಾಗಿ ನಿಮ್ಮ ಈ ಮೂರು ದಿನಗಳ ಅಹೋ ರಾತ್ರಿ ಧರಣಿ ಸರಿಯಾಗಿದೆ. ಯಾವುದೇ...
ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹೀಗಾಗಿ, ವಾಲ್ಮೀಕಿ ಸಮುದಾಯದ ನಾಯಕರಿಗೆ ಮರಳಿ ಸಚಿವ ಸ್ಥಾನ ನೀಡಬೇಕು ಎಂದು ಕೇಳಲು ನಾವು ದೆಹಲಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್...