ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು ಘೋಷಿಸಿ ವಿಶೇಷ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಮಾಡಬೇಕು. ಜತೆಗೆ ವಿಳಂಬ ಮಾಡದೆ ತಕ್ಷಣವೇ ಬರ ಪರಿಹಾರ ವಿತರಿಸಬೇಕು....
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್) ಯೋಜನೆ ವಿರೋಧಿಸಿ ಬಿಡದಿಯಲ್ಲಿ ರೈತರು ಅಹೋರಾತ್ರಿ ಉಪವಾಸ ಧರಣಿ ನಡೆಸುತ್ತಿದ್ದಾರೆ. ರೈತರ ಉಪವಾಸ ಸತ್ಯಾಗ್ರಹವು 2ನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸವಿದ್ದ ರೈತರಲ್ಲಿ...
ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಕಿಯೋ’ ಕಂಪ್ಯೂಟರ್‌ಗಳ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ತಂತ್ರಜ್ಞಾನವನ್ನು ತಲುಪಿಸಿ, ಭವಿಷ್ಯದ ಪೀಳಿಗೆಯನ್ನು ಸಜ್ಜುಗೊಳಿಸುತ್ತಿರುವ ಕಿಯೋನಿಕ್ಸ್ (KEONICS) ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...
ಕರ್ನಾಟಕದಲ್ಲಿ ಖಾಲಿಯಾಗಲಿರುವ ನಾಲ್ಕು ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ 28 ಪರಿಷತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗವು (ECI) ಚುನಾವಣೆ ಘೋಷಿಸಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ...
ರೇಷನ್ ಕಾರ್ಡ್ ಇ-ಕೆವೈಸಿಗೆ ಸಾಲು, ಸರ್ವರ್ ಸಮಸ್ಯೆಗೆ ಕಾಯುವಿಕೆ; ವ್ಯವಸ್ಥೆ ಬದಲಾದರೂ ಜನರ ಅಲೆದಾಟ ಏಕೆ ನಿಲ್ಲುತ್ತಿಲ್ಲ?
“ಜನರ ಹಸಿವು ನೀಗಿಸುವುದು, ಪ್ರತಿಯೊಬ್ಬ ಅರ್ಹ ಬಡವರಿಗೂ ಸೌಲಭ್ಯಗಳನ್ನು ಮುಟ್ಟಿಸುವುದೇ ಸರ್ಕಾರದ ಕರ್ತವ್ಯ”-ಸರ್ಕಾರದ ಈ ಆಶಯವನ್ನು...
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಏಳನೇ ಕರಡು ಅಧಿಸೂಚನೆ ಹೊರಬಿದ್ದಿದೆ. ಕೇವಲ ರಾಜಕೀಯ ವಿರೋಧ ಮಾಡುವ...
ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಎಷ್ಟೇ ಕಠಿಣ ಕಾನೂನುಗಳಿದ್ದರೂ, ಗ್ರಾಮೀಣ ಭಾಗದಲ್ಲಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಚಾಮರಾಜನಗರ ತಾಲ್ಲೂಕಿನಲ್ಲಿ ನಡೆದ ಅಮಾನವೀಯ ಘಟನೆಯೊಂದು ಸಾಕ್ಷಿಯಾಗಿದೆ. ದೇವಸ್ಥಾನದ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಊಟಕ್ಕೆ...
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರು ಎದುರಿಸುತ್ತಿರುವ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮೇಲಿನ ಹಲ್ಲೆ ಪ್ರಕರಣವು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದಲ್ಲಿ...
ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಹಗಲು-ರಾತ್ರಿ ಕಾಯುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಗುತ್ತಿಗೆ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟಕ್ಕಿಳಿದಿದ್ದಾರೆ....
ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...
ರೈತರಲ್ಲಿ ತಮ್ಮ ಮನೆ, ಕೃಷಿ ಭೂಮಿ ಸುರಕ್ಷಿತವಾಗಿರುವುದೇ ಎಂಬ ಆತಂಕ ಮೂಡಿದೆ. ಕೃಷಿ ನಿಷೇಧ ಎಂದು ಕಸ್ತೂರಿ ರಂಗನ್ ವರದಿಯಾಗಲಿ, ಗಾಡ್ಗಿಲ್ ವರದಿಯಾಗಲಿ ಹೇಳಿಲ್ಲ. ಯಾರ ಜೀವನಕ್ಕೂ ತೊಂದರೆಯಾಗದಂತೆ ಪರಿಸರ ರಕ್ಷೆ ಮಾಡಬೇಕು....