ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಬೆಳವಣಿಗೆ ಬಗ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪದಲ್ಲಿ ಗಂಭೀರ ಚರ್ಚೆ ನಡೆಯಿತು. ಇದು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ...
ಮುಂದಿನ ಪೀಳಿಗೆಯ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಳ್ಳದೆ, ಇಂದಿನ ದಿನಮಾನದ ಅಗತ್ಯಗಳನ್ನು ಪೂರೈಸಲು ಸುಸ್ಥಿರ ಅಭಿವೃದ್ಧಿ ಮಾಡುವುದು ರಾಜ್ಯ ಸರ್ಕಾರದ ಧ್ಯೇಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳೀದರು.
ಬೆಂಗಳೂರಿನ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲ ಬಾರಿಗೆ ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ 12ರಲ್ಲಿ ಶೋಧ ನಡೆದಿತ್ತು. ಆದರೆ...
"ಅಹಿಂದ…. ಅಹಿಂದ…. ಎನ್ನುತ್ತಲೇ ಹಿಂದುಳಿದ ದಲಿತ ನಾಯಕರನ್ನು ತುಳಿಯುತ್ತಿರುವ ಮಜವಾದಿ ಸಿದ್ದರಾಮಯ್ಯ" ಎಂದು ಜೆಡಿಎಸ್ ಟೀಕಿಸಿದೆ.
ಸಚಿವ ಸ್ಥಾನಕ್ಕೆ ಕೆ ಎನ್ ರಾಜಣ್ಣ ವಜಾ ವಿಚಾರವಾಗಿ ಟ್ವೀಟ್ ಮಾಡಿರುವ ಜೆಡಿಎಸ್, "ಮುಖ್ಯಮಂತ್ರಿಗಳೇ ನಿಮ್ಮ ಅಧಿಕಾರದ...
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ(ಆಗಸ್ಟ್ 11) ರಾಜೀನಾಮೆ ನೀಡಿದ್ದಾರೆ....
ಕಾಂಗ್ರೆಸ್ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ...
ವಿಧಾನಸಭೆಯ ಮುಂಗಾರು ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ತನಿಖೆಗಳ ಪ್ರಕರಣ ಬಗ್ಗೆ ಚರ್ಚೆ ನಡೆಯಿತು.
ಶೂನ್ಯವೇಳೆ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ವಿ...
ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ ಬಂದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಬಂಧಿಸಿದೆ. ಮಾತ್ರವಲ್ಲದೆ, 25,000 ರೂ. ಭಾರೀ ದಂಡ ವಿಧಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ...
ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ತನಿಖೆ ನಡೆಯುತ್ತಿರುವಾಗಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿ ಮಾಹಿತಿಗಳನ್ನು...
"ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಕಿಡಿಗೇಡಿಗಳ ಒತ್ತಡಕ್ಕೆ ಮಣಿಯದೆ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ಒಳಮೀಸಲಾತಿ ವರದಿಯನ್ನು ಆಗಸ್ಟ್ 15ರೊಳಗೆ ಜಾರಿಗೊಳಿಸಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಸಿಎಂ ಶವ ಯಾತ್ರೆ ನೆಡೆಸಿ ಸಿಎಂ...
ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ಸರಕಾರಗಳು ಇದುವರೆಗೂ ನೆರವು ಒದಗಿಸಿಲ್ಲ ಎಂದು ಆರೋಪಿಸಿ, ಕೂಡಲೇ ನೆರವನ್ನು ಒದಗಿಸಲು ಆಗ್ರಹಿಸಿ ದಸಂಸ ನೇತೃತ್ವದಲ್ಲಿ ನಡೆಸುತ್ತಿರುವ ಚಿತ್ರದುರ್ಗ ಜಿಲ್ಲೆಯ...