ಕರ್ನಾಟಕ

ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...

ಧರ್ಮಸ್ಥಳ | ತಮ್ಮ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ವರದಿ: ಅಜಿತ್ ಹನುಮಕ್ಕನವರ್ ಸೇರಿ ‘ಸುವರ್ಣ ನ್ಯೂಸ್’ನ ಮೂವರ ವಿರುದ್ಧ ಎಫ್‌ಐಆರ್

ಧರ್ಮಸ್ಥಳ ಪ್ರಕರಣದಲ್ಲಿ ಬೈಟ್‌ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ತೆಲುಗು ದೇಶಂ ಸಂಸದರ ನಿಯೋಗ

ಆಂಧ್ರ ಪ್ರಶದ ಉಕ್ಕು ಕ್ಷೇತ್ರದ ಬೆಳವಣಿಗೆ ಕುರಿತಂತೆ ಆ ರಾಜ್ಯದ ತೆಲುಗು ದೇಶಂ ಪಕ್ಷದ ಎಲ್ಲ ಸಂಸದರು ಸಂಸತ್ತಿನ ಕಚೇರಿಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ...

ಧರ್ಮಸ್ಥಳದಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ಯೋಜಿತ ಸಂಘಟಿತ ದಾಳಿ ಖಂಡನೀಯ: ಕೆಪಿಆರ್‌ಎಸ್

ಧರ್ಮಸ್ಥಳದಲ್ಲಿ ಆ. 6ರಂದು ಸ್ವತಂತ್ರ ಪತ್ರಕರ್ತರ ಮೇಲೆ ನೂರಾರು ಜನ ಸಾಮೂಹಿಕ ದಾಳಿಗಿಳಿದು ಮಾರಣಾಂತಿಕ ಹಲ್ಲೆ ನಡೆಸಿರುವ ಗುಂಡಾವರ್ತನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ...

ಚಿಕ್ಕಬಳ್ಳಾಪುರ ಸಂಸದ ಸುಧಾಕರ್ & ಬೆಂಬಲಿಗರ ಹೆಸರು ಬರೆದಿಟ್ಟು ಜಿ.ಪಂ. ಸಿಇಒ ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು ಎಂಬುವರು ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಅವರು ತಮ್ಮ ಸಾವಿಗೆ ಕಾರಣ ಎಂದು...

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ನಟ ಪ್ರಕಾಶ್ ರಾಜ್ ಖಂಡನೆ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್‌ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ವಿಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ...

ಬೆಳ್ತಂಗಡಿ | ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು...

ಕಲಬುರಗಿ | ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ ಔಷಧ ಸೇವನೆ : ಮೂವರ ಸಾವು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.  ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ...

ಬೀದರ್‌ | ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ : ಸಚಿವ ಈಶ್ವರ ಖಂಡ್ರೆ

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿಯಾಗಿದೆ. ಸುಳ್ಳು ಸುದ್ಧಿ ಹರಡಿಸುವ ಪತ್ರಿಕೆಯು ವಿಶ್ವಾರ್ಹತೆ ಕಳೆದುಕೊಳ್ಳುತ್ತದೆ. ಜನರಿಗೆ ನಿಖರ ಹಾಗೂ ಸತ್ಯವನ್ನು ತಿಳಿಸುವ ಕಾರ್ಯ ಸುದ್ದಿಗಾರರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...

ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್ ಆಹಾರದಲ್ಲಿ ಹುಳು ಪತ್ತೆ ವರದಿ; ಹಾಸ್ಟೆಲ್ ಗೆ ಇಡಿ, ಲೋಕಾಯುಕ್ತ ಅಧಿಕಾರಿಗಳ ಭೇಟಿ

ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ತಕ್ಷಣದ ಕ್ರಮಕ್ಕೆ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಆಗ್ರಹ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಯನ್ನು ಡಿಜಿಟಲ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X