ಕರ್ನಾಟಕ

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಇಂದಿನಿಂದ ಆರಂಭ

ಆರ್‌ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆ ಆಗಸ್ಟ್ 11ರ ಬೆಳಿಗ್ಗೆಯಿಂದ ಪ್ರಾರಂಭವಾಗಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 6.30ಕ್ಕೆ, ಭಾನುವಾರ 7 ಗಂಟೆಗೆ...

ಮಾಜಿ ಸಚಿವ ಅರವಿಂದ ಲಿಂಬಾವಳಿ ತಾಯಿ ನಿಧನ

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ(80) ಸೋಮವಾರ ನಿಧನರಾದರು. ಭೀಮಾಬಾಯಿ ಅವರಿಗೆ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರು ಮಹದೇವಪುರ ಶಾಸಕಿ ಮಂಜುಳಾ ಅವರ ಅತ್ತೆ. ಇದನ್ನು...

ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ವಾಕ್ಸಮರಕ್ಕೆ ವಿಪಕ್ಷಗಳು ಸಜ್ಜು

ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು...

ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ

"ಶ್ರಮಿಕ ಶಕ್ತಿ ಸಂಯೋಜಿತ 'ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ' ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ...

ಎಚ್‍ಡಿಕೆ ಮಾತು ಕೇಳಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿಗೆ ಒಪ್ಪಿದ್ದೆವು: ನಟ ಅನಿರುದ್ಧ್

ನಟ ವಿಷ್ಣುವರ್ಧನ್ ಅವರ ಸಮಾಧಿ ಜಾಗ ವಿವಾದಾತ್ಮಕ ಸ್ಥಳ ಎಂಬುದು ಮೊದಲು ನಮಗೆ ಗೊತ್ತಿರಲಿಲ್ಲ. ಎಚ್ ಡಿ ಕುಮಾರಸ್ವಾಮಿ ಅಭಿಮಾನ್ ಸ್ಟುಡಿಯೋದಲ್ಲೇ ಸಮಾಧಿ ಮಾಡಲು ಹೇಳಿದ್ದರಿಂದ ನಾವು ಒಪ್ಪಿಕೊಂಡಿದ್ದೆವು ಎಂದು ನಟ ವಿಷ್ಣುವರ್ಧನ್...

ಬೆಂಗಳೂರು ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು: ಮೋದಿ ಎದುರೇ ಸಿದ್ದರಾಮಯ್ಯ ಹೇಳಿಕೆ

ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ. ಕೇಂದ್ರ ಶೇ. 50, ರಾಜ್ಯ ಶೇ. 50 ರಷ್ಟು ಖರ್ಚು ಮಾಡುವ ಒಪ್ಪಂದ ಆಗಿದೆ. ಆದರೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡುತ್ತಿದೆ ಎಂದು...

GROUND REPORT: ಸಾಮಾನ್ಯರ ಬದುಕು ಹೈರಾಣಾದ ‘ಧರ್ಮಸ್ಥಳ’ದಲ್ಲಿ ಕಂಡಿದ್ದಿಷ್ಟು…

"ಸತ್ಯ ಏನೇ ಇರಲಿ, ಜನರಿಗೆ ಮೊದಲು ಹೊಟ್ಟೆಪಾಡೇ ಮುಖ್ಯವಾಗುತ್ತದೆ. ದೊಡ್ಡವರ ಮೇಲೆ ಸಿಟ್ಟಿದ್ದರೂ ಅವರನ್ನೇ ಅವಲಂಬಿಸಿ ಬದುಕಬೇಕಾದ ಸ್ಥಿತಿ ಇಲ್ಲಿನ ಜನರದ್ದು” ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಗೂಡಂಗಡಿ ವ್ಯಾಪಾರಿಗಳು. ಬುಧವಾರ ಬೆಳಿಗ್ಗೆಯೇ ಮುಂದಾಗುವ ಸೂಚನೆಗಳು...

ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

""ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಹಾಗೂ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ...

ಬೆಂಗಳೂರು | ಪತ್ನಿಗೆ ವಿಡಿಯೋ ಕರೆ ಮಾಡಲು ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ; ಪೊಲೀಸ್ ಅಧಿಕಾರಿ ಅಮಾನತು

ಪೊಲೀಸ್‌ ಕಸ್ಟಡಿಯಲ್ಲಿದ್ದ ಕಳ್ಳನೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಲು ಪೊಲೀಸ್‌ ಸಮವಸ್ತ್ರವನ್ನು ಧರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳನಿಗೆ ಪೊಲೀಸ್ ಸಮವಸ್ತ್ರ ಕೊಟ್ಟ ಆರೋಪದ ಮೇಲೆ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರನ್ನು ಅಮಾನತು...

ಪ್ರತಾಪ್‌ ಸಿಂಹ ಮೊಬೈಲ್‌ ಎಸ್‌ಐಟಿಗೆ ಕೊಟ್ಟರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಖಚಿತ: ಕಾಂಗ್ರೆಸ್‌ ಮುಖಂಡ ಎಂ ಲಕ್ಷ್ಮಣ್

ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವಿಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ...

‘ಪ್ರಿಯ ನರೇಂದ್ರ ಮೋದಿಜಿ…’: ಬೆಂಗಳೂರಿಗೆ ಬಂದ ಪ್ರಧಾನಿಗೆ ತನ್ನ ಸಮಸ್ಯೆ ಬಗ್ಗೆ 5 ವರ್ಷದ ಬಾಲಕಿ ಪತ್ರ

ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ, 5 ವರ್ಷದ ಬಾಲಕಿಯೊಬ್ಬಳು ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದು, ತಾನು ದಿನನಿತ್ಯ...

ಬಾಬು ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ FIR; ಬಿಜೆಪಿಗರ ಮೌನ

ಬಿಜೆಪಿ ಸಂಸದ ಡಾ. ಕೆ ಸುಧಾಕರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್‌ ನಾಯಕರು ಆಗ್ರಹಿಸಿದ್ದಾರೆ. ಸುಧಾಕರ್ ವಿರುದ್ಧ ಬಿಜೆಪಿ ಕೂಡ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X