ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಚಾರವಾಗಿ ರಾಜ್ಯ ಸರ್ಕಾರ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ.
ನ್ಯಾ.ನಾಗಮೋಹನ್‌ದಾಸ್ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು...
ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರನ್ನು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ. ಈ ವಿಚಾರವಾಗಿ ನಾವೆಲ್ಲರೂ ಒಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಅದರಲ್ಲೂ ಮಳೆಯಾಗದ ಜಿಲ್ಲೆಗಳಲ್ಲೂ ಈ ಬಾರಿ ಮಳೆಯಾರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವ್ಯಾಪಕ ಮಳೆ ಹಿನ್ನೆಲೆಯಲ್ಲಿ...
"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ ಹೈಕಮಾಂಡ್ ಕೋಪಕ್ಕೆ ಗುರಿಯಾಗಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ...
ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ 13ರ ಬಾಲಕನ್ನು ಬಳಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಲಸದ ನಿಮಿತ್ತ ದುಬೈಗೆ ತೆರಳಿದ್ದ ಬಾಲಕನ ಪೋಷಕರು ಬಾಲಕ ಸದಾ ಮಂಕಾಗಿರುವುದನ್ನು...
2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು,...
ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ ರಕ್ಷಕರ ಸೋಗು ಧರಿಸಿರುವ ಬಿಜೆಪಿಯವರು ನಿಜಕ್ಕೂ ಕೊಂಕು ಮಾತನಾಡದೇ ಸತ್ಯ ಹೊರಗೆ ಬರಲಿ ಎಂದು ಆಗ್ರಹಿಸಬೇಕಿತ್ತು, ಅಲ್ಲವೇ?
ಧರ್ಮಸ್ಥಳ ಗ್ರಾಮದ ಆಸುಪಾಸಿನ...
ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ, " ಧರ್ಮಸ್ಥಳದಲ್ಲಿ...
ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅವಶ್ಯವಾಗಿ ಬೇಕಾಗಿದೆ ಎಂದು ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷರು ಹಾಗೂ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ.ಎ.ಬಿ.ಪಾಟೀಲ್ ಚಿತ್ರದುರ್ಗದ ಕೃಷಿ ತಂತ್ರಜ್ಞರ...
ಇಂದು(ಆ.19) ಮತ್ತು ನಾಳೆ(ಆ.20) ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ...
ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಎಂಬುದು ಭಾರತೀಯ ಜ್ಞಾನದ ನೆಲೆಯಲ್ಲಿ ರೂಪಿಸಲಾಗಿದೆ. ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರಚಿಸುವಾಗ ಸಂವಿಧಾನದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು, ಸಮಾನ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಇರಬೇಕು ಎಂಬುದನ್ನು ಪ್ರತಿಪಾದಿಸಿದ್ದೇವೆ
ರಾಜ್ಯ...