ಕರ್ನಾಟಕ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ...

ಚಿತ್ರದುರ್ಗ | ಪಂಚಾಯಿತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳು, ಗೊಂದಲ ಸರಿಪಡಿಸಲು ರೈತ ಸಂಘ ಪ್ರತಿಭಟನೆ

ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...

ಕಲಬುರಗಿ | ಕೇಂದ್ರೀಯ ವಿವಿ ಆವರಣದಲ್ಲಿ ದರ್ಗಾಗಳ ನಿರ್ಮಾಣ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು!

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಸಮೀಪವಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಅನಧಿಕೃತವಾಗಿ ದರ್ಗಾಗಳು ನಿರ್ಮಾಣ ಮಾಡಲಾಗಿದೆ ಎಂದು ಕನ್ನಡದ ಕೆಲವು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಬಿತ್ತರಿಸಿದ ಸುದ್ದಿ ಇದೀಗ ಸುಳ್ಳು...

ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...

ಧರ್ಮಸ್ಥಳ | ತನಿಖೆಯ ಹಾದಿ ತಪ್ಪಿಸುವ ಹೇಳಿಕೆ ನೀಡುವವರ ವಿರುದ್ಧ ಕ್ರಮಕ್ಕೆ ಎಸ್‌ಐಟಿಗೆ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಾದಿ ತಪ್ಪಿಸುವ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ, ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ದಿನೇಶ್‌...

ಸೌಹಾರ್ದ ಸಮಾಜಕ್ಕಾಗಿ ಆಂದೋಲನ ರೂಪಿಸಬೇಕಿದೆ: ಜಮಾಅತೆ ಇಸ್ಲಾಮಿ ಹಿಂದ್

ಬೆಳಗಾವಿಯ ಶಾಲೆಯೊಂದರ ಕುಡಿಯುವ ನೀರಿನ ತೊಟ್ಟಿಗೆ ವಿಷ ಹಾಕಿ ಮಕ್ಕಳ ಸಾಮೂಹಿಕ ಹತ್ಯೆಗೆ ಮುಂದಾಗಿದ್ದ ಪ್ರಕರಣವು ರಾಜ್ಯದಲ್ಲಿ ಕೋಮುದ್ವೇಷ ಹರಡುವ ದುರುದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಸೌಹಾರ್ದ ಸಮಾಜಕ್ಕಾಗಿ ಜನಾಂದೋಲನ ರೂಪಿಸಬೇಕಾಗಿದ...

ಧರ್ಮಸ್ಥಳ ಪ್ರಕರಣ | ಅಪ್ರಾಪ್ತೆ ಮೃತದೇಹ ಕಾನೂನುಬಾಹಿರವಾಗಿ ಹೂತ ಪೊಲೀಸರು: ದೂರು ನೀಡಿದ ಜಯಂತ್ ಟಿ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ನಡೆಯುತ್ತಿರುವ ನಡುವೆಯೇ ಧರ್ಮಸ್ಥಳದಲ್ಲಿ ಅಪ್ರಾಪ್ತೆ ಮೃತದೇಹವನ್ನು ಪೊಲೀಸರು ಕಾನೂನುಬಾಹಿರವಾಗಿ ಹೂತಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ. ಸಾಮಾಜಿಕ...

ದಾವಣಗೆರೆ | ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿಯೇ...

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆಗಸ್ಟ್ 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ ಕೆ ಶಿವಕುಮಾರ್

"ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್...

BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಪಾಯಿಂಟ್ ನಂಬರ್ 11ರ ಸಮೀಪದಲ್ಲಿ ಬೇರೆ ಒಂದು ಸ್ಥಳದಲ್ಲಿ ಮೂಳೆ ಪತ್ತೆಯಾಗಿದೆ ಎಂದು...

ಗ್ರಾಮ ಪಂಚಾಯತಿಯ ಅರಿವು ಕೇಂದ್ರಗಳಲ್ಲಿ ʼಭಾರತದ ಸ್ವಾತಂತ್ರ್ಯ ಸಂಭ್ರಮೋತ್ಸವʼ : ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಜ್ಞಾನ ಚಟುವಟಿಕೆಗಳೊಂದಿಗೆ ಮಕ್ಕಳಿಗಾಗಿ ಆಗಸ್ಟ್ ತಿಂಗಳ ಕಾರ್ಯಕ್ರಮಗಳನ್ನು ಸಜ್ಜುಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಚಿತ್ರದುರ್ಗ | ಪ್ರಜಾಪ್ರಭುತ್ವ, ಸಂವಿಧಾನ ಗೌರವಿಸುವವರಿಗೆ ಜಾತೀಯತೆ ತೊಲಗಿಸುವ ಬಯಕೆ ಇರಬೇಕು; ಐಜಿಪಿ ಡಾ.ರವಿಕಾಂತೇಗೌಡ

"ಪ್ರಜಾಪ್ರಭುತ್ವವನ್ನು ಪ್ರೀತಿಸುವ, ಜಾತ್ಯಾತೀತವಾಗಿರಬೇಕು ಎಂದು ಬಯಸುವ, ಸಂವಿಧಾನವನ್ನು ಗೌರವಿಸುವವರಿಗೆ ಈ ಜಾತೀಯತೆ ಹೋಗಬೇಕು ಎನ್ನುವ ಮೂಲಭೂತ ಬಯಕೆ ಇರಬೇಕು ಇಂತಹವರು ಮಾತ್ರ ಎಲ್ಲರಿಗೂ ತಟ್ಟುವ ಬರಹಗಳನ್ನು ನೀಡಬಲ್ಲರು. ಸಮೂಹವನ್ನು ಮುಟ್ಟಬಲ್ಲರು" ಎಂದು ಚಿತ್ರದುರ್ಗದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X