ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ ಈಗ ಬೃಹತ್ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಸಲ್ಲಿಕೆಯಾಗಿರುವ...
ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ 'ಸಾರಾಯಿ ಶಾರದೆ' ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಲಲಿತಮ್ಮ (65) ಅವರು ಅಕ್ಟೋಬರ್ 4ರಂದು ನಿಧನರಾಗಿದ್ದಾರೆ.
ಕಳೆದ ಎರಡೂವರೆ ತಿಂಗಳಿಂದ...
ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...
"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಆ ಆಸ್ತಿಯನ್ನು ಕುಮಾರಸ್ವಾಮಿ, ಅವರ ಪತ್ನಿ ಮತ್ತು ಮಕ್ಕಳ ಹೆಸರಿಗೆ ಉಚಿತವಾಗಿ ನೋಂದಣಿ ಮಾಡಿಸಿಕೊಡುತ್ತೇನೆ" ಎಂದು ಸಚಿವ ಬಾಲಕೃಷ್ಣ...
ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ ಸೆಕ್ಷನ್ 509ರ ಅಡಿಯಲ್ಲಿ ಮಹಿಳೆಯ ಮರ್ಯಾದೆ ಭಂಗ ಮಾಡಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರಿನ...
ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಭಾಲ್ಕಿ ತಾಲ್ಲೂಕಿನ ಏಣಕೂರ ಗ್ರಾಮದ ವಿಶಾಲಕುಮಾರ್ ಮೇತ್ರೆ (24) ಎಂಬಾತನನ್ನು ಎನ್ಐಎ...
ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್ ಕುಮಾರ್) ಜಂಟಿಯಾಗಿ ಎಸ್‌ಐಆರ್ ಹೆಸರಿನಲ್ಲಿ ಅರ್ಹ...
ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್) ಮಾನದಂಡಗಳನ್ವಯ ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ಬಿಡುಗಡೆ...
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೇರಳ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನ...
ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ ಮತ್ತು ಹೊಣೆಗಾರಿಕೆ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣವನ್ನು ಅಕ್ಟೋಬರ್ 2ರಂದು ಬೆಳಿಗ್ಗೆ 10:30ರಿಂದ ಸಂಜೆ 6:30ರವರೆಗೆ...
"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಅವರ ತತ್ವಗಳನ್ನು ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕು" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು.
ಶುಕ್ರವಾರ ಗಾಂಧಿ ಜಯಂತಿಯ ಅಂಗವಾಗಿ ನಗರದ...
ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು ಮತ್ತು ಪಂಚಾಯಿತಿಯಲ್ಲಿ ದಾಖಲಾಗಿರುವ ಸಾವುಗಳ ಪ್ರಮಾಣದಲ್ಲಿ ವ್ಯತ್ಯಾಸವಿದೆ ಎಂದು ತನಿಖಾ ವರದಿ ಹೇಳುತ್ತದೆ. ಈ ವ್ಯತ್ಯಾಸ ಹೇಗೆ ಬಂದಿದೆ? ನಿಜಾಂಶವೇನು?...