ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರೂ ರಾಜೀನಾಮೆ ನೀಡದ ಅವರನ್ನು ಈಗ ಸಂಪುಟದಿಂದಲೇ ವಜಾಗೊಳಿಸಲಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಕೆ ಎನ್...
"ಜ್ಞಾನಪ್ರಕಾಶ್ ಸ್ವಾಮೀಜಿಯವರು ವರದಿಯನ್ನು ಸುಟ್ಟು ಹಾಕಿದ್ದಾರೆ. ಇಂತಹ ಕೆಲಸವನ್ನು ಸಣ್ಣಮಕ್ಕಳೂ ಮಾಡುವುದಿಲ್ಲ. ಸಾಮಾಜಿಕ ನ್ಯಾಯದ ಕುರಿತು ಮಾತನಾಡುವ ಅವರಿಗೆ ಒಂದಿಷ್ಟು ತಾಳ್ಮೆಯಾದರೂ ಇರಬೇಕಿತ್ತು" ಎಂದು ಹೋರಾಟಗಾರ ಎಸ್.ಮಾರೆಪ್ಪ ಹೇಳಿದರು.
ಈಗ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲೇ...
ಭೌಗೋಳಿಕ ಪ್ರದೇಶದ ಶೇ.60-70ರಷ್ಟು ಕಾನನ ಪ್ರದೇಶವಿದ್ದಾಗಲೂ ವನ್ಯಜೀವಿ – ಮಾನವ ಸಂಘರ್ಷವಿತ್ತು, ಈಗ ಅರಣ್ಯ ಕ್ಷೀಣಿಸಿ ಶೇ.20ಕ್ಕೆ ಇಳಿದಿದೆ. ವನ್ಯಜೀವಿ- ಮಾನವ ಸಂಘರ್ಷ ಹೆಚ್ಚಾಗುತ್ತಿದೆ, ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಸಾಧ್ಯ ಕ್ರಮ...
ನುಡಿದಂತೆ ನಡೆಯದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತರು ರಾಜ್ಯ ವ್ಯಾಪಿ ಮೂರು ದಿನಗಳ ಅಹೋರಾತ್ರಿ...
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ...
ಪ್ರಧಾನಿ ಮೋದಿ ಅವರಿಗೆ ಡಬಲ್ ಡೆಕ್ಕರ್, ಮೆಟ್ರೋ ನಿಲ್ದಾಣಗಳಿಗೆ ಪ್ರತಿಷ್ಠಿತ ಕಂಪೆನಿಗಳ ಹೆಸರಿಡಲು ನಿಧಿ ಸಂಗ್ರಹ, ಸಿಎಸ್‌ಆರ್ ಯೋಜನೆಗಳ ಬಗ್ಗೆ ವಿವರಿಸಿದಾಗ ʼವೆರಿಗುಡ್ ಡಿ.ಕೆ., ಒಳ್ಳೆ ಕೆಲಸ ಮಾಡುತ್ತಿದ್ದೀರಾʼ ಎಂದು ಹೊಗಳಿದರು...
ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು...
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ.
ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ...
ಭಾರತದ ಬೆಳವಣಿಗೆಯ ಯಶೋಗಾಥೆಯಲ್ಲಿ ಕರ್ನಾಟಕ ನಿರಂತರವಾಗಿ ಸಕ್ರಿಯ ಪಾಲ್ಗೊಳ್ಳುವ ಮೂಲಕ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಈ ವಿಚಾರದಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ನಾವೀನ್ಯತೆ, ಪ್ರತಿಭೆ ಹಾಗೂ ತಂತ್ರಜ್ಞಾನದಲ್ಲಿನ ನಾಯಕತ್ವಕ್ಕಾಗಿ ಜಗತ್ತು ನೋಡುವ...
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿಯಿಂದ ನಡೆದುಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...
“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೇಬರವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ" ಎಂದಿದ್ದಾರೆ ಇಂದ್ರಾವತಿ.
38 ವರ್ಷಗಳ ಹಿಂದೆ...