ಕರ್ನಾಟಕ

ಕರ್ನಾಟಕದ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಅಮಿತ್‌ ಶಾ

ಕರ್ನಾಟಕದಲ್ಲಿ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಅವುಗಳಲ್ಲಿ 125 ಸಂಘಗಳು ದಿವಾಳಿಯಾಗುವ ಹಂತದಲ್ಲಿವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸಂಸತ್‌ ಅಧಿವೇಶನದಲ್ಲಿ ಲೋಕಸಭೆಯಲ್ಲಿ...

ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಳವಡಿಕೆಗೆ ಮುಂದಾದ ರಾಜೀವ್ ಗಾಂಧಿ ಆರೋಗ್ಯ ವಿವಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ವೈದ್ಯಕೀಯ ಸಂಸ್ಥೆಗಳ ಹಾಸ್ಟೆಲ್‌ಗಳ ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಥವಾ ಆ್ಯಂಟಿ ಸೂಯಿಸೈಡ್ ಡಿವೈಸ್ ಸಾಧನಗಳನ್ನು ಅಳವಡಿಸಲು...

ಧರ್ಮಸ್ಥಳ | ಜಿಪಿಆರ್ ಸಲಕರಣೆಗಳ ಅಭಾವ? ವಕೀಲರ ಕಳವಳ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಕೃತಕ...

ಬೆಂಗಳೂರು | ಅರೇಬಿಕ್ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಬೋಧನೆ: ಅಭಿಯಾನಕ್ಕೆ ಚಾಲನೆ

ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕೂಡ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದರು. ಮಂಗಳವಾರ ನಗರದ ಶೇಷಾದ್ರಿಪುರಂ...

ಮತ್ತೆ ಮುಂಗಾರು ಚುರುಕು, ಕರಾವಳಿ ಸೇರಿ ರಾಜ್ಯದ ಹಲವೆಡೆ ವಾರಾಂತ್ಯದವರೆಗೆ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳೂ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ರೈತರ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ: ಕೃಷ್ಣ ಬೈರೇಗೌಡ

ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...

ಜಾತಿ ಗಣತಿ | ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ಬರೆಸಲು ತೀರ್ಮಾನ: ಸಾಣೇಹಳ್ಳಿ ಸ್ವಾಮೀಜಿ

ದಾವಣಗೆರೆಯಲ್ಲಿ ಮಂಗಳವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಧರ್ಮ ಮತ್ತು ಜಾತಿ ವಿಚಾರವಾಗಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ...

ಮಂಗಳೂರು | ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ ಚಿತ್ರ...

ಎಸ್ಮಾ ಆದೇಶ ಧಿಕ್ಕರಿಸಿ ಸಾರಿಗೆ ನೌಕರರು ಮುಷ್ಕರ, ಬಂಧನಕ್ಕೆ ಹೈಕೋರ್ಟ್ ಆದೇಶ

ರಾಜ್ಯದಲ್ಲಿ ಎಸ್ಮಾ ಜಾರಿಗೊಂಡರೂ ಆದೇಶ ಧಿಕ್ಕರಿಸಿ ಮುಷ್ಕರ ಮಾಡುತ್ತಿರುವ ಸಾರಿಗೆ ನೌಕರರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬೆನ್ನಲ್ಲಿಯೇ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ಅವರು ಸಾರಿಗೆ...

ಪ್ರತಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ, ಅಧಿಕಾರವಿದ್ದಾಗ ಹಗಲುವೇಷ ನಾಟಕ: ಆರ್‌ ಅಶೋಕ್‌ ವಿರುದ್ಧ ಸಿಎಂ ಕಿಡಿ

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ. ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ...

ಸರ್ಕಾರದೊಂದಿಗೆ ಸಾರಿಗೆ ನೌಕರರ ಹಗ್ಗಜಗ್ಗಾಟ; ಮುಗ್ಗರಿಸಿದ್ದು ಮಾತ್ರ ಜನಸಾಮಾನ್ಯ

ವೇತನ ಹೆಚ್ಚಳ, ಬಾಕಿ ವೇತನ ಇತ್ಯರ್ಥ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ KSRTC ನೌಕರರ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯು ಇತರ ಐದು ಕಾರ್ಮಿಕ ಸಂಘಗಳ ಬೆಂಬಲದೊಂದಿಗೆ...

ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್‌ ಊಟದಲ್ಲಿ ಹುಳುಪತ್ತೆ; ಶಿಸ್ತು ಕ್ರಮಕ್ಕೆ ದಸಂಸ ಆಗ್ರಹ

ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X