ಸಾರ್ವಜನಿಕರಿಗೆ ಅನಾನುಕೂಲ, ಮಾಲಿನ್ಯ, ಜೀವಭಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ರೈಲ್ವೆ ನಿಲ್ದಾಣದ ಮೂಲಕ ಅದಿರು ಸಾಗಾಣಿಕೆ ಮಾಡುವುದನ್ನು ಸ್ಥಗಿತಗೊಳಿಸಲು ಮನವಿ ಮಾಡಿ ರೈಲ್ವೆ ಇಲಾಖೆಗೆ ಪತ್ರ ಬರೆಯಲಾಗುವುದು. ಭೇಟಿ ನೀಡುವವರೆಗೆ...
ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅನಧಿಕೃತ ಗೋರಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಸತ್ಯ ಸತ್ಯತೆಯನ್ನು ತಿಳಿಯದೆ ಸಮಾಜದಲ್ಲಿ ಸಾಮರಸ್ಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಜೇವರ್ಗಿಯ ಅಂದೋಲಾ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ...
"ದೃಶ್ಯಮಾಧ್ಯಮದಲ್ಲಿ ತೋರುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತುಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ" ಎಂದು ಇನ್ನಿಬ್ಬರು ಧರ್ಮಸ್ಥಳ...
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್ ಇಲಾಖೆ...
ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ...
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ...
ಇತ್ತೀಚೆಗೆ ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ಮಾರಣಾಂತಿಕ...
ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ...
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ...
ಸಾರಿಗೆ ಕಚೇರಿಗೆ ಹೊಂಡಾ ಆಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಸಾರಿಗೆ ಕಛೇರಿ ಅಧೀಕ್ಷಕರೊಬ್ಬರು ಮೃತ ಪಟ್ಟ ಧಾರುಣ ಘಟನೆ ದಾವಣಗೆರೆ...