ಇತ್ತೀಚೆಗೆ ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ಮಾರಣಾಂತಿಕ...
ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ...
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ...
ಸಾರಿಗೆ ಕಚೇರಿಗೆ ಹೊಂಡಾ ಆಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಸಾರಿಗೆ ಕಛೇರಿ ಅಧೀಕ್ಷಕರೊಬ್ಬರು ಮೃತ ಪಟ್ಟ ಧಾರುಣ ಘಟನೆ ದಾವಣಗೆರೆ...
ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ...
ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...
ಧರ್ಮಸ್ಥಳದಲ್ಲಿ ಸೌಜನ್ಯ ಮನೆ ರಸ್ತೆಯ ಬಳಿ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಯುಟ್ಯೂಬರ್‌ಗಳನ್ನು ಭೇಟಿ ಮಾಡಿರುವ ಎಸ್‌ಡಿಪಿಐ ನಿಯೋಗ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆಯ ಬೆನಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ...
ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೊಂಚ ವ್ಯತ್ಯಯವಾಗುವ ಬಗ್ಗೆ...
ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿಯಬೇಕು. ಕರ್ನಾಟಕ ರಾಜ್ಯದಲ್ಲಿ ಇರುವ ಸರಕಾರಿ ಶಾಲೆಗಳನ್ನು ಸದೃಢಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ...
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಗೆ ಸಂಬಂಧಿಸಿ ವರದಿಗೆ ತೆರಳಿದ್ದ ನಾಲ್ವರು ವರದಿಗಾರರನ್ನು ಗೂಂಡಾಗಳು ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಖಂಡನಾ ಸಭೆ ನಡೆಯಿತು. ಸ್ವತಂತ್ರ ಮಾಧ್ಯಮ ಪ್ರತಿನಿಧಿಗಳು, ಪ್ರಗತಿಪರರು, ಸಾಹಿತಿಗಳು,...
ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯಸೌಧದಲ್ಲಿ ಇಂದು ಸುದ್ದಿಗೋಷ್ಠಿ ಮಾತನಾಡಿದ ಸಚಿವರು,...