ಕರ್ನಾಟಕ

ಪ್ರತಿ ತಾಲ್ಲೂಕು ಆಸ್ಪತ್ರೆಗೆ ಸ್ತ್ರೀರೋಗ, ಅರವಳಿಕೆ ಹಾಗೂ ಮಕ್ಕಳ ತಜ್ಞರ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯಸೌಧದಲ್ಲಿ ಇಂದು ಸುದ್ದಿಗೋಷ್ಠಿ  ಮಾತನಾಡಿದ ಸಚಿವರು,...

ಐದು ರೀತಿಯಲ್ಲಿ ಚುನಾವಣಾ ಅಕ್ರಮ: ಸಿಎಂ ಸಿದ್ದರಾಮಯ್ಯ ಆರೋಪ

ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತ ಕಳವು: ಚುನಾವಣಾ ಆಯೋಗವೇ ನೇರ ಬೆಂಬಲ ನೀಡಿತೆ?  

2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯಿಂದ ಪಿ ಸಿ ಮೋಹನ್ ಸ್ಪರ್ಧಿಸಿದ್ದರು. ಎಣಿಕೆಯಲ್ಲಿ ಅಂತಿಮ ಕ್ಷಣದವರೆಗೂ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮುನ್ನಡೆ...

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಬಂಧನ

ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ ಬಳಿ ಬುಧವಾರ ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು...

ಬೀದರ್‌ | ಬಾಡಿಗೆ ಕಟ್ಟಡದಲ್ಲಿ 486 ಬಾಲವಾಡಿ : ಬದಲಾಗದ ದುಸ್ಥಿತಿ, ಬೇಕಿದೆ ಇಚ್ಛಾಶಕ್ತಿ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 2,051 ಪೈಕಿ 486 ಬಾಲವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ...

ಕೃಷಿ ಇಲಾಖೆಯಿಂದ 13 ಶೀತಲ ಘಟಕ ನಿರ್ಮಾಣ, ಸಚಿವ ಸಂಪುಟದ ಪ್ರಮುಖ ತೀರ್ಮಾನಗಳೇನು?

2021-22ನೇ ಸಾಲಿನಲ್ಲಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ 171.91 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ...

ಚಿತ್ರದುರ್ಗ | ಸುಪ್ರೀಂ ನಿರ್ದೇಶನದಂತೆ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ, ಲೋಕ್ ಅದಾಲತ್; ನ್ಯಾ. ರೋಣ ವಾಸುದೇವ

"ಸರ್ವೋಚ್ಛ ನ್ಯಾಯಾಲಯದ (ಸುಪ್ರೀಂ ಕೋರ್ಟ್) ನಿರ್ದೇಶನದಂತೆ ಜುಲೈ 1 ರಿಂದ ಅಕ್ಟೋಬರ್ 7ನೇ ತಾರೀಖಿನ ವರೆಗೆ ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕಾಗಿ 1015 ಪ್ರಕರಣಗಳನ್ನು...

ಚಿತ್ರದುರ್ಗ | ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ತಿರುಕಯಾನ ಇಂಗ್ಲೀಷ್ ಆವೃತ್ತಿ ಜರ್ನಿ ಆಫ್ ಎ ಯೋಗ ಮಾಸ್ಟರ್ ಲೋಕಾರ್ಪಣೆ

ಶ್ರೀ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ಕುರಿತು ಆರ್ಥಿಕ ಚಿಂತಕ ಮತ್ತು ಸಾಹಿತಿ ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ ರಚಿಸಿದ್ದ 'ತಿರುಕಯಾನ' ನಾಟಕದ ಇಂಗ್ಲಿಷ್ ಆವೃತ್ತಿ (Journey of a Yoga Master)...

ಹಾಸನಕ್ಕೆ ಕೃಷ್ಣ ಬೈರೇಗೌಡ, ಬಳ್ಳಾರಿಗೆ ರಹೀಂ ಖಾನ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ...

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ | ಆ.16ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರವಾಗಿ ಆ.16ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ...

ಮೈಸೂರು | ಆಗಸ್ಟ್. 12 ರಿಂದ 14 ರ ವರೆಗೆ ರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇದೇ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ರಾಜ್ಯವ್ಯಾಪಿ...

ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X