2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ. ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದಕ್ಕೆ...
ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ...
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತು ಹಾಕಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9 ರಂದು ಎಸ್‌ಐಟಿ ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.
ಧರ್ಮಸ್ಥಳ ಮುಖ್ಯ ದ್ವಾರದ ಸಮೀಪದ ಬಾಹುಬಲಿ ಬೆಟ್ಟದ ಕೆಳಭಾಗದ...
ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕುಟುಂಬ ಜೀವಾವಧಿ ಶಿಕ್ಷೆ ತೀರ್ಪನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ...
ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ನಡೆದಿದೆ ಎಂದು ದೂರು ದಾಖಲಾಗಿದೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ದುರುಳರು ಅತ್ಯಾಚಾರ ಎಸಗುತ್ತಿರುವುದನ್ನು ವಿಡಿಯೋ ಮಾಡಿ ಯುವತಿ...
ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ, ಚುನಾವಣಾ ಅಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸತ್ಯಶೋಧನ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ ಮತ್ತು...
ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕರೇತರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕೆಂದು ಆಗ್ರಹಿಸಿದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿಯೋಗ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು...
ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ...
ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ತೀವ್ರ ಗಾಳಿಯೊಂದಿಗೆ ಅಲ್ಲಲ್ಲಿ ಸಾಧಾರಣ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 14ರಿಂದ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಕಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ನಿನ್ನೆಯಷ್ಟೇ ದೆಹಲಿಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನದ ಬಗ್ಗೆ ಸವಿವರವಾಗಿ ದಾಖಲೆಗಳ ಸಹಿತ ದೇಶದ ಮುಂದಿಟ್ಟದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ...