ಕಳೆದ ಆರು ತಿಂಗಳಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 13,831 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಮೇ ತಿಂಗಳಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು(2,562) ದಾಖಲಾಗಿದ್ದರೆ, ಫೆಬ್ರವರಿಯಲ್ಲಿ ಕನಿಷ್ಠ 1,883...
ಅವಧಿಪೂರ್ವ ಜನನ, ವಿವಿಧ ಕಾಯಿಲೆ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,254 ನವಜಾತ ಶಿಶುಗಳು ಹಾಗೂ 45 ತಾಯಂದಿರು ಮರಣ ಹೊಂದಿರುವ ಪ್ರಕರಣ ಬೆಳಕಿಗೆ...
ಉತ್ತರ ಕನ್ನಡ ಜಿಲ್ಲೆ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು...
ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು...
ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...
ರಾಜಣ್ಣ ಹೇಳಿದ್ದರಲ್ಲಿ ತಪ್ಪೇನಿದೆ? ಆತ್ಮವಿಮರ್ಶೆ ಮಾಡಿಕೊಳ್ಳಲಿ ರಾಹುಲ್ ಗಾಂಧಿ
ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ಪಕ್ಷ ಇಂದು ಒಬ್ಬ ಎಸ್ಟಿ ನಾಯಕನನ್ನು ಕತ್ತು ಹಿಡಿದು ಹೊರ ದಬ್ಬಿದ್ದು, ಇದು ಅತ್ಯಂತ ಖಂಡನೀಯ ಎಂದು ಕೇಂದ್ರ ಆಹಾರ...
ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ಅರಿವು ಮೂಡಿಸುವ ಶಿಬಿರವನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿತ್ತು. ಇದೇ ವೇಳೆ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಂಬೇಡ್ಕರ್ ಕಾರ್ಮಿಕ ಸಹಾಯ...
ಪ್ರತಿ ಜಿಲ್ಲೆಯಲ್ಲೂ ಉಸ್ತುವಾರಿ ಸಚಿವರುಗಳಿಗೆ ಆಗಸ್ಟ್ 15ರಂದು ಘೇರಾವ್ ಹಾಕುವುದಾಗಿ ಒಳಮೀಸಲಾತಿ ಹೋರಾಟಗಾರರು ಎಚ್ಚರಿಸಿದ್ದಾರೆ
"ಒಳಮೀಸಲಾತಿಯೊಳಗೆಯೇ ಒಳಮೀಸಲಾತಿ ಬಯಸಿದವರು ಮಾದಿಗರು. ಆ ಸಂಬಂಧ ಜಸ್ಟಿಸ್ ನಾಗಮೋಹನ ದಾಸ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದೆವು. ಅಂತಹ ತಾಯ್ತನ...
ಆಗಸ್ಟ್ 12 ವಿಶ್ವ ಯುವ ದಿನ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 1999ರ ಡಿಸೆಂಬರ್ 17ರಂದು ಮಾಡಿದ ಘೋಷಣೆಯಂತೆ ಪ್ರತಿ ವರ್ಷ ಆಗಸ್ಟ್ 12ಅನ್ನು 'ಅಂತಾರಾಷ್ಟ್ರೀಯ ಯುವ ದಿನ'ವಾಗಿ ಆಚರಿಸಲಾಗುತ್ತಿದೆ. ಈ ದಿನ...
ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ...
"ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸವನ್ನು ಮಾದಿಗ ಸಮುದಾಯ ಮಾಡುತ್ತಿದೆ. ಅಲೆಮಾರಿಗಳು ಮಾದಿಗರಿಗೆ ಆಭಾರಿಯಾಗಿರುತ್ತೇವೆ."
"ಕಳೆದ 70 ವರ್ಷಗಳಿಂದಲೂ ದಿಕ್ಕಿಲ್ಲದೆ...
ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎ1, ಎ2, ಎ3 ಆರೋಪಿಗಳಾಗಿದ್ದಾರೆ. ಆದ್ದರಿಂದ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...