ವೇತನ ಹೆಚ್ಚಳ, ಬಾಕಿ ವೇತನ ಇತ್ಯರ್ಥ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ KSRTC ನೌಕರರ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯು ಇತರ ಐದು ಕಾರ್ಮಿಕ ಸಂಘಗಳ ಬೆಂಬಲದೊಂದಿಗೆ...
ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...
ಬಾಗಲಕೋಟೆ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸರ್ಕಾರ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಜಲಾಶಯದ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ...
ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ...
ಸಾರಿಗೆ ನೌಕರರು 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ...
ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆ, ಎಸ್ಮಾ ಅಸ್ತ್ರಕ್ಕೂ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ಸಾರ್ಟಿಸಿ ನೌಕರರು. ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾಮಾನ್ಯವಾಗಿ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಇತ್ತೀಚೆಗೆ ಪಾಯಿಂಟ್ ನಂಬರ್ ಆರರಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಈ ಸಂಬಂಧ ಧರ್ಮಸ್ಥಳ...
ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ...
ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಸಮೀಪವಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಅನಧಿಕೃತವಾಗಿ ದರ್ಗಾಗಳು ನಿರ್ಮಾಣ ಮಾಡಲಾಗಿದೆ ಎಂದು ಕನ್ನಡದ ಕೆಲವು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಬಿತ್ತರಿಸಿದ ಸುದ್ದಿ ಇದೀಗ ಸುಳ್ಳು...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...